ಅಪರಾಧ ಸುದ್ದಿ

ಜಂಗಲ್ ರೆಸಾರ್ಟ್ ನಲ್ಲಿ ಜೀಪ್ ಲೈನ್ ತುಂಡಾಗಿ ಬಿದ್ದು ಯುವತಿ ಸಾವು

ಕನಕಪುರ: ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದಲ್ಲಿ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ಮೋಜು ಮಸ್ತಿಯ ವೇಳೆ ಜೀಪ್ ಲೈನ್ ತಂಡಾಗಿ ಬಿದ್ದು, ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯ ರಜನಿ(೨೧) ಸಾವಿಗೀಡಾದ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಸದ್ಯ ಕೆಲಸ ಮಾಡೋದಿಲ್ಲ!

ಬೆಂಗಳೂರು/ಹಾಸನ,ಮೇ 19: ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಮೂಲಕ ವೈರಲ್ ಆದ ಬಳಿಕ ಅವರ ಮೇಲೆ ಲೈಂಗಿಕ ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಎಸ್‌ಐಟಿ ತನಿಖೆ […]

ಸುದ್ದಿ

ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ:

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ […]

ಅಪರಾಧ ರಾಜಕೀಯ ಸುದ್ದಿ

ಎಸ್ಐಟಿ ಪ್ರಜ್ವಲ್ ಬ್ಯಾಂಕ್ ಅಕೌಂಟ್ ಸೀಝ್ ಮಾಡಿಸಿದ್ರೂ ಪ್ರಯೋಜನವಿಲ್ಲ!

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಬಹಳ ತಡವಾಗಿ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣನ ಎಲ್ಲಾ ಬ್ಯಾಂಕ್ ಅಕೌಂಟ್ ಗಳನ್ನು ಸೀಝ್ ಮಾಡಲು ಬ್ಯಾಂಕ್ ಗಳಿಗೆ ಮನವಿ ಸಲ್ಲಿಸಲು ಮುಂದಾಗಿದೆ. […]

ರಾಜಕೀಯ ಸುದ್ದಿ

ಆರ್ಸಿಬಿ ಜಯದಲ್ಲಿ 18 ರ ನಂಟು

ಬೆಂಗಳೂರು: 18 ರ ನಂಟು ಆರ್.ಸಿ.ಬಿ ಟೀಂಗೆ ಸದಾ ಗೆಲುವು ತಂದಿದೆ. ನಿನ್ನೆ ಅಂದರೆ ಶನಿವಾರ ಮೇ 18ರ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ […]

ಸುದ್ದಿ

ಮೇ 24 ರವರೆಗೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ರಾಜ್ಯದ ಜನರ ಮೊಗದಲ್ಲಿ ನಗುವನ್ನು ಮಳೆರಾಯ ತಂದಿದ್ದಾನೆ. ಈಗಾಗಲೇ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಮೇ […]

ಕ್ರೀಡೆ ಸುದ್ದಿ

ರನ್ ಔಟ್ ಆಗದ ಡು-ಪ್ಲೆಸಿಸ್ ಮ್ಯಾನ್ ಆಫ್ ದಿ ಮ್ಯಾಚ್ ಆಗಿದ್ದು ಹೀಗೆ..!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ರಾತ್ರಿ ಮಳೆಯ ತೀವ್ರ ಆತಂಕದ ನಡುವೆ ನಡೆದ ಅತಿ ಮಹತ್ವದ ಮತ್ತು ರೋಚಕ ನಿರ್ಣಾಯಕ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಆರ್.ಸಿ.ಬಿ ತಂಡವು ಸಿ.ಎಸ್.ಕೆ ತಂಡವನ್ನು 27 ರನ್ […]

ಕ್ರೀಡೆ ಸುದ್ದಿ

ಆರ್‌ಸಿಬಿ ಗೆಲುವು ಕಣ್ತುಂಬಿಕೊಂಡ ಗಣ್ಯಾತೀಗಣ್ಯರು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಅಭೂಥಪೂರ್ವ ಗೆಲುವು ಆರ್‌ಸಿಬಿಯದ್ದಾಗಿದೆ. ತಂಡ ಪ್ಲೇ ಆಪ್ ಪ್ರವೇಶಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಗೆಲುವಿಗೆ ಎಂ.ಚಿನ್ನಸ್ವಾಮಿ […]

ಆರೋಗ್ಯ ಉಪಯುಕ್ತ ಸುದ್ದಿ

ಸಿಂಗಾಪೂರ್‌ನಲ್ಲಿ ಮತ್ತೇ ಕರೋನಾ ಹೊಸ ಅಲೆಯ ಆರ್ಭಟ ?

ಬೆಂಗಳೂರು: ಇಡೀ ವಿಶ್ವವನ್ನೇ ನಡುಗಿಸಿದ್ದ ಕರೋನಾ ಮಹಾಮಾರಿ ಇದೀಗ ಮತ್ತೊಂದು ಸುತ್ತಿನ ಆರ್ಭಟಕ್ಕೆ ಸಜ್ಜಾಗುತ್ತಿಎಯೇ ಎಂಬ ಅನುಮಾನ ಮೂಡುತ್ತಿದೆ. ಸಿಂಗಾಪುರ್‌ನಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕರೋನಾ ಸಾಂಕ್ರಾಮಿಕದ ಭೀತಿ […]

ಕ್ರೀಡೆ ಸುದ್ದಿ

ರೋಚಕ ಪಂದ್ಯದ ಗೆಲುವು ಸಿಕ್ಕಿದ್ದೇಗೆ?

ಬೆಂಗಳೂರು: ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ವಿರುದ್ಧ ಗೆಲುವು ಸಾಧಿಸಿದ್ದು, ಪಂದ್ಯದ ಗೆಲುವು ಸಿಕ್ಕಿದ್ದೊಂದು ರೋಚಕ ಅನುಭವ ಟಾಸ್ ಸೋತರು ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲು ಬಂತು. ಮಳೆಯ […]

ಕ್ರೀಡೆ ಸುದ್ದಿ

ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಪ್ಲೇ ಆಪ್ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರು: ಗೆಲ್ಲಲೇಬೇಕಾದ ಪಂದ್ಯದಲ್ಲಿ ಭರ್ಜರಿ ಗೆಲುವಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಪ್ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೆöÊ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ೨೭ ರನ್‌ಗಳ […]

ಅಪರಾಧ ರಾಜಕೀಯ ಸುದ್ದಿ

ಮೊದಲು ಜೈಲಿನಿಂದ ಬಿಡುಗಡೆಯಾಗಲೀ, ಆಮೇಲೆ ಸರಕಾರ ಬೀಳುತ್ತೋ, ನಿಲ್ಲುತ್ತೋ ನೋಡೋಣ

ರಾಮನಗರ: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಜೆಪಿಯ ದೇವರಾಜೇಗೌಡ ಅವರ ಹೇಳಿಕೆ ರಾಜಕೀಯಪ್ರೇರಿತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]

ರಾಜಕೀಯ ಸುದ್ದಿ

ಪ್ರಜ್ವಲ್ ಪ್ರಕರಣದಲ್ಲಿ ಕ್ರಮಕ್ಕೆ ನನ್ನದೇನೂ ತಕರಾರು ಇಲ್ಲ : ದೊಡ್ಡಗೌಡರ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್‌ಗೆ ಶಿಕ್ಷೆ ಆಗುವ ಕುರಿತು ಯಾವ ತಕರಾರು ಇಲ್ಲ ಎಂದು ತಿಳಿಸಿದರು. ಪ್ರಜ್ವಲ್ ರೇವಣ್ಣ […]

ರಾಜಕೀಯ ಸುದ್ದಿ

ಶಕ್ತಿ ಯೋಜನೆ, ಮೆಟ್ರೋ ಆದಾಯದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ಕೊರತೆ ಇದೆ: ಡಿಸಿಎಂ

ಬೆಂಗಳೂರು: “ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ” ಎಂದು […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯಾಗುವ […]

ಅಪರಾಧ ರಾಜಕೀಯ ಸುದ್ದಿ

ಬರ ಪರಿಹಾರದ ಹಣ ರೈತರಿಗೆ ಕೊಡದೆ ಸಾಲಕ್ಕೆ ಜಮಾ ಮಾಡಿದ ಬ್ಯಾಂಕ್ ಗಳು!

ಕಲಬುರಗಿ:‌ ಕಳೆದ 2023ನೇ ವರ್ಷದಲ್ಲಿ ಭೀಕರ ಬರದಿಂದ ಇಡೀ ಕಲ್ಯಾಣ ಕರ್ನಾಟಕ ಅಕ್ಷರಶಃ ಕಂಗೆಟ್ಟು ಹೋಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹೇಳತೀರದು. ಕಳೆದ ಎರಡ್ಮೂರು ದಶಕಗಳಿಗೆ ಹೋಲಿಸಿದ್ರೆ ಈ ಬಾರಿ ರಣಬಿಸಿಲು […]

ಅಪರಾಧ ರಾಜಕೀಯ ಸುದ್ದಿ

ಜರ್ಮನಿಯಿಂದ ಲಂಡನ್ ನಗರಕ್ಕೆ ಪ್ರಜ್ವಲ್ ಪಲಾಯನ!

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಆರೋಪಿಯಾಗಿ ಜರ್ಮನಿಗೆ ಹೋಗಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಬಿಗ್ ನ್ಯೂಸ್ ಸಿಕ್ಕಿದೆ.ಅದೇನೆಂದರೆ ಪ್ರಜ್ವಲ್ ಜರ್ಮನಿಯ ಮ್ಯೂನಿಚ್ ನಗರದಿಂದ ರೈಲಿನಲ್ಲಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಇಂಗ್ಲೆಂಡಿನ ಲಂಡನ್ […]

ರಾಜಕೀಯ ಸುದ್ದಿ

ಇನ್ನುಮುಂದೆ ವಿಧಾನಸೌಧ-ವಿಕಾಸಸೌಧದಲ್ಲಿ ಆನ್ ಲೈನ್ ಪಾಸ್ ಇದ್ದರೆ ಮಾತ್ರ ಪ್ರವೇಶ!

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದ್ದು, ಅತ್ಯಾಧುನಿಕ ಭದ್ರತಾ ಸಾಧನಗಳನ್ನು ಅಳವಡಿಸಿದೆ. ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರಿಶೀಲನೆ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಎಮ್‌ಎಲ್‌ಸಿ ಗೋಪಾಲಸ್ವಾಮಿ ೫ ಕೋಟಿ ತಂದಿದ್ದರು !

ಹಾಸನ: ಮೋದಿ ಮತ್ತು ಎಚ್‌ಡಿಕೆಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ್ದ ಕಾಂಗ್ರೆಸ್ ನಾಯಕರು, ಮಾಜಿ ಎಮ್ಮೆಲ್ಸಿ ಗೋಪಾಲಸ್ವಾಮಿ ಕಡೆ ೫ ಕೋಟಿ ಅಡ್ವಾನ್ಸ್ ಕಳಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ನ್ಯಾಯಾಲಯಕ್ಕೆ ಹಾಝರಾಗಿ […]

ಅಪರಾಧ ಸುದ್ದಿ

ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದವರು ಸ್ಮಶಾನಕ್ಕೆ

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುತ್ತಿದ್ದ ಟ್ರ‍್ಯಾಕ್ಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಐವರು ಮೃತಪಟ್ಟಿರುವ ಘಟನೆ ಕುಷ್ಠಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಹಿಂದಿನಿಂದ ಬಂದ […]

You cannot copy content of this page