ಅಪರಾಧ ರಾಜಕೀಯ ಸುದ್ದಿ

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ

: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ […]

ರಾಜಕೀಯ ಸುದ್ದಿ

ಚುನಾವಣೆಗೆ ಮೊದಲೇ ಬಿಜೆಪಿ ಖಾತೆ ಓಪನ್

ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ! ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ […]

ರಾಜಕೀಯ ಸುದ್ದಿ

ನಿಮ್ಮವರೇ ಆದ ಪ್ರೊ. ರಾಜೀವ್‌ಗೌಡ ಅವರನ್ನು ಗೆಲ್ಲಿಸಿ, ಶೋಭಾ ಕರಂದ್ಲಾಜೆ ತಿರಸ್ಕರಿಸಿ

ಬೆಂಗಳೂರು: ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ […]

ಅಪರಾಧ ಸುದ್ದಿ

ನಾಲ್ಕು ಕೊಲೆ, ಎಂಟು ಆರೋಪಿಗಳು:ಮನೆ ಮಗನದ್ದೇ ಸುಫಾರಿ

ಗದಗ: ಇದೊಂದು ಸಿನಿಮಾ ಸ್ಟೋರಿಯಂತಹ ರೋಚಕ ಘಟನೆ, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗದಗದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಅಷ್ಟಕ್ಕೂ ಈ ಎಂಟು […]

ರಾಜಕೀಯ ಸುದ್ದಿ

ಬಡ,ಮಧ್ಯಮವರ್ಗದ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ

ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ದೇಶದ ಜನರ ಬದುಕಿಗೆ ಸ್ಪಂದಿಸುವ ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಕರೆ ಚಿಕ್ಕಮಗಳೂರು : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು […]

ಉಪಯುಕ್ತ ಸುದ್ದಿ

ಬೆಂಗಳೂರು ಕರಗ ಮಹೋತ್ಸವ: ಭದ್ರತೆಗೆ 3 ಸಾವಿರ ಪೊಲೀಸರು, 25 ಸಾವಿರ ಸಿಸಿಟಿವಿ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕರಗ ಮಹೋತ್ಸವ ಮಂಗಳವಾರ ನಡೆಯಲಿದೆ.‌ ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕರಗ ಎಲ್ಲಿಲ್ಲಿ ಬರಲಿದೆ ಎನ್ನುವುದ ಸಂಪೂರ್ಣ ವಿವರ ಸಿದ್ಧವಾಗಿದೆ. ನಾಳೆ ಮಂಗಳವಾರ ಮಧ್ಯರಾತ್ರಿ […]

ಸಿನಿಮಾ ಸುದ್ದಿ

ಹರ್ಷಿಕಾ ಪೂರ್ಣಚ್ಚ, ಭುವನ್ ಮೇಲೆ ಹಲ್ಲೆ:ಎಫ್ಐಆರ್

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಹಾಗೂ ನಟಿ ಹಷರ್ಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿ ದುಷ್ಕಮರ್ಿಗಳು ಪರಾರಿಯಾಗಿದ್ದು, ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ […]

ಅಪರಾಧ ಸುದ್ದಿ

ಮುಸ್ಲಿಂ ಯುವಕನಿಂದ ದಲಿತ ಯುವಕನ ಕೊಲೆ

ಯಾದಗಿರಿ : ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿರುವಾಗ ರಾಜ್ಯದಲ್ಲಿ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಾರಂಭವಾಗಿದೆ. ಕೆಲವು ದಿನಗಳ ಹಿಂದೆ ರಾಮನ ನವಮಿ ದಿವಸ ಬೆಂಗಳೂರಿನಲ್ಲಿ ಜೈ ಶ್ರೀರಾಂ ಘೋಷಣೆ […]

ರಾಜಕೀಯ ಸುದ್ದಿ

ಬ್ರಾಹ್ಮಣರ ಶಾಪ ಸುಮ್ನೆ ಬಿಡ್ತದಾ ಸೂರ್ಯ….

ಬ್ರಾಹ್ಮಣರ ಶಾಪ ಒಳ್ಳೇದಲ್ಲ, ಬ್ರಾಹ್ಮಣರಿಗೆ ತೊಂದ್ರೆ ಕೊಟ್ರೆ ಒಳ್ಳೇದಾಗಲ್ಲ ಎಂಬೆಲ್ಲ ಮಾತುಗಳು ನಮ್ಮ ಸಮಾಜದಲ್ಲಿ ಬಹಳ ದಿನಗಳಿಂದಲೂ ಪ್ರಚಲಿತದಲ್ಲಿವೆ. ಆದ್ರೆ ಇದು ಎಷ್ಟು ಸತ್ಯವೋ ಏನೋ ಗೊತ್ತಿಲ್ಲ. ಬ್ರಾಹ್ಮಣರಿಗೆ ಬ್ರಾಹ್ಮಣರೇ ತೊಂದ್ರೆ ಕೊಟ್ರೆ ಈ […]

ಅಪರಾಧ ಸುದ್ದಿ

ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿ ಬಂದ್‌: ಮುಸ್ಲಿಂ ವ್ಯಾಪಾರಸ್ಥರಿಂದ ವ್ಯಾಪಕ ಬೆಂಬಲ

ಹುಬ್ಬಳ್ಳಿ, ಏಪ್ರಿಲ್‌ 22: ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು( ಏಪ್ರಿಲ್‌ 22) ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ […]

ಉಪಯುಕ್ತ ಸುದ್ದಿ

ತಳ ಸಮುದಾಯಗಳ ಶೋಷಣೆ, ತಾರತಮ್ಯದ ವಿರುದ್ಧ ಅಂಬೇಡ್ಕರ್ ಹೋರಾಡಿದರು

ದೇವನಹಳ್ಳಿ: ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು ಮಹಾತ್ಮಾ ಗಾಂಧಿ ಹೋರಾಟ ಮಾಡಿದರು ಅವರ ಉದ್ದೇಶ ಭಾರತ ಆಡಳಿತದ ಹಸ್ತಾಂತರದ ಮೂಲಕ ಬಲಾಢ್ಯ ಗುಂಪೊಂದು ಅದನ್ನು ಮುನ್ನಡೆಸಬೇಕು ಎಂಬುದಾಗಿತ್ತೆ ವಿನಃ ದೇಶದಲ್ಲಿ ಸಾವಿರಾರು ವರ್ಷಗಳಿಂದ ಜಾತಿ […]

ರಾಜಕೀಯ ಸುದ್ದಿ

ಮಂಡ್ಯ: ಎಚ್.ಡಿ.ಕೆ ಜೊತೆ ವೇದಿಕೆ ಹಂಚಿಕೊಂಡ ಡಾ.ರವೀಂದ್ರ-ಕಾಂಗೈಗೆ ಬಿಗ್ ಶಾಕ್

ಮಂಡ್ಯ, ಏಪ್ರಿಲ್​ 21: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲು 4 ದಿನಗಳು ಮಾತ್ರ ಬಾಕಿ ಇದೆ. ಈ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿಗೆ ಸೇರಿದ 2 ಕೋಟಿ ರೂ. ನಗದು ವಾಪಸ್ ನೀಡಿಲ್ಲ: ಮೌನೇಶ್ ಮುದ್ಗಿಲ್

ಬೆಂಗಳೂರು, ಏ.21: ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್‌ನಲ್ಲಿ ನಿನ್ನೆ (ಏ.20) ಬಿಜೆಪಿಗೆ ಸೇರಿದ ಸುಮಾರು 2 ಕೋಟಿ ರೂ. ನಗದನ್ನು ದಾಖಲೆ ಇಲ್ಲದೆ ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು […]

ಅಪರಾಧ ಸುದ್ದಿ

ಅಕ್ರಮ ಗೋ ಸಾಗಾಟ: ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ

ಬೆಳಗಾವಿ, ಏಪ್ರಿಲ್​ 21: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂ ಪರ ಕಾರ್ಯಕರ್ತರಿಂದ ಥಳಿಸುವ ಮೂಲಕ ನೈತಿಕ ಪೊಲೀಸ್​ಗಿರಿ ಮೆರೆದ ಘಟನೆ ಬೆಳಗಾವಿ ನಗರದ ಸುವರ್ಣ ಸೌಧ ಮುಂಭಾಗದಲ್ಲಿಯೇ […]

ರಾಜಕೀಯ ಸುದ್ದಿ

ಬೆಂಗಳೂರು: ಬಿಜೆಪಿಗೆ ಸೇರಿದ 2 ಕೋಟಿ ರೂ. ನಗದು ಜಪ್ತಿ, FIR ದಾಖಲು!

ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣಾ ಕಣಕ್ಕೆ ಅಂತಿಮ ದಿನಗಳು ಸಮೀಪಿಸಿವೆ. ಯಾವುದೇ ಅಕ್ರಮ ನಡೆಯದಂತೆ ಚೆಕ್​ಪೋಸ್ಟ್​​ ನಿರ್ಮಿಸಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಅದರಂತೆ ನಿನ್ನೆ ಶನಿವಾರ (ಏಪ್ರಿಲ್ 20) […]

ರಾಜಕೀಯ ಸುದ್ದಿ

ಕರ್ನಾಟಕಕ್ಕೆ ನರೇಂದ್ರ ಮೋದಿ ಕೊಡುಗೆ “ಚೊಂಬು” ಮಾತ್ರ– ರಕ್ಷಾ ರಾಮಯ್ಯ

ಬಾಗೇಪಲ್ಲಿ, ಏ, 21; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿ ಬಿರುಗಾಳಿ ಎಬ್ಬಿಸಿದರು.ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಗೆ ಶುಭ ಹಾರೈಸಿ ಯದುವೀರ್ ಗೆ ಮೋದಿ ಪತ್ರ

ಮೈಸೂರು: ಇತ್ತೀಚೆಗೆ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿ ಮೈಸೂರು ಪ್ರಾಂತ್ಯದ ಲೋಕಸಭಾ ಚುನಾವಣೆಗೆ ಎನ್.ಡಿ.ಎ ಪರ ಪ್ರಚಾರ ನಡೆಸಿದ್ದರು. ಅಗ ಪ್ರಧಾನಿ ಮೋದಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವ […]

ರಾಜಕೀಯ ಸುದ್ದಿ

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಖಂಡಿಸಿ ನಾಳೆ ಸೋಮವಾರ ರಾಜ್ಯ ಬಿಜೆಪಿ ಘಟಕ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಬಗ್ಗೆ ಇಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ […]

ಅಪರಾಧ ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಸ್ಫೋಟದಲ್ಲಿ ಪಾಕ್ ಕೈವಾಡ ಬಯಲು!

ಬೆಂಗಳೂರು,ಏ.21: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ ಅಧಿಕಾರಿಗಳಿಗೆ ಬಾಂಬ್ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ […]

ರಾಜಕೀಯ ಸುದ್ದಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ಧ ಕಾಂಗೈ ದೂರು

ಬೆಂಗಳೂರು,ಏ.21: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ. ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ […]

You cannot copy content of this page