ವಾಷಿಂಗ್ಟನ್: ಲಘು ವಿಮಾನವೊಂದು ಸೇನಾ ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 64 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ರೇಗನ್ ವಾಷಿಂಗ್ಟನ್ ವಿಮಾನ ನಿಲ್ದಾಣದ ಬಳಿಯೇ ಘಟನೆ ನಡೆದಿದ್ದು, ವಿಮಾನ ನದಿಗೆ ಉರುಳಿದೆ. ಈವರೆಗೆ ನದಿಯಿಂದ ೩೦ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ವಿಮಾನದಲ್ಲಿದ್ದ 64 ಜನರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.