ಕೆಎಸ್‌ಪಿಸಿಬಿ ನೇಮಕ ತಡೆಯಾಜ್ಞೆ ಮುಂದುವರಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಎಚ್.ಸಿ. ಬಾಲಚಂದ್ರ ಅವರನ್ನು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ)ಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದಕ್ಕೆ ಸಂಬAಧಿಸಿದAತೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಮುಂದುವರಿಸಲು ಹೈಕೋರ್ಟ್ ನಿರಾಕರಿಸಿದೆ. ಎಂ.ಎಸ್. ಹೇಮಂತ ಕುಮಾರ್ […]