ಸಲ್ಮಾನ್ ಮನೆ ಹೊರಗೆ ಫೈರಿಂಗ್ ಕೇಸ್: ನದಿಯಲ್ಲಿ ಪಿಸ್ತೂಲ್, ಗುಂಡುಗಳು ಪತ್ತೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡುವ ಶೋಧ ಕಾರ್ಯಾಚರಣೆಯಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ 2 […]
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡುವ ಶೋಧ ಕಾರ್ಯಾಚರಣೆಯಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗವು ಗುಜರಾತ್‌ನ ತಾಪಿ ನದಿಯಿಂದ 2 […]
ಹುಬ್ಬಳ್ಳಿ ಏಪ್ರಿಲ್ 23: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು […]
ಬೆಂಗಳೂರು: ದೇವೇಗೌಡರು ದೇಶದ ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ಹೊರತು ಬಿಜೆಪಿ ಪಕ್ಷದಿಂದಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ ಕಾರಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ […]
ಶಿವಮೊಗ್ಗ: ಬಿಜೆಪಿ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿದರೂ ಕೆ.ಎಸ್ ಈಶ್ವರಪ್ಪ ಮಾತ್ರ ನಿರ್ಭಾವುಕ, ನಿರ್ಲಿಪ್ತ ಮತ್ತು ನಿರಾತಂಕಿತರಾಗಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡುವಾಗ ಪತ್ರಕರ್ತರೊಬ್ಬರು ಮತ್ತೆ ಬಿಜೆಪಿಗೆ ಹೋಗ್ತೀರಾ ಸಾರ್? ಅಂತ ಕೇಳಿದಾಗ ಲೋಕಸಭಾ […]
ಬೆಂಗಳೂರು: “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಸಿಕೆ ಪಕ್ಷದ ಅಧ್ಯಕ್ಷರು […]
ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಇಂದು ಹನುಮ […]
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದ ನಡೆಯಲಿರುವ ಕರಗ ಉತ್ಸವದ ಮೆರವಣಿಗೆ ನಿಮಿತ್ತ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 23 ರಂದು ಸಂಜೆ 4 ರಿಂದ […]
ಬೆಂಗಳೂರು: ಇಂದು ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, […]
ಪ್ರಧಾನಮಂತ್ರಿಗೂ ಅಧಿಕಾರದ ಚಿಂತೆ, ಮುಖ್ಯಮಂತ್ರಿಗೂ ಅಧಿಕಾರದ ಚಿಂತೆ, ಎಲ್ಲಾ ರಾಜಕೀಯ ನಾಯಕರಿಗೂ ತಮ್ಮ ಸ್ವಹಿತಾಸಕ್ತಿಯ ಸ್ವಾರ್ಥದ ಚಿಂತೆಯ ನಡುವೆ ನಲುಗುವುದು ಮಾತ್ರ ದೇಶ ಮತ್ತು ಜನರು…… ಇದರಿಂದ ಚುನಾವಣೆ ಮುಗಿದ ನಂತರವೂ ಅದರ ದುಷ್ಪರಿಣಾಮ […]
ಬೆಂಗಳೂರು : ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಎಸ್.ಎಂ.ಕೃಷ್ಣ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. […]
ಬೆಂಗಳೂರು, ಏಪ್ರಿಲ್ 23: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆರೋಪಿಗಳಿಗೆ ಖೆಡ್ಡ ತೋಡಿರುವ ಎನ್.ಐ.ಎ ಬಾಂಬರ್ ಸೇರಿದಂತೆ ಇತರ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆಚ್ಚಿ ಬೀಳುವ ಮಾಹಿತಿಗಳು ತಿಳಿದುಬಂದಿದೆ. […]
ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ […]
ನಾನು ಯಾವುದೇ ಉಚ್ಚಾಟನೆಗೂ ಹೆದರುವುದಿಲ್ಲ: ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಏಪ್ರಿಲ್ 22: ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. […]
ಬೆಂಗಳೂರು : ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಲೋಕಸಭಾ […]
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ. ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ […]
ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿಕೊಂಡು ಬನ್ನಿ: ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ ಅರಸೀಕೆರೆ : ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು […]
ಉಚಿತ ಪ್ರಯಾಣಕ್ಕೆ ಕಾನೂನು ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ ಅರಸೀಕೆರೆ: ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ […]
ಗ್ಯಾರೆಂಟಿ ಕಾರ್ಡ್ ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನೀಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್ ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ […]
ನವದೆಹಲಿ: ಬರ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರಕ್ಕೆ ಗೆಲುವು ದೊರಕಿದ್ದು, ಸುಪ್ರಿಂ ಕೋರ್ಟ್‌ನಲ್ಲಿ ಕೇಂದ್ರ ಸರಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರಕಾರ ಸುಪ್ರೀ ಕೋರ್ಟ್‌ನಲ್ಲಿ ಸಲ್ಸಿಲಿದ್ದ ಅರ್ಜಿ ವಿಚಾರಣೆ ವೇಳೆ […]
ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು […]
You cannot copy content of this page