ಮಂಗಳೂರು: ಮಂಗಳೂರಿನ ಹೋಟೆಲ್‌ವೊಂದರಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚೆನ್ನೆöÊನ ಸಾಫ್ಟ್ವೇರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ ಆತ್ಮಹತ್ಯೆ ಶರಣಾದವರು. ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಿಳಾ ಸಿಎಸ್‌ಐಎಫ್ ಅಧಿಕಾರಿ ನನ್ನನ್ನಯ ಲೈಂಗಿಕವಾಗಿ ಬಳಸಿಕೊಂಡರು ಎಂದು ಆತ ಆರೋಪ ಮಾಡಿದ್ದು, ಇದೊಂದು ವಿಚಿತ್ರ ಪ್ರಕರಣ ಎನಿಸಿಕೊಂಡಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಸಂಬAಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ.