ಉಪಯುಕ್ತ ಸುದ್ದಿ

ಇವಿಎಂ ವಿರುದ್ಧ ಅರ್ಜಿ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಬುಧವಾರ ಕೇಸ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ […]

ಉಪಯುಕ್ತ ಸಿನಿಮಾ ಸುದ್ದಿ

ಅಮೇಜಾನ್ ಪ್ರೈಮ್ ನಲ್ಲಿ ವಿಜಯ್ ದೇವರಕೊಂಡ ನಟನೆಯ “ದಿ ಫ್ಯಾಮಿಲಿ ಸ್ಟಾರ್

ಬೆಂಗಳೂರು: ವಿಜಯ್ ದೇವರಕೊಂಡ ನಟನೆಯ ದಿ ಫ್ಯಾಮಿಲಿ ಸ್ಟಾರ್ ಚಿತ್ರ ಒಟಿಟಿ ಫ್ಲಾಟ್‌ಫಾರ್ಮ್ನಲ್ಲಿ ಬರಲಿದ್ದು, ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಅಧಿಕೃತ ಪ್ರಕಟಣೆ ನೀಡಿದ್ದು, ಪರುಶುರಾಮ್ […]

ಉಪಯುಕ್ತ ಸುದ್ದಿ

ಯುಜಿಸಿಇಟಿ ವೈದ್ಯಕೀಯ ತಪಾಸಣೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ಯುಜಿಸಿಇಟಿ ವಿಶೇಷಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣಾ ಪ್ರಕ್ರಿಯೆಯನ್ನು ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ವೈದ್ಯಕೀಯ ತಪಾಸಣೆಯ ಹೊಸ ದಿನಾಂಕಗಳನ್ನು ಶೀಘ್ರದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ […]

ಅಪರಾಧ ರಾಜಕೀಯ

ಮಹಜರ್ ಗಾಗಿ ಬಿವಿಬಿ ಕಾಲೇಜು ಆವರಣಕ್ಕೆ ಫಯಾಜ್ ನನ್ನು ತಂದ ಸಿಐಡಿ

ಹುಬ್ಬಳ್ಳಿ: ಹಾಡಹಗಲೇ ನಗರದಲ್ಲಿ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಫಯಾಜ್ ವಶಕ್ಕೆ ಪಡೆದು ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರು ಆತನನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದರು. ಬಳಿಕ ಹತ್ಯೆ ನಡೆದ […]

ಉಪಯುಕ್ತ ಸುದ್ದಿ

ಬುದ್ಧ ಚಾರಿಟೇಬಲ್ ಟ್ರಸ್ಟ್ ನಿಂದ ಅದ್ದೂರಿ ಅಂಬೇಡ್ಕರ್ ಜಯಂತಿ ಆಚರಣೆ

ಪೀಣ್ಯ ದಾಸರಹಳ್ಳಿ: ವಿಧಾನಸಭಾ ಕ್ಷೇತ್ರದ ರಾಜಗೋಪಾಲ್ ನಗರ ಬಡವರ ಬಂಧು ದಿವಂಗತ ಬಿ ನಟ ರಾಜಕುಮಾರ್ ರಸ್ತೆಯ ವಿಶ್ವಮಾನವ ಅಂಬೇಡ್ಕರ್ ಪುತ್ತಳಿ ಹತ್ತಿರ ವಿಶ್ವಮಾನವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 133 ನೇ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು!

ಬೆಂಗಳೂರು : ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ […]

ಅಂಕಣ ರಾಜಕೀಯ ಸುದ್ದಿ

ಮೋದಿ ಅವರ ಹಸಿ ಸುಳ್ಳು ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಹತಾಶೆಯನ್ನೂ ಸೂಚಿಸುತ್ತದೆ

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಅಂತರದ ಬಿಜೆಪಿಗೆ ಗೆಲುವು: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ಹೆಚ್ಚಿನ ಅಂತರದಿಂದ ನಮ್ಮ ಅಭ್ಯರ್ಥಿ ಕೆ ಸುಧಾಕರ್ ಗೆಲ್ಲಲಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದೇ ನಮ್ಮ ಸಂಕಲ್ಪ ಎಂದು ಮಾಜಿ […]

ರಾಜಕೀಯ ಸುದ್ದಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯುರಿಟಿ

ಬೆಂಗಳೂರು, (ಏಪ್ರಿಲ್ 24): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಬಲ್ […]

ಉಪಯುಕ್ತ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಏ.26 ರಂದು ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

ಬೆಂಗಳೂರು, ಏ.24: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು BMRCL ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ […]

ಸುದ್ದಿ

ಡಿ.ಕೆ.ಸುರೇಶ್ ಆಪ್ತರ ಮೇಲೆ ಐಟಿ ದಾಳಿ: ಬೆಂಬಲಿಗರ ಪ್ರತಿಭಟನೆ

ಬೆಂಗಳೂರು, ಏ.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್​ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ​ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ […]

ಅಪರಾಧ ರಾಜಕೀಯ ಸುದ್ದಿ

ಫಯಾಜ್ ವಶಕ್ಕೆ ಪಡೆದ ಸಿಐಡಿ

ಧಾರವಾಡ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದು ಒಂದು ವಾರ ಗತಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯಸರ್ಕಾರ ಒಪ್ಪಿಸಿದೆ. ತನಿಖೆಯನ್ನು ಅರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ ಜೈಲಿನಲ್ಲಿದ್ದ ಕೊಲೆ […]

ಕ್ರೀಡೆ ಸುದ್ದಿ

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಲಕ್ನೋಗೆ ಸೂಪರ್ ಜಯ

ಚೆನ್ನೈ:ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಸ್ಪೋಟಕ್ ಬ್ಯಾಟಿಂಗ್ ನೆರವಿನಿಂದ ಚೆನ್ನೆöÊನಲ್ಲಿ ಮಂಗಳವಾರ ನಡೆದ ಐಪಿಎಲ್‌ನ ೩೯ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ರೋಚಕ ಗೆಲುವು ಸಾಧಿಸಿದೆ. […]

ಸುದ್ದಿ

ನೀಟ್ ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರಕಟ

ಕೋಟಾ (ರಾಜಸ್ಥಾನ): ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆಯನ್ನು ಮೇ ೫ ರಂದು ಆಯೋಜಿಸಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಪ್ರಕಟಿಸಿದೆ. ನೀಟ್ ಪರೀಕ್ಷೆಗಾಗಿ ಸುಮಾರು ೨೬ ಲಕ್ಷ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನೋಂದಾಯಿಸಿಕೊAಡಿದ್ದಾರೆ. ಒನ್ […]

ರಾಜಕೀಯ ಸುದ್ದಿ

ಮತಗಟ್ಟೆಯಲ್ಲಿ ಮೊಬೈಲ್ ಕೊಂಡೊಯ್ಯಲು ಕಂಡೀಷನ್ಸ್

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಗೆ ಮತದಾನ ಮಾಡುವಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್‌ಗಳ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು,ಮದ್ಯ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಮಾದರಿ‌ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆ ಮೇಲೆ‌ ಹದ್ದಿನ ಕಣ್ಣಿಟ್ಟಿರುವ‌ ರಾಜ್ಯ ಚುನಾವಣಾ ಆಯೋಗ ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ […]

ಅಪರಾಧ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ರೂ. ನಗದು ಸೇರಿದಂತೆ ಅಪಾರ ಪ್ರಮಾಣದ […]

ರಾಜಕೀಯ ಸುದ್ದಿ

ಹಾಸನ, ಮಂಡ್ಯ ಮೈತ್ರಿ ಬಗ್ಗೆ ದೊಡ್ಡಗೌಡರ ಅಪಸ್ವರ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು […]

ಉಪಯುಕ್ತ ರಾಜಕೀಯ ಸುದ್ದಿ

ಇವಿಎಂಗಳ ಕಾರ್ಯಕ್ಷಮತೆ ಮೇಲೆ ಇನ್ನೂ ಅನುಮಾನ

ನವದೆಹಲಿ: ಇವಿಎಂಗಳಲ್ಲಿ ಚುನಾವಣೆ ನಡೆಸುವ ಸಂಬಧ ದೇಶದಲ್ಲಿ ಪರ ವಿರೋಧ ಚರ್ಚೆಗಳು ಇನ್ನೂ ನಡೆಯುತ್ತಲೇ ಇದ್ದು, ಸುಪ್ರಿಂ ಕೋರ್ಟ್ ಈ ಸಂಬAಧ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದೆ. ಬುಧವಾರ ಸುಪ್ರಿಂ ಕೋರ್ಟ್ ಈ ವಿಚಾರದ […]

ಉಪಯುಕ್ತ ರಾಜಕೀಯ ಸುದ್ದಿ

ಗಡಿಪಾರು ಕಾನೂನು ಅನುಮೋದಿಸಿದ ಬ್ರಿಟನ್

ಲಂಡನ್: ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರನ್ನು ಗಡಿಪಾರು ಮಾಡುವ ಮಸೂದೆಯನ್ನು ಬ್ರಿಟನ್ ಸರ್ಕಾರ ಅಂಗೀಕರಿಸಿದೆ. ಕೆಲವು ವಲಸಿಗರನ್ನು ರುವಾಂಡಾಕ್ಕೆ ಗಡಿಪಾರು ಮಾಡುವ ಕಾನೂನು ಜಾರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೆಲ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಈ […]

You cannot copy content of this page