ರಾಜಕೀಯ ಸುದ್ದಿ

ಅಮೇಥಿ ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ!

ನವದೆಹಲಿ: ಕೇರಳದ ವಯನಾಡು ಕ್ಷೇತ್ರದ ಜೊತೆಗೆ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಈ ಬಾರಿ ಕೂಡ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗಾಂಧಿ ಮನೆತನದ ಭದ್ರಕೋಟೆಗಳು ಎಂದು ಪರಿಗಣಿಸಲ್ಪಟ್ಟಿದ್ದ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿ […]

ಉಪಯುಕ್ತ ಸುದ್ದಿ

ರಾಮನವಮಿ ದಿನದಂದೇ ಬೆಲ್ಲದ ಪಾನಕ ಹಂಚುವುದೇಕೆ? ಇದಕ್ಕಿದೆ ಆಧ್ಯಾತ್ಮಿಕ ಕಾರಣ…

ಚೈತ್ರ ನವರಾತ್ರಿಯ ಕೊನೆಯ ದಿನ ಅಂದರೆ ಈ ಬಾರಿ ಎ. 17 ರಂದು (ಇಂದು) ಭಾರತ ದೇಶಾದ್ಯಂತ ರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಈ ದಿನ ವಿಷ್ಣುವು ರಾಮನ ಅವತಾರ ತಾಳಿದನು […]

ಅಪರಾಧ ಸುದ್ದಿ

ಅನಧಿಕೃತ ಗ್ಯಾಸ್ ಫಿಲ್ಲಿಂಗ್: ಭಾರಿ ಸ್ಫೋಟ

ದಾವಣಗೆರೆ: ವಾಹನಗಳಿಗೆ ಅನಧಿಕೃತವಾಗಿ ಎಲ್ಪಿಜಿ ತುಂಬಿಸುತ್ತಿದ್ದ ಘಟಕದಲ್ಲಿ ಭಾರಿ ಅವಘಡ ಸಂಭವಿಸಿದ್ದು, ವಾಹನ ಸಮೇತ ಸಿಲಿಂಡರ್ ಸ್ಫೋಟ ಸಂಭವಿಸಿರುವ ಘಟನೆ ಜಿಲ್ಲೆಯ ದೊಡ್ಡಬೂದಿಹಾಳ್ ಬಳಿ ನಡೆದಿದೆ. ಭಾರಿ ಸ್ಫೋಟ ಸಂಭವಿಸಿಯೂ ಘಟನೆಯಲ್ಲಿ ಯಾವುದೇ ಪ್ರಾಣ […]

ಉಪಯುಕ್ತ ಸುದ್ದಿ

ವಕೀಲರ ಕಪ್ಪು ಕೋಟ್ಗೂ ಬೇಸಿಗೆ ಬಿಸಿ

ಬೆಂಗಳೂರು: ಬೇಸಿಗೆಯ ರಣಬಿಸಿಲಿನ ಝಳ ಇಡೀ ರಾಜ್ಯವನ್ನು ಹೈರಾಣಾಗಿಸಿದೆ. ಈ ನಡುವೆ ಕಪ್ಪು ಕೋಟು ಧರಿಸಿಯೇ ಕಲಾಪದಲ್ಲಿ ಭಾಗವಹಿಸಬೇಕಿದ್ದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ವಿನಾಯಿತಿ ನೀಡಲು ಹೈಕೋಟರ್್ ತೀಮರ್ಾನಿಸಿದೆ. ಏಪ್ರಿಲ್ 18 ರಿಂದ […]

ಅಪರಾಧ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೇಲೆ […]

ರಾಜಕೀಯ ಸುದ್ದಿ

ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಜಪಾನ್ ಮಾದರಿ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆ

ಬೆಂಗಳೂರು: ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಬಳಕೆಯಾಗುವ ರಾಸಾಯನಿಕ ತ್ಯಾಜ್ಯದ ನೀರನ್ನು ಸಂಸ್ಕರಣೆ ಮಾಡಲು ಜಲಮಂಡಳಿ ತೀಮರ್ಾನಿಸಿದೆ. ಮಂಗಳವಾರ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಜಲಮಂಡಳಿಯಿಂದ ವಿಶೇಷವಾಗಿ ಆಹ್ವಾನಿಸಲಾಗಿದ್ದ ಜಪಾನ್ ಮೂಲದ […]

ರಾಜಕೀಯ ಸಿನಿಮಾ ಸುದ್ದಿ

ಸ್ಟಾರ್ ಚಂದ್ರು ಪರ ಮೋಹಕ ತಾರೆ ರಮ್ಯಾ ಪ್ರಚಾರ

ಮಂಡ್ಯ (ಏ.17): ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಚುನಾವಣಾ ಪ್ರಚಾರಕ್ಕೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಏ.18 ಅಥವಾ 19ರಂದು ಮಂಡ್ಯ ನಗರದಲ್ಲಿ ರೋಡ್‌ […]

ರಾಜಕೀಯ ಸುದ್ದಿ

ರಾಮನಗರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ರಾಮನಗರ, (ಏಪ್ರಿಲ್ 16): ಕಳೆದ ಒಂದು ವಾರದಿಂದ ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಐಟಿ ಅಧಿಕಾರಿಗಳು ಕಾರ್ಯಚರಣೆ ನಡೆಸಿದ್ದಾರೆ. ಇಂದು (ಏಪ್ರಿಲ್ 16) ಮಧ್ಯಾಹ್ನ ಬೆಂಗಳೂರು, ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, […]

ಸಿನಿಮಾ ಸುದ್ದಿ

ನಟ-ನಿರ್ಮಾಪಕ-ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಟ ದ್ವಾರಕೀಶ್​ ಅವರು ಇಂದು (ಏಪ್ರಿಲ್​ 16) ನಿಧನರಾಗಿದ್ದು ನೋವಿನ ಸಂಗತಿ. ಹೃದಯಾಘಾತದಿಂದ 81ನೇ ವಯಸ್ಸಿನಲ್ಲಿ ಮೃತರಾದ ದ್ವಾರಕೀಶ್​ ಅವರಿಗೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೆಲೆಬ್ರಿಟಿಗಳು, […]

ರಾಜಕೀಯ ಸುದ್ದಿ

ಧಾರವಾಡದಲ್ಲಿ ಸಿಕ್ಕ 18 ಕೋಟಿ ರೂ. ನಗದು ಕೇಸ್ ಐಟಿ ಇಲಾಖೆಗೆ ವರ್ಗಾವಣೆ

ಧಾರವಾಡ, (ಏಪ್ರಿಲ್ 16): ಧಾರವಾಡದ ಆರ್ನಾ ರೆಸಿಡೆನ್ಸಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ನಿವಾಸದಲ್ಲಿ 18 ಕೋಟಿ ರೂ. ನಗದು ಹಣ ಪತ್ತೆ ಪ್ರಕರಣ ಇದೀಗ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದೆ.10 ಲಕ್ಷ ರೂ.ಗೂ ಹೆಚ್ಚು […]

ರಾಜಕೀಯ ಸುದ್ದಿ

ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆ-18 ಕೋಟಿ ರೂ. ವಶ

ಧಾರವಾಡ, (ಏಪ್ರಿಲ್ 16): ಲೋಕಸಭಾ ಚುನಾವಣೆ ಹಿನ್ ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಅದರಂತೆ ಇಂದು (ಏಪ್ರಿಲ್ 16) […]

ಉಪಯುಕ್ತ ಸುದ್ದಿ

ಯುಪಿಎಸ್ಸಿ: ಹುಬ್ಬಳ್ಳಿಯ ಕೃಪಾ ಜೈನ್ ಸಾಧನೆಗೆ ಸಚಿವ ಜೋಶಿ ಶ್ಲಾಘನೆ

ಹುಬ್ಬಳ್ಳಿ: ಯುಪಿಎಸ್‌ಸಿ ಪರೀಕ್ಷೆಯಲ್ಲಿ 440ನೇ ಸ್ಥಾನ ಪಡೆದ ಹುಬ್ಬಳ್ಳಿಯ ಕುಮಾರಿ ಕೃಪಾ ಜೈನ್ ಅವರ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಯುಪಿಎಸ್ಸಿಯಲ್ಲಿ ಈ ಸಾಧನೆ ತೋರುವ ಮೂಲಕ ಕೃಪಾ […]

ರಾಜಕೀಯ ಸುದ್ದಿ

ಐಟಿ-ಬಿಟಿ ಕಂಪೆನಿಗಳನ್ನೇ ಟಾರ್ಗೆಟ್‌ ಮಾಡಿಕೊಂಡಿದ್ದ ರಾಮೇಶ್ವರ ಕೆಫೆ ಸ್ಫೋಟದ ಕಿರಾತಕರು

ಬೆಂಗಳೂರು : ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ ಫೀಲ್ಡ್ ನಲ್ಲಿರುವ ಐಟಿ ಕಂಪೆನಿಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ […]

ರಾಜಕೀಯ ಸುದ್ದಿ

ಮತದಾನ ಹೆಚ್ಚಳಕ್ಕೆ ಬಿಬಿಎಂಪಿಯಿಂದ ಮನೆ-ಮನೆಗೂ ಸ್ಟಿಕರ್

ಬೆಂಗಳೂರು,ಏ.16: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳ ಮಾಡಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ. ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಹೆಚ್ಚಿಸಲು ಮನೆ ಮನೆಗೂ ಪಾಲಿಕೆಯ ಬಿಎಲ್ಒ, ಆಶಾ ಕಾರ್ಯಕರ್ತೆಯರು […]

ರಾಜಕೀಯ ಸುದ್ದಿ

ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಹಣ ಎಲ್ಲಿಗೆ ಹೋಗುತ್ತೆ?

ಬೆಂಗಳೂರು: ಪ್ರತಿ ಚುನಾವಣೆಯ ದಿನಾಂಕ ಮತ್ತು ಅಭ್ಯರ್ಥಿಯ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಚಾರ ಆರಂಭಿಸುತ್ತಾರೆ. ಹತ್ತಾರು ಬಾರಿ ಸಭೆ, ಸಮಾಲೋಚನೆಗಳನ್ನು ನಡೆಸುತ್ತಾರೆ. ರ್‍ಯಾಲಿಗಳು, ಮತದಾರರಿಗಾಗಿ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾರೆ. ಇಂತಹ ಸಮಯದಲ್ಲಿ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಈವರೆಗೆ 355 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಕರ್ನಾಟಕದಲ್ಲಿ ಏಪ್ರಿಲ್ 14ರ ವರೆಗೆ 345 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ.ಪ್ರಸಕ್ತ ಲೋಕಸಭೆ ಚುನಾವಣೆ ನೀತಿ […]

ರಾಜಕೀಯ ಸುದ್ದಿ

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. […]

ಸಿನಿಮಾ ಸುದ್ದಿ

ಚಿತ್ರರಂಗದ ದಿಗ್ಗಜ ದ್ವಾರಕೀಶ್ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ದಿಗ್ಗಜರಲಿ ಒಬ್ಬರಾಗಿದ್ದ ದ್ವಾರಕೀಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ದ್ವಾರಕೀಶ್ ಕನ್ನಡ ಚಿತ್ರರಂಗ […]

ಸಿನಿಮಾ ಸುದ್ದಿ

ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ […]

ರಾಜಕೀಯ ಸಿನಿಮಾ ಸುದ್ದಿ

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ […]

You cannot copy content of this page