
600ಕ್ಕೆ 600! ಅಂಕ: ದಕ್ಷಿಣ ಕನ್ನಡದ ‘ದಿಶಾ‘ ಪಿಯು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್
ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ 600 (ಶೇ.100) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಇಡೀ ರಾಜ್ಯದ ಗಮನ ಸೆಳೆದಿದೆ.
You cannot copy content of this page