ನನಸಾಯ್ತು ಹಳ್ಳಿಗರ ಬಹುದಿನದ ಕನಸು: ಮದನಘಟ್ಟಕ್ಕೆ ಬಂತು ಸಂಜೆಗೊಂದು ಬಸ್ಸು
ಮಂಡ್ಯ: ವರ್ಷಗಳಿಂದ ಊರಿಗೆ ಬಸ್ ಬೇಕು ಎಂಬ ಮಂಡ್ಯ ಜಿಲ್ಲೆ ಮದನಘಟ್ಟ ಗ್ರಾಮದ ಜನರ ಕನಸು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮುತುವರ್ಜಿಯಿಂದ ನನಸಾಗಿದೆ. ಮಂಡ್ಯದಿಂದ ಮದನಘಟ್ಟ ಗ್ರಾಮಕ್ಕೆ ನಿತ್ಯ ಎರಡು ಅವಧಿಯಲ್ಲಿ […]
ಮಂಡ್ಯ: ವರ್ಷಗಳಿಂದ ಊರಿಗೆ ಬಸ್ ಬೇಕು ಎಂಬ ಮಂಡ್ಯ ಜಿಲ್ಲೆ ಮದನಘಟ್ಟ ಗ್ರಾಮದ ಜನರ ಕನಸು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮುತುವರ್ಜಿಯಿಂದ ನನಸಾಗಿದೆ. ಮಂಡ್ಯದಿಂದ ಮದನಘಟ್ಟ ಗ್ರಾಮಕ್ಕೆ ನಿತ್ಯ ಎರಡು ಅವಧಿಯಲ್ಲಿ […]
BENGALURU: In view of Ugadi KSRTC will be operating 3,300 extra buses from Bengaluru to various places in addition to the existing schedules. Transport minister […]
ದೆಹಲಿಯಿಂದ ವಾಪಸ್ಸಾದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಸಮಾಜಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯನವರ ಬಣದ ಆಪ್ತರೆಂದು ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಮತ್ತು […]
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಮೂರು ಸಾರಿಗೆ ನಿಗಮಗಳಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಕಾರ್ಯನಿರ್ವಹಿಸುವ KSRTC ಯಿಂದ 2000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, […]
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್) ದಲ್ಲಿ ಇಂದು ಮಾನ್ಯ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್ ರವರ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತರಾದ […]
ಶಿರಸಿ : ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾನ್ಯ ಶಾಸಕ ಶಿವರಾಮ ಹೆಬ್ಬಾರ್ ಅವರು ಶಿರಸಿ ನೂತನ ಬಸ್ ನಿಲ್ದಾಣ ಕೇಂದ್ರ ಹಾಗೂ ಸಾರಿಗೆ ಇಲಾಖೆ ಶಿರಸಿ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯ […]
ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನಾ ಆದೇಶವನ್ನು ಹಿಂಪಡೆಯದಿದ್ದರೆ ಬಿಜೆಪಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ […]
ನವದೆಹಲಿ : ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ […]
ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]
ಬೆಂಗಳೂರು: ಲಾಂಗ್ ಹಿಡಿದ ರೀಲ್ಸ್ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ […]
ಉತ್ತರ ಕನ್ನಡ : ಮುಂಡಗೋಡದ ಕರಗಿನಕೊಪ್ಪ ಗ್ರಾಮದ ಲೊಲೋಲಾ ಅನುದಾನಿತ ಪ್ರೌಢ ಶಾಲೆ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದ ವಿನಾಯಕ ಶೇಟ್ ಅವರಿಗೆ ನಾಲ್ಮಡಿ ಕೃಷ್ಣರಾಜ ಒಡೆಯರ್ 2025 ನೇ ಸಾಲಿನ ರಾಜ್ಯ ಪ್ರಶಸ್ತಿ […]
ಬೆಂಗಳೂರು:ಬಿಜೆಪಿಯಿಂದ ಈಗಾಗಲೇ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಭಿನ್ನಮತೀಯರ ಜೊತೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಆದರೆ ಯತ್ನಾಳ್ ಜೊತೆಗೆ ಸಭೆ ನಡೆಸುವವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಖಚಿತ […]
ದಕ್ಷಿಣ ಛತ್ತೀಸ್ಗಢದಿಂದ ಮನ್ನಾರ್ ಕೊಲ್ಲಿಯವರೆಗೆ ಟ್ರಫ್ ಇರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮಾರ್ಚ್ 28ರಂದು ದಕ್ಷಿಣ ಕನ್ನಡ, […]
ಮಟನ್, ಮುಜ್ರಾ, ಮಂಗಳಸೂತ್ರ, ಮೊಘಲ್ ಹೇಳಿಕೆ ಮೂಲಕ ಹಬ್ಬಿಸಿದ್ದ ಧರ್ಮದ್ವೇಷ ಮರೆತಿರಾ? ನಿಮ್ಮನ್ನು ನಂಬಿದ ಹಿಂದೂಗಳಿಗೂ ಯುಗಾದಿ ಹಬ್ಬದ ಕಿಟ್ ಕೊಟ್ಟು ವಿಶ್ವಾಸ ಉಳಿಸಿಕೊಳ್ಳಿ ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ […]
ಬೆಂಗಳೂರು: ಮೋದಿ 32 ಲಕ್ಷ ಮುಸ್ಲಿಮರಿಗೆ ಈದ್ ಕಿಟ್ ಕೊಡಲು ಘೋಷಣೆ ಮಾಡಿರುವುದರ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮೋದಿ ಮಾಡಿದರೆ ಮ್ಯಾಜಿಕ್, ಕಾಂಗ್ರೆಸ್ ಮಾಡಿದರೆ ತುಷ್ಟೀಕರಣ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ. […]
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಇಂದು ಒಂದೇ ದಿನ ಎರಡೆರಡು ಶಾಕ್ ನೀಡಿದ್ದು, ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ […]
ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ […]
ಬೆಂಗಳೂರು: ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರ ತುಮಕೂರು ಕಚೇರಿಗೆ ಆಕಸ್ಮಿಕವಾಗಿ ಆಗಮಿಸಿದ ಹಾಲುಮತದ ಗೊರವಯ್ಯ ದೊಡ್ಡ ಭವಿಷ್ಯ ನುಡಿದಿದ್ದಾರೆ. “ಶೀಘ್ರದಲ್ಲೇ ಗೃಹ ಸಚಿವ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬರಲಿದೆ” ಎಂದು […]
ಮೈಸೂರು: ಮುಂದೆ ಸಿಎಂ ಆಗುವ ಸಂದರ್ಭ ಬಂದರೆ, ಅವಕಾಶ ಸಿಕ್ಕಿದರೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಳಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿ.ಟಿ […]
ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ನೇಸರಗಿ ಸಮೀಪ ಬುಧವಾರ ಸಂಜೆ ಸಿಡಿಲು ಬಡಿದು ರೈತರ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಕರಿಕಟ್ಟಿಯ ಬಸವರಾಜ ನಾಗಪ್ಪ ಸಂಗೊಳ್ಳಿ (35) ಮೃತಪಟ್ಟವರು. ಬಸವರಾಜ ಅವರ ಪತ್ನಿ ಹಾಗೂ ಇನ್ನಿಬ್ಬರು […]