ಅಪರಾಧ ರಾಜಕೀಯ ಸುದ್ದಿ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅರೆಸ್ಟ್?

ಮಂಗಳೂರು: ಪೊಲೀಸರಿಗೆ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗರ್ಗಾಡಿ ಗ್ರಾಮದಲ್ಲಿರುವ ಹರೀಶ್ […]

ಅಪರಾಧ ರಾಜಕೀಯ ಸುದ್ದಿ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ: ಆರೋಪಿ ವಶಕ್ಕೆ ಪಡೆಯಲು ಸಿಐಡಿ ಚಿಂತನೆ

ಹುಬ್ಬಳ್ಳಿ: ಹುಬ್ಬಳ್ಳಿ ನಗರವನ್ನು ಬೆಚ್ಚಿಬೀಳಿಸಿದ್ದ ಎರಡನೇ ಕೊಲೆ ಅಂಜಲಿ ಅಂಬಿಗೇರ ಹತ್ಯೆಯ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲು ಸಿಐಡಿ ಪೊಲೀಸರು ಹುಬ್ಬಳ್‌ಳಿಗೆ ಆಗಿಸಿದ್ದಾರೆ. ಅಂಜಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಸಲುವಾಗಿ ಹುಬ್ಬಳ್ಳಿ ಅವರ ನಿವಾಸಕ್ಕೆ ಆಗಮಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರ ಸಾವು

ಮೈಸೂರು : ತಂದೆ ತಾಯಿ ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರಿನ ಯರಗನಹಳ್ಳಿಯಲ್ಲಿ ಘಟನೆ ನಡೆದಿದ್ದು, ೪೫ ವರ್ಷದ ಕುಮಾರಸ್ವಾಮಿ, ಮಂಜುಳಾ(೩೯) […]

ಅಪರಾಧ ರಾಜಕೀಯ ಸುದ್ದಿ

ಭಕ್ತಿಯ ಪರಾಕಾಷ್ಠೆ ತಲುಪುತ್ತಿದ್ದಾರೆ ಬಿಜೆಪಿ ಮುಖಂಡ !

ವೈಟ್‌ಪೇಪರ್ ವಿಶೇಷಬೆಂಗಳೂರು: ಆಳುವವರು ತಮ್ಮನ್ನು ತಾವೇ ದೇವರೆಂದುಕೊAಡರೆ ಏನಾಗುತ್ತದೆ ಎಂಬುದನ್ನು ಇತಿಹಾಸದುದ್ದಕ್ಕೂ ನೋಡಿದ್ದೇವೆ. ಇತ್ತೀಚೆಗೆ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಂತಹದ್ದೇ ನೆಲೆಯಲ್ಲಿ ನಿಲ್ಲಿಸಲು ನೋಡುತ್ತಿದೆ ಎನಿಸುತ್ತದೆ. ಇದರ ಪರಿಣಾಮ ಏನೆಂಬುದು ಮಾತ್ರ […]

ಕ್ರೀಡೆ ಸುದ್ದಿ

ಫೈನ್ ಆಟವಾಡುವ ಮೂಲಕ ಫೈನಲ್ ಎಂಟ್ರಿ ಪಡೆದ ಕೆಕೆಆರ್

ಅಹಮದಾಬಾದ್: ಬ್ಯಾಟಿಂಗ್ ನಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗೆಲುವು ಸಾಧಿಸಿ, ಟಾಟಾ ಐಪಿಎಲ್- 2024ರ ಫೈನಲ್ ಪ್ರವೇಶಿಸಿತು. ಮೊದಲು ಬ್ಯಾಟ್ ಮಾಡಿದ […]

ರಾಜಕೀಯ ಸುದ್ದಿ

ಉಡುಗೊರೆ ಕೊಟ್ಟು ಮತ ಕೇಳುವ ಅಭ್ಯರ್ಥಿಗಳಿಗೆ ಪ್ರಬುದ್ಧ ಪದವೀಧರರು ಬಹಿಷ್ಕಾರ ಹಾಕಬೇಕು

ದೇವನಹಳ್ಳಿ: ಪದವೀಧರ ಕ್ಷೇತ್ರದ ಮತದಾರರಿಗೆ ಕೊರಿಯರ್ ಮೂಲಕ ಉಡುಗೊರೆಗಳನ್ನು ಕೊಟ್ಟು ಪ್ರಬುದ್ದ ಪದವೀಧರ ಮತದಾರರಿಗೆ ಆಮಿಷ ತೋರಿಸಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಯತ್ನಿಸುತ್ತಿರುವುದು ಖಂಡನೀಯ. ಪ್ರಬುದ್ಧ ಪದವೀಧರ ಕ್ಷೇತ್ರದ ಮತದಾರರು […]

ಉಪಯುಕ್ತ ಸುದ್ದಿ

ಶೆಟ್ಟೇರಹಳ್ಳಿಯಲ್ಲಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ

ದೇವನಹಳ್ಳಿ : ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ದೇವಸ್ಥಾನದ ಜಾಗ ಭೂಸ್ವಾಧೀನವಾದ ಹಿನ್ನಲೆಯಲ್ಲಿ ಆಂಜನೇಯ ಸ್ವಾಮಿ ದೇಗುಲವನ್ನು ತೆರವು ಗೊಳಿಸಲಾಗಿತ್ತು ಆಂಜನೇಯ ಸ್ವಾಮಿ ಸೇವೆ ಮಾಡುವ ಉದ್ದೇಶದಿಂದ ನಮ್ಮ ಸ್ವಂತ ಜಮೀನಿನಲ್ಲಿ ಒಂದು ನೂರು ವರ್ಷಗಳ […]

ಉಪಯುಕ್ತ ರಾಜಕೀಯ ಸುದ್ದಿ

ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ನಗರಾಭಿವೃದ್ದಿ ಪ್ರಾಧಿಕಾರಗಳ ಕನಿಷ್ಟ 100 ಎಕರೆ ಜಮೀನನ್ನು ಖರೀದಿಸಿ ಅದನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್ ಸುರೇಶ (ಬೈರತಿ) […]

ಅಪರಾಧ ರಾಜಕೀಯ ಸುದ್ದಿ

ಫೋನ್‌ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಲಿ, ಪ್ರಕರಣ ತಾರ್ಕಿಕ ಅಂತ್ಯ ಕಾಣಿಸಲಿ: ಆರ್‌.ಅಶೋಕ

ಫೋನ್‌ ಟ್ಯಾಪ್‌ ಮಾಡುವುದು ಅಕ್ರಮ, ಅಂತಹವರನ್ನು ಜೈಲಿಗೆ ಕಳುಹಿಸಬೇಕು ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ […]

ಉಪಯುಕ್ತ ರಾಜಕೀಯ ಸುದ್ದಿ

ಕೃಷಿ ಚಟುವಟಿಕೆಗೆ ಬೀಜ ಮತ್ತು ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ:ಸಿಎಂ

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೀಜ ಮತ್ತು […]

ಅಪರಾಧ ಸುದ್ದಿ

ಕೊಪ್ಪಳದಲ್ಲಿ ಓದು, ಬರಹ ಬರದವನಿಗೆ 623 ಅಂಕ!

ಕೊಪ್ಪಳ: ಕನ್ನಡವನ್ನೇ ಓದಲು ಮತ್ತು ಬರೆಯಲು ಬಾರದ ವ್ಯಕ್ತಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕ ಪಡೆದು, ಸರಕಾರಿ ನೌಕರಿ ಪಡೆದುಕೊಂಡಿರುವ ಕುತೂಹಲಕಾರಿ ಘಟನೆ ಕೊಪ್ಪಳದಲ್ಲಿ ನಡೆದಿದೆ. ಏಳನೇ ತರಗತಿ ಅಂಕಪಟ್ಟಿಯ ಆಧಾರದ ಮೇಲೆ […]

ರಾಜಕೀಯ ಸುದ್ದಿ

ಫಲಿತಾಂಶಕ್ಕೆ ಮೊದಲೇ ಪವರ್ ಪ್ರದರ್ಶನಕ್ಕೆ ಮುಂದಾದ ಡಿಕೆಶಿ ?

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೂ ಬಹಳ ದೂರವಿದೆ. ಆದರೆ, ಈಗಲೇ ಕಾಂಗ್ರೆಸ್‌ನಲ್ಲಿ ಪವರ್ ಪಾಲಿಟಿಕ್ಸ್ ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಗಳಿಸುವ ಯಶಸ್ಸಿನ ಮೇಲೆ ಮುಂದೆ ಅಧಿಕಾರ ಅನುಭವಿಸುವವರು ಯಾರು ಎಂಬ ಬಗ್ಗೆಯೇ ಎಲ್ಲ […]

ಉಪಯುಕ್ತ ರಾಜಕೀಯ ಸುದ್ದಿ

ಕಾವೇರಿ ಕೇಳಿದ್ರೆ ಕೊಳಚೆ ನೀರು ಬಿಡ್ತಾರೆ: ಕರ್ನಾಟಕದ ವಿರುದ್ಧ ತಮಿಳುನಾಡು ಆರೋಪ!

ನವದೆಹಲಿ: ಕಾವೇರಿ ನೀರು ಹರಿಸುವ ತೀರ್ಪಿಗೆ ಸರಿಯಾಗಿ ಸ್ಪಂದಿಸದಿದ್ದರೂ, ಕೊಳಚೆ ನೀರನ್ನು ಹರಿಸುವ ಮೂಲಕ ಸುಪ್ರೀಂ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ತಮಿಳುನಾಡು ಖ್ಯಾತೆ ತೆಗೆದಿದೆ. ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ […]

ರಾಜಕೀಯ ಸುದ್ದಿ

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು:ಸಿದ್ದರಾಮಯ್ಯ

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು […]

ಉಪಯುಕ್ತ ರಾಜಕೀಯ ಸುದ್ದಿ

ಬಿಬಿಎಂಪಿ ಚುನಾವಣೆ ಸುಳಿವು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕರೆ ಬೆಂಗಳೂರು: “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು […]

ಉಪಯುಕ್ತ ರಾಜಕೀಯ ಸುದ್ದಿ

ಕೆ. ಸಾಲುಂಡಿ ಕಲುಷಿತ ನೀರು ಸೇವಿಸಿ ಸಾವು: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಮಳೆ ಮುಂಜಾಗೃತೆ: ನಾಳೆ ಮುಖ್ಯಮಂತ್ರಿ ನಗರ ಪ್ರದಕ್ಷಿಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಲೇ ಅನೇಕ ಸಮಸ್ಯೆಗಳಾಗುತ್ತಿದ್ದು, ಮುಂದೆ ಮಳೆ ಹೆಚ್ಚಾದರೆ, ಮತ್ತಷ್ಟು ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ವೀಕ್ಷಣೆ ಮಾಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡೈವ್ ಪ್ರಕರಣದಲ್ಲಿ ಪಿನ್ ಡ್ರಾಪ್ ಸೈಲೆಂನ್ಸ್ ಒಳ್ಳೆಯದು !

ಬೆಂಗಳೂರು: ಪೆನ್ ಡೈವ್ ಪ್ರಕರಣ ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎಂಬAತಾಗಿದ್ದು, ಪ್ರಜ್ವಲ್ ರೇವಣ್ಣ ಅವರಿಗಿಂತ ಅದರ ಬಗ್ಗೆ ಮಾತನಾಡಿದವರೇ ದೊಡ್ಡ ಆರೋಪಿ ಎಂಬAತಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಈ ವಿಷಯದಲ್ಲಿ ಮೌನವಹಿಸಲು ನಿರ್ಧರಿಸಿದೆ. […]

ಅಪರಾಧ ಸಿನಿಮಾ ಸುದ್ದಿ

ಬೆಂಗಳೂರಿನ ರೇವ್ ಪಾರ್ಟಿಗೆ ಖರ್ಚಾಗಿದ್ದು ೫೦ ಲಕ್ಷ !

ಬೆಂಗಳೂರು: ತೆಲುಗು ನಟ, ನಟಿಯರನ್ನೊಳಗೊಂಡ ಸನ್-ಸೆಟ್ ಟು ಸನ್ ರೈಸ್ ರೇವ್ ಪಾರ್ಟಿಗೆ ಸುಮಾರು ೫೦ ಲಕ್ಷ ರು. ಖರ್ಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರು ಹೊರವಲಯದ ಎಲೆಕ್ಟಾçನಿಕ್ ಸಿಟಿ ವ್ಯಾಪ್ತಿಯಲ್ಲಿ […]

ಉಪಯುಕ್ತ ಸುದ್ದಿ

ಬೇಸಿಗೆ ರಜೆ ಕಡಿತಗೊಳಿಸದಂತೆ ಖಾಸಗಿ ಶಾಲೆಗಳಿಗೆ ಸೂಚನೆ

ಬೆಂಗಳೂರು: ಬೇಸಿಗೆ ರಜೆಯಲ್ಲಿ ಮಕ್ಕಳು ಆಟವಾಡಿಕೊಂಡು, ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಾರೆ. ಆದರೆ, ಬಹುತೇಕ ಖಾಸಗಿ ಶಾಲೆಗಳು ಇಂತಹ ಮೋಜು ಮಸ್ತಿಗೆ ಕಡಿವಾಣ ಹಾಕಿ, ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿವೆ. ಈ ಬೆಳವಣಿಗೆ ಬಗ್ಗೆ ಸರಕಾರಕ್ಕೆ […]

You cannot copy content of this page