ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ನೊಟೀಸ್

ಬೆಂಗಳೂರು: ದೇಶದ ಗಮನ ಸೆಳೆದಿರುವ ದೊಡ್ಡಗೌಡರ ಮನೆಯ ಲೈಂಗಿಕ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‌ಐಟಿ ನೊಟೀಸ್ ನೀಡಿದೆ. ಮಂಗಳವಾರದಿAದ ತನ್ನ ತನಿಖೆ ಆರಂಭಿಸಿರುವ ಎಸ್‌ಐಟಿ ತಂಡ […]

ರಾಜಕೀಯ ಸುದ್ದಿ

ಬರಪರಿಹಾರ ಅತ್ಯಲ್ಪ: ಸುಪ್ರೀಂಕೋರ್ಟ್ ಮುಂದೆ ಕರ್ನಾಟಕ ಸರ್ಕಾರದ ವಾದ

ನವದೆಹಲಿ: ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರ ಪ್ರಮಾಣದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ನಡುವಿನ ವಾಕ್ಸಮರವು ಸುಪ್ರೀಂ ಕೋರ್ಟ್‌ ಅಂಗಳದಲ್ಲೂ ಪ್ರತಿಧ್ವನಿಸಿದೆ. ತಜ್ಞರ ತಂಡ ಸಲ್ಲಿಸಿದ ಶಿಫಾರಸಿನಂತೆ ಕರ್ನಾಟಕಕ್ಕೆ ಬರ ಪರಿಹಾರ […]

ಉಪಯುಕ್ತ ರಾಜಕೀಯ ಸುದ್ದಿ

ಕೌಟುಂಬಿಕ ದೌರ್ಜನ್ಯ ‘ರಾಷ್ಟ್ರೀಯ ಬಿಕ್ಕಟ್ಟು’ ಎಂದ ಆಸ್ಟ್ರೇಲಿಯಾ ಪ್ರಧಾನಿ ಅಲ್ಫನೀಸ್

ಮೆಲ್ಬೋರ್ನ್: ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್,​​ “ಇದೊಂದು ರಾಷ್ಟ್ರೀಯ ಬಿಕ್ಕಟ್ಟು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಮೇಲಿನ […]

ಉಪಯುಕ್ತ ಸುದ್ದಿ

ನೈಜರ್, ಚಾಡ್ ನಿಂದ ಸೇನಾಪಡೆಗಳನ್ನು ಹಿಂಪಡೆಯಲು ಅಮೆರಿಕಾ ಸಿದ್ಧತೆ

ವಾಷಿಂಗ್ಟನ್​: ನೈಜರ್​ ದೇಶದಿಂದ ತನ್ನ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಲು ಅಮೆರಿಕ ಸಿದ್ಧತೆ ನಡೆಸುತ್ತಿದೆ. ನೈಜರ್​ನಲ್ಲಿ ಸದ್ಯ ಮಿಲಿಟಿರಿ ಜುಂಟಾ ಆಡಳಿತ ನಡೆಸುತ್ತಿದ್ದು, ತನ್ನ ಪಡೆಗಳನ್ನು ಹಿಂಪಡೆಯಲು ಅಮೆರಿಕಾ ಮಿಲಿಟರಿ ಜುಂಟಾದೊಂದಿಗೆ ಮಾತುಕತೆ ನಡೆಸುತ್ತಿದೆ. ಕಳೆದ […]

ರಾಜಕೀಯ ಸುದ್ದಿ

ಕೋಮುವಾದಿ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಈಶ್ವರ ಖಂಡ್ರೆ

ಬೀದರ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]

ಉಪಯುಕ್ತ ಕ್ರೀಡೆ ಸುದ್ದಿ

ಕನ್ನಡ್ ಅಲ್ಲ….ಕನ್ನಡ ಅಂದಿದ್ದೆ ಮುಳುವಾಯ್ತಾ?ರಾಹುಲ್ ಡ್ರಾಪ್ ಹಿಂದಿದೆಯಾ ಹಿಂದಿ ಲಾಭಿ

ಬೆಂಗಳೂರು: ಐಪಿಎಲ್ ಆರಂಭಕ್ಕೂ ಮುಂಚೆ ಒಂದು ವಿಡಿಯೋ ಬಂದಿತ್ತು, ಅದರಲ್ಲಿ ಕೆ.ಎಲ್.ರಾಹುಲ್ ಸಹಾಯಕನಿಗೆ ಅದು ಕನ್ನಡ್ ಅಲ್ಲ, ಕನ್ನಡ ಎಂದು ಹೇಳಿದ್ದರು. ಇದು ಕನ್ನಡಿಗರನ್ನು ರೋಮಾಂಚನಗೊಳಿಸಿತ್ತು. ಅದೊಂದು ವಿಡಿಯೋ ಕೆ.ಎಲ್. ರಾಹುಲ್ ಟೀಂ ಇಂಡಿಯಾಗೆ […]

ಕ್ರೀಡೆ ಸುದ್ದಿ

ವಿಶ್ವಕಪ್‌ಗೆ ಕನ್ನಡಿಗರಿಲ್ಲದ ಟೀಂ ಇಂಡಿಯಾ !ಕನ್ನಡಿಗ ಕೆ.ಎಲ್. ರಾಹುಲ್‌ಗೆ ನಿರಾಸೆ

ಬೆಂಗಳೂರು: ವಿಶ್ವಕಪ್ ಟಿ-೨೦ ಅಭಿಯಾನಕ್ಕೆ ಮತ್ತೊಮ್ಮೆ ಕನ್ನಡಿಗರಿಲ್ಲದ ತಂಡವನ್ನು ಆಯ್ಕೆ ಮಾಡಿರುವ ಬಿಸಿಸಿಐ ಕೆ.ಎಲ್. ರಾಹುಲ್ ಸೇರಿ ಯಾವೊಬ್ಬ ಕನ್ನಡಿಗನ್ನು ಪರಿಗಣಿಸಿಲ್ಲ. ಮುಂಬೈ ಲಾಭಿ ಭಾರತೀಯ ಕ್ರಿಕೆಟ್‌ಗೆ ಕಾಲಿಟ್ಟಾಗಲೆಲ್ಲ ಕನ್ನಡಿಗರನ್ನು ಕಡೆಗಣಿಸುವುದು ನಡೆದುಕೊಂಡೇ ಬಂದಿದೆ. […]

ರಾಜಕೀಯ ಸುದ್ದಿ

ಭವಿಷ್ಯ ಬದಲಿಸುವ ಚುನಾವಣೆ: ಸತೀಶ್ ಜಾರಕಿಹೊಳಿ

ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿಗೋಕಾಕ್: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎಂದು […]

ರಾಜಕೀಯ ಸುದ್ದಿ

ಬೀದರ್ ನಗರದಲ್ಲಿ ಖಂಡ್ರೆ, ರಹೀಂಖಾನ್ ಭರ್ಜರಿ ಪ್ರಚಾರ

ಒಡೆದಾಳುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಗೆಲ್ಲಿಸಿ: ಈಶ್ವರ ಖಂಡ್ರೆಬೀದರ್: ತನ್ನ ಅಧಿಕಾರದ ದಾಹಕ್ಕಾಗಿ ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆದು ದೇಶದಲ್ಲಿ ದ್ವೇಷ ಹೆಚ್ಚಿಸುವ ಮೂಲಕ ಒಡೆದಾಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ […]

ರಾಜಕೀಯ ಸುದ್ದಿ

ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ: ಶ್ವೇತ ಭವನ

ವಾಷಿಂಗ್ಟನ್: ಅಮೆರಿಕಾದಲ್ಲಿ ಸಿಖ್ ಪ್ರತ್ಯೇಕವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ. ಪನ್ನೂ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ

BJPಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿಯಾಗುತ್ತಿದ್ದಂತೆ ಮೋದಿಯವರು ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ್ : ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. […]

ಉಪಯುಕ್ತ ರಾಜಕೀಯ ಸುದ್ದಿ

ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಪೂರ್ಣ

ಮೈಸೂರು: ದಲಿತ ಸಮುದಾಯದ ಪ್ರಭಾವಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಸಂಪ್ರದಾಯದ ಪ್ರಕಾರ ಮೈಸೂರಿನಲ್ಲಿ ನೆರವೇರಿತು. ಅಂಗಾAಗ ವೈಫಲ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ […]

ಉಪಯುಕ್ತ ಸುದ್ದಿ

ಚಲಿಸುವ ರೈಲಿನಿಂದ ಪ್ರಯಾಣಿಕರು ಕೆಳಗೆ ಬಿದ್ದು ಮೃತಪಟ್ಟರೆ ರೈಲ್ವೆ ಇಲಾಖೆ ಪರಿಹಾರ ‌ನೀಡಬೇಕು

ಬೆಂಗಳೂರು: ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟರೆ ಆ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೆ ಇಲಾಖೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರೈಲು ಇಳಿಯುವಾಗ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ […]

ರಾಜಕೀಯ ಸುದ್ದಿ

ಪ್ರಲ್ಹಾದ ಜೋಶಿ 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ನವಲಗುಂದ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ ಜೋಶಿ 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ, ಕಾಂಗ್ರೆಸ್ ನವರು ಹಣ, ಹೆಂಡ ಬಲದಿಂದ ಗೆಲ್ತಿವೆ ಅನ್ಕೊಂಡಿದ್ರು ವಿಷ ಬೀಜ ಬಿತ್ತಿ ಚುನಾವಣೆ ಗೆಲ್ಲುವ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ : ಡಿಐಜಿಗೆ ಮಹಿಳಾ ಆಯೋಗದಿಂದ ನೊಟೀಸ್

ಬೆಂಗಳೂರು: ದೇವೇಗೌಡರ ಕುಟುಂಬದ ಕುಡಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿದAತೆ ಆಗಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುವಂತೆ ರಾಷ್ಟಿçÃಯ ಮಹಿಳಾ ಆಯೋಗ ನೊಟೀಸ್ ನೀಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ […]

ಉಪಯುಕ್ತ ಸುದ್ದಿ

ಶಕ್ತಿ ಯೋಜನ ಎಫೆಕ್ಟ್: ತಿಂಗಳಲ್ಲಿ ೩ ಕೋಟಿ ಸಂಪಾದಿಸಿದ ಮಹದೇಶ್ವರ

ಚಾಮರಾಜನಗರ: ಒಂದು ತಿಂಗಳ ಕಾಲಾವಧಿಯಲ್ಲಿಯೇ ಮಲಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ೩.೦೪ ಕೋಟಿ ರು. ಹಣ ಸಂಗ್ರಹವಾಗುವ ಮೂಲಕ ದಾಖಲೆ ಬರೆದಿದೆ. ಶಕ್ತಿ ಯೋಜನೆಯ ಎಫೆಕ್ಟ್ನಿಂದ ಈ ದಾಖಲೆ ಸಾಧ್ಯವಾಗಿದ್ದು, ಉಚಿತ ಬಸ್ ಪ್ರಯಾಣದಿಂದಾಗಿ ಬೆಟ್ಟಕ್ಕೆ […]

ಉಪಯುಕ್ತ ಸುದ್ದಿ

ಪತ್ರಿಕೋದ್ಯಮ ಶಿಕ್ಷಣದ ಗಾರುಡಿಗ ಪ್ರೊ. ನರಸಿಂಹಮೂರ್ತಿಯವರಿಗೆ ಗುರು ವಂದನೆ

ಬೆಂಗಳೂರು: ಮೂರು ದಶಕಗಳಿಂದ ಪತ್ರಿಕೋದ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಅಮೋಘ ಸೇವೆ ಸಲ್ಲಿಸಿದ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ನರಸಿಂಹ ಮೂರ್ತಿಯವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. […]

ರಾಜಕೀಯ ಸುದ್ದಿ

ಗ್ಯಾರಂಟಿ ಜಾರಿಗೊಳಿಸೋದು ನಮಗೆ ಗೊತ್ತಿದೆ: ಮಾಜಿ ಸಚಿವ ಎಚ್.ಆಂಜನೇಯ

ಕೊಪ್ಪಳ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಅನುಭವ ಕಾಂಗ್ರೆಸ್‌ಗಿದೆ. ದೇಶದಲ್ಲೂ ಗ್ಯಾರಂಟಿ ಜಾರಿಗೆ ತರುವುದು ಹೇಗೆ ಎಂಬುದು ನಮಗೆ ಗೊತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ ನಿವಾಸದಲ್ಲಿ […]

ಅಪರಾಧ ಸುದ್ದಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಬಿ.ಕೆ.ಸಿಂಗ್ ನೇತೃತ್ವದ ಎಸ್‌ಐಟಿ ತಂಡ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಸಂಬ0ಧಿಸಿ ಸರಕಾರ ಎಸ್‌ಐಟಿ ರಚನೆ ಮಾಡಿದ್ದು, ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದ ಎಸ್‌ಐಟಿ ತಂಡದಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಸಿಐಡಿ […]

ಉಪಯುಕ್ತ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ: ಜನಜೀವನ ಸಂಕಷ್ಟ

ಜಮ್ಮು ಮತ್ತು ಕಾಶ್ಮೀರದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸುತ್ತಿದ್ದು, ಮಳೆ ಮತ್ತಷ್ಟು ಮುಂದುವರಿದಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ೧೨ ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಲ್ಲಿನ ಅಧಿಕಾರಿಗಳು […]

You cannot copy content of this page