ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯರಿದ್ದ ಬಸ್ ತಡೆದು ಚುನಾವಣಾಧಿಕಾರಿಗಳಿಂದ ತಪಾಸಣೆ!

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈಟೆಕ್ ಬಸ್ಸನ್ನು ಹೆದ್ದಾರಿಯ ಅರ್ಧದಲ್ಲೇ ತಡೆದ ಚುನಾವಣಾಧಿಕಾರಿಗಳು ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಭದ್ರತೆಯ ಕಾನ್‍ವೇಯೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದರು. ಹೆದ್ದಾರಿಯ […]

ರಾಜಕೀಯ ಸುದ್ದಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇದರಿಂದ ಸಚಿವ ಪ್ರಿಯಾಂಕ್ […]

ರಾಜಕೀಯ ಸಿನಿಮಾ ಸುದ್ದಿ

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕಿಳಿದ ನಟ ದರ್ಶನ್: ಕೈ ಕಾರ್ಯಕರ್ತರಲ್ಲಿ ಉತ್ಸಾಹ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನಂತರ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗಿರಬಹುದು. ಕೇವಲ ಮಂಡ್ಯದಲ್ಲಿ ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ದರ್ಶನ್ ಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ, […]

ರಾಜಕೀಯ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಂಚೆ ಮತದಾನ

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಅಂಚೆ ಮತದಾನದ ಸೌಲಭ್ಯ ಕಲ್ಪಿಸಲಾಗಿದೆ. ಭಾರತ ಚುನಾವಣಾ ಆಯೋಗ ಅಗತ್ಯ ಸೇವೆಗಳೆಂದು ಗುರುತಿಸಿರುವ […]

ಫ್ಯಾಷನ್ ಸಿನಿಮಾ ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ-ಉದ್ಯಮಿ ರಾಜ್ ಕುಂದ್ರಾ ದಂಪತಿ100 ಕೋಟಿ ರೂ. ಆಸ್ತಿ ಜಪ್ತಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ. ಇತ್ತೀಚೆಗಷ್ಟೇ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆಯಲಾಗಿದ್ದ ಜುಹು ಬೀಚ್ ನಲ್ಲಿರುವ […]

ರಾಜಕೀಯ ಸುದ್ದಿ

2ನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ನಿನ್ನೆಯವರೆಗೆ 168 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಪೈಕಿ 153 ಪುರುಷ, 15 ಮಹಿಳಾ ಅಭ್ಯರ್ಥಿಗಳು […]

ಉಪಯುಕ್ತ ಸುದ್ದಿ

ರಸ್ತೆ ವಿಸ್ತರಣೆಗೆ ಅರಮನೆ ಭೂಮಿ ಬಳಕೆಗೆ ನಿರ್ಧಾರ

ಬೆಂಗಳೂರು: ಅರಮನೆ ಸುತ್ತಮುತ್ತಿನ ರಸ್ತೆಗಳ ವಿಸ್ತೀರ್ಣ ಮಾಡುವ ಸಂಬಂಧ ನಡೆಯುತ್ತಿದ್ದ ಜಿದ್ದಾಜಿದ್ದಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಬೆಂಗಳೂರು ಅರಮನೆ, ಅರಮನೆ ಮೈದಾನದ ಸುತ್ತ ಅನೇಕ ರಸ್ತೆಗಳು ಕಿರಿದಾಗಿದ್ದವು. ಇದರಿಂದಾಗಿ ಮೇಖ್ರಿ […]

ಸುದ್ದಿ

ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು

ಮಂಡ್ಯ: ಬೇಸಿಗೆ ಅಂದ್ರೆ ತಂಪಾದ ತಿನುಸುಗಳ ಕಡೆಗೆ ಮನಸು ಎಳೆಯೋದು ಸಹಜ. ಆದ್ರೆ, ಅದೇ ತಂಪಾದ ತಿನಿಸಿಗಳು ಪ್ರಾಣಕ್ಕೆ ಎರವಾದರೆ? ಇಂತಹದ್ದೇ ಒಂದು ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಲ್ಲಿ ನಡೆದಿದೆ. ಇಲ್ಲಿನ […]

ರಾಜಕೀಯ ಸುದ್ದಿ

62 ವರ್ಷಗಳಲ್ಲೇ ಮೊದಲ ಬಾರಿಗೆ ಮಳೆಯಿಲ್ಲದ ಬೇಸಿಗೆ

ಬೆಂಗಳೂರು: ವಿಜಯಪುರ, ಬೀದರ್ ಮತ್ತು ಬಾಗಲಕೋಟೆ ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಹಿತಕರವಾದ ವಾತಾವರಣಕ್ಕೆ ಜಾಗತಿಕವಾಗಿ ಹೆಸರುವಾಸಿಯಾಗಿದ್ದ ಬೆಂಗಳೂರಿನಲ್ಲಿ ಮಾತ್ರ ಮಳೆ ದೂರದ ಬೆಟ್ಟದಂತಾಗಿದೆ. ಕಳೆದ 62 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ […]

ರಾಜಕೀಯ ಸುದ್ದಿ

ಮಂಡ್ಯದಲ್ಲಿ ಪ್ರಚಾರಕ್ಕಿಳಿಯದ ಸುಮಲತಾ ಅಂಬರೀಶ್: ಕೈ ಪರ ದರ್ಶನ್ ಪ್ರಚಾರ!

ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ […]

ಉಪಯುಕ್ತ ಸುದ್ದಿ

ದಕ್ಷಿಣ ನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: 3 ಜಿಲ್ಲೆಗಳಲ್ಲಿ ಭಾರಿ ಮಳೆಯ ಯೆಲ್ಲೋ ಅಲರ್ಟ್!!

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, […]

ರಾಜಕೀಯ ಸುದ್ದಿ

ಇವಿಎಂ ಟ್ಯಾಂಪರಿಂಗ್ ಮಾಡದಿದ್ದರೆ ಬಿಜೆಪಿ 180 ಸ್ಥಾನ ಗೆಲ್ಲುವುದಿಲ್ಲ: ಪ್ರಿಯಾಂಕಾ ಗಾಂಧಿ

ಸಹರಾನ್‌ಪುರ: ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದೆ ನ್ಯಾಯಯುತ ಚುನಾವಣೆ ನಡೆಸಿದರೆ, ಭಾರತೀಯ ಜನತಾ ಪಕ್ಷ 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಹೇಳಿದ್ದಾರೆ. ಇಂದು […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ […]

ಉಪಯುಕ್ತ ರಾಜಕೀಯ ಸಿನಿಮಾ ಸುದ್ದಿ

ಕಾಂಗ್ರೆಸ್ ವಿರುದ್ಧವೇ ಬಾಲಿವುಡ್ ಸ್ಟಾರ್ ಆಮಿರ್ ಖಾನ್ ಎಫ್ಐಆರ್!

ಲೋಕಸಭೆ ಚುನಾವಣೆ ವೇಳೆ ಬಾಲಿವುಡ್​ನ​ ಮಿಸ್ಟರ್​ ಪರ್ಫೆಕ್ಟ್ ನಟ ಆಮಿರ್ ಖಾನ್ ಅವರು ಕಾಂಗ್ರೆಸ್ ವಿರುದ್ಧ ಸಮರಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. […]

ರಾಜಕೀಯ ಸುದ್ದಿ

2024 ರ ಲೋಕಸಭಾ ಚುನಾವಣೆ: ಮೊದಲ ಹಂತದ ಬಹಿರಂಗ ಪ್ರಚಾರ ಅಂತ್ಯ

ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯಗಳು ಮತ್ತಿತರ ಪ್ರದೇಶಗಳಲ್ಲಿ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯವಾಗಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19 ರಂದು ನಡೆಯಲಿದ್ದು, ಜೂನ್ 4 ರಂದು […]

ರಾಜಕೀಯ ಸುದ್ದಿ

ಪಿಎಸ್ಐ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ: ಕಾಂಗ್ರೆಸ್ ಕಿಡಿ

ಬೆಂಗಳೂರು: PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ ಸವಿದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದಾರೆ. ಈ ಕುರಿತ ಫೋಟೋವೊಂದನ್ನು ಸಾಮಾಜಿಕ […]

ಉಪಯುಕ್ತ ಸುದ್ದಿ

ಹಂದಿ ಜ್ವರಕ್ಕೆ ಮಹಿಳೆ ಬಲಿ

ನಾಸಿಕ್: ದೇಶದಲ್ಲಿ ಹಂದಿ ಜ್ವರದ ಭಿತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ದಾತಾಲಿ ಗ್ರಾಮದಲ್ಲಿ ಹಂದಿ ಜ್ವರದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅದೇ ಗ್ರಾಮದಲ್ಲಿ ಹಂದಿ ಜ್ವರದಿಂದಾಗಿ ಮತ್ತೊಬ್ಬ ರೋಗಿ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 1.24 ಲಕ್ಷ ರೂ.-ರಾಹುಲ್ ಭರವಸೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಶುರು ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ […]

ಉಪಯುಕ್ತ ಸುದ್ದಿ

ದುಡ್ಡಿದ್ದ ಮಾತ್ರಕ್ಕೆ ಮಗುವಿನ ಸುಪರ್ದಿ ಸಾಧ್ಯವಿಲ್ಲ:ಹೈಕೋರ್ಟ್

ಬೆಂಗಳೂರು : ಹಣಕಾಸಿನ ಸಾಮಥ್ರ್ಯದಿಂದಲೇ ಮಗುವನ್ನು ತಂದೆಯ ಸುಪದರ್ಿಗೆ ನೀಡಲು ಸಾಧ್ಯವಿಲ್ಲ, ಮಗುವಿನ ಪೋಷಣೆಗೆ ಹಣಕಾಸಿನ ಸಾಮಥ್ರ್ಯವೊಂದೇ ಮಾನದಂಡವಲ್ಲ ಎಂದು ಹೈಕೋಟರ್್ ಅಭಿಪ್ರಾಯಪಟ್ಟಿದೆ. ಮಗಳನ್ನು ತನ್ನ ಸುಪದರ್ಿಗೆ ನೀಡುವಂತೆ ಕೋರಿ ಸಲ್ಲಿಸಿದ ಅಜರ್ಿ ವಜಾಗೊಳಿಸಿದ್ದ […]

ಅಪರಾಧ ಸುದ್ದಿ

ಮೆಜೆಸ್ಟಿಕ್ನಲ್ಲಿ ಬಸ್ಸಿಗೆ ಬೆಂಕಿ

ಬೆಂಗಳೂರು: ಮೆಜೆಸ್ಟಿಕ್ನ ಅಮರ್ ಹೋಟೆಲ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಎಸ್.ಜೆ.ಕಂಪಾಟರ್್ ಹೆಸರಿನ ಖಾಸಗಿ ಬಸ್ ಅನ್ನು ಮೆಜೆಸ್ಟಿಕ್ನಲ್ಲಿ ನಿಲುಗಡೆ ಮಾಡಲಾಗಿತ್ತು. ಚಾಲಕ, ನಿವರ್ಾಹಕ […]

You cannot copy content of this page