ಸೋನು ಸೂದ್ ವಾಟ್ಸಾಪ್ 61 ಗಂಟೆ ಬಂದ್
ಬೆಂಗಳೂರು: ಖಳನಟನಾದರೂ, ತನ್ನ ಕೆಲಸಗಳ ಮೂಲಕ ಜನರ ಮೆಚ್ಚಿನ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಸೂದ್ ಅವರ ವಾಟ್ಸಾಪ್ 61 ಗಂಟೆಗಳ ಕಾಲ ಬಂದ್ ಆಗಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ೯ ಸಾವಿರ […]
ಬೆಂಗಳೂರು: ಖಳನಟನಾದರೂ, ತನ್ನ ಕೆಲಸಗಳ ಮೂಲಕ ಜನರ ಮೆಚ್ಚಿನ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಸೂದ್ ಅವರ ವಾಟ್ಸಾಪ್ 61 ಗಂಟೆಗಳ ಕಾಲ ಬಂದ್ ಆಗಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ೯ ಸಾವಿರ […]
ಚಾಮರಾಜನಗರ: ೫ ದಶಕಗಳ ಕಾಳ ಕರ್ನಾಟಕ ರಾಜಕಾರಣದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡು, ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಶ್ರೀನಿವಾಸ್ ಪ್ರಸಾದ್ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಸುದೀರ್ಘ ರಾಜಕಾರಣದ ನಂತರ ಕಳೆದ […]
ಅಹಮದಾಬಾದ್: ಸತತ ಸೋಲಿನಿಂದ ಕಂಗೆಟ್ಟು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದ ಆರ್‌ಸಿಬಿ ತಂಡ ಅಭಿಮಾನಿಗಳಿಗೆ ಹಲಸಿನ ಹಣ್ಣಿನ ಸಿಹಿ ತಿನಿಸಿದೆ. ಆರ್ಭಟಿಸಿದ ಜಾಕ್ ಫ್ರೂಟ್ ಹಂಚಿಕೆ ಮೂಲಕ ಅಭಿಮಾನಿಗಳ ಮನದಲ್ಲಿ ಉಲ್ಲಾಸ ಮೂಡಿಸಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ […]
ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 78 ರನ್ಗಳ ಗೆಲುವು ಸಾಧಿಸುವ ಮೂಲಕ ಚೆನ್ನೈ ಸಊಪರ್ ಕಿಂಗ್ಸ್ ಎಸ್ಆರ್ಎಚ್ ವಿರುದ್ಧ ಸೇಡು ತೀರಿಸಿಕೊಂಡಿದೆ. ಈ ಸೋಲಿನ ಮೂಲಕ ಲಯದಲ್ಲಿದ್ದ ಎಸ್ಆರ್ಎಚ್ ಸತತ ಎರಡನೇ ಸೋಲು […]
ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮುಗ್ಧ ಮಗುವೊಂದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್(3) ಮೃತ ದುರ್ದೈವಿ ಮಗುವಾಗಿದೆ. ಜೋತಿಭಾ ತುಕಾರಾಮ […]
ಬೆಳಗಾವಿ, ಏಪ್ರಿಲ್ 28: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. […]
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಏ.27) ರಾತ್ರಿಯೇ ಬೆಳಗಾವಿಗೆ ಆಗಮಿಸಿದ್ದು, ಖಾಸಗಿ ಹೊಟೇಲ್ನಲ್ಲಿ ತಂಗಿದ್ದಾರೆ. ಇಂದು (ಏ.28) ಬೆಳಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ […]
ಬೆಂಗಳೂರು: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 11ಕ್ಕಿಂತ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, […]
ಬೆಂಗಳೂರು:ದಕ್ಷಿಣ ರಷ್ಯಾ ಮೇಲೆ ಡ್ರೋನ್ ದಾಳಿ ನಡೆಸಿದ ಉಕ್ರೇನ್ ಮೇಲೆ ಸೇಡು ತೀರಿಸಿಕೊಳ್ಳಲು ಹೊರಟ ರಷ್ಯಾ ಪಡೆ, ಪ್ರತಿಕಾರವಾಗಿ ಉಕ್ರೇನ್ ನ ನಗರಗಳ ಮೇಲೆ ರಾತ್ರೋರಾತ್ರಿ ಕ್ಷೀಪಣಿಗಳ ದಾಳಿ ನಡೆಸಿದೆ. ಉಕ್ರೇನ್ ದೇಶದ ಇಂಧನ […]
ಚಾಮರಾಜನಗರ : ಲೋಕಸಭಾ ಚುನಾವಣೆಯ ಕರ್ನಾಟಕದ ಮೊದಲ ಹಂತದ ಮತದಾನದ ವೇಳೆ ಗಲಭೆಗೆ ಸಾಕ್ಷಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ಮರುಮತದಾನ ನಡೆಯಲಿದೆ. ಇಂಡಿಗನತ್ತ ಗ್ರಾಮದ ಬೂತ್ […]
ಬಾಗಲಕೋಟೆ : ಜಿಲ್ಲೆಯಲ್ಲಿ ಲೋಕಸಭಾ ಅಖಾಡ ಜೋರಾಗಿದ್ದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ. ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ […]
ಬೆಂಗಳೂರು,ಏ.27- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರಡಿಸಿದೆ.ಏಪ್ರಿಲ್ 29ರಿಂದ ಪರೀಕ್ಷೆಗಳು ಆರಂಭವಾಗಲಿದೆ. […]
ಬೆಂಗಳೂರು: ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು. ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು. […]
ಬೆಂಗಳೂರು, ಏ.27: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. […]
ರಾಯಚೂರು: ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ಬಿ.ವಿ.ನಾಯಕ್ ಅವರ ನಾಮಪತ್ರ ತಿರಸ್ಕತವಾಗಿದೆ. ನಾಮಪತ್ರ ಪರಿಷ್ಕರಣೆ ವೇಳೆ […]
ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು […]
ಕಲಬುರಗಿ: ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದರು.“ಮತದಾರರು ನಾವು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಅದನ್ನು ನಂಬುತ್ತಾರೆ ಅಂತ ಅಂಡರ್ ಎಸ್ಟಿಮೇಟ್ ಮಾಡಿದರೆ ಅದು ನಮ್ಮ ದಡ್ಡತನ, ಜನರು […]
• ಕೇಳಿದ್ದು ರೂ.18,172 ಕೋಟಿ, ಬಂದದ್ದು ರೂ.3498 ಕೋಟಿ• ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್ ಎಂದ ಸಚಿವರು• ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಹಣ ಜಮಾ• ಬಾಕಿ ಹಣಕ್ಕಾಗಿ ಮುಂದುವರೆಯಲಿದೆ ಕಾನೂನು ಹೋರಾಟ […]
ಭಾಲ್ಕಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ, ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ […]
ನವದೆಹಲಿ: ಕೊನೆಗೂ ಕರ್ನಾಟಕಕ್ಕೆ ನೀಡಬೇಕಾಗಿದ್ದ ಬರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ ರೈತರಿಗೆ 2023ನೇ ವರ್ಷದ ಬರಪೀಡಿತ ಕೃಷಿ ಜಮೀನುಗಳಿಗೆ ಒಟ್ಟು 3,454 ಕೋಟಿ ರೂಪಾಯಿ ಬರಪರಿಹಾರ ನೀಡಿದೆ. ಈ […]
You cannot copy content of this page