ಉಪಯುಕ್ತ ಸಿನಿಮಾ ಸುದ್ದಿ

ಎಸ್ ಸಿ/ಎಸ್.ಟಿಗೆ ಗುತ್ತಿಗೆ ನೌಕರಿಯಲ್ಲಿಯೂ ಮೀಸಲಾತಿ:ಸರಕಾರದ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ಸರಕಾರ ತನ್ನ ಸರಕಾರದ ಗುತ್ತಿಗೆ ಸಿಬ್ಬಂದಿ ನೇಮಕ ಪ್ರಕ್ರಿಯೆಯಲ್ಲಿ ಮೀಸಲಾತಿ ಜಾರಿಗೆ ತಂದಿದ್ದು, ಇಂದು ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರಕಾರದ ಕಚೇರಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳು, ವಾಹನ ಚಾಲಕರು, ಸ್ವಚ್ಛತಾ […]

ಸುದ್ದಿ

ಬರಗಾಲದಿಂದ ಬೀಜೋತ್ಪಾದನೆ ಕುಂಠಿತ: ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕಾರಣ

ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ. ಬೆಂಗಳೂರು: ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಕುಂಠಿತವಾಗಿದ್ದು, ಖರೀದಿಸುವ ಬಿತ್ತನೆ ಬೀಜ ದರಗಳು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟ ದರ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆ ಕೈಗೆತ್ತಿಕೊಂಡ ಸಿಐಡಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರು. ಅವ್ಯವಹಾರದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು, ಮೊದಲ ಹಂತವಾಗಿ ಮೃತ ಅಧಿಕಾರಿ ಚಂದ್ರಶೇಕರ್ ನಿವಾಸದಲ್ಲಿ ಶೋಧ ನಡೆಸಿದ್ದಾರೆ. ಮೃತ ಚಂದ್ರಶೇಖರ್ ನಿವಾಸಕ್ಕೆ ತೆರಳಿದ […]

ರಾಜಕೀಯ ಸುದ್ದಿ

ಅಂದು ನಾನು ಉಚ್ಛಾಟಿತೆ : ಇಂದು ನೀವು ಉಚ್ಛಾಟಿತ ವ್ಯಕ್ತಿ

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಹಿಜಾಬ್ ಪ್ರಕರಣ ಇದೀಗ ಮತ್ತೇ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಹಿಜಾಬ್ ಧರಿಸಿದ್ದ ಕಾರಣಕ್ಕೆ ಕಾಲೇಜಿನಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿನಿ ಮಾಡಿರುವ ಟ್ವೀಟ್ ಉಡುಪಿಯ ಕಾಲೇಜೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣವೇ ಸುಳ್ಳು: ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ.ರೇವಣ್ಣ?

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯವೇ ಸುಳ್ಳು, ಹೀಗಾಗಿ, ನನ್ನ ಮೇಲೆ ಎಸ್‌ಐಟಿ ಹಾಕಿರುವ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ […]

ಕ್ರೀಡೆ ಸಿನಿಮಾ ಸುದ್ದಿ

ಕ್ರಿಕೆಟ್ ತಾರೆ ರಿಯಾನ್ ಪರಾಗ್ “ಯೂಟ್ಯೂಬ್ ಹಿಸ್ಟರಿ” ಫುಲ್ ಹಾಟ್ ಹಾಟ್

ಐಪಿಎಲ್-೨೦೨೪ ಆವೃತ್ತಿ ಮುಗಿದಿದ್ದರು ಸಹ, ಯುವ ಸ್ಟಾರ್ ಆಟಗಾರರು ಒಂದಲ್ಲ ಒಂದು ಸುದ್ದಿಯಿಂದ ಸಖತ್ ವೈರಲ್ ಆಗುತ್ತಿದ್ದಾರೆ. ರಾಜಸ್ತಾನ್ ರಾಯಲ್ಸ್ ತಂಡದ ಯುವ ಸ್ಟಾರ್ ಆಟಗಾರ ರಿಯಾನ್ ಪರಾಗ್ ಅವರಿಗೆ ಈ ಬಾರಿ ರಾಷ್ಟ್ರೀಯ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ : ಸಚಿವ ಬಿ. ನಾಗೇಂದ್ರ

ಸಿ.ಐಡಿ ಮತ್ತು ಎಫ್ ಎಸ್ ಎಲ್ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ನನಗೆ ಅತೀವ ನೋವು ತಂದಿದೆ. ಹಣ […]

ರಾಜಕೀಯ ಸುದ್ದಿ

ಬೆಂಗಳೂರಿಗೆ 1,000 ಕೋಟಿ ತಕ್ಷಣ ಬಿಡುಗಡೆ ಮಾಡಿ, ಮಳೆ ಹಾನಿ ತಡೆಯಲು ಕ್ರಮ ವಹಿಸಿ: ಆರ್‌.ಅಶೋಕ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮ ವಹಿಸಲು ಅಗತ್ಯ ಕಾಮಗಾರಿ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. […]

ಉಪಯುಕ್ತ ಸುದ್ದಿ

ರಸ್ತೆಗೆ ಬಿದ್ದ ಮರದಕೊಂಬೆ: ಟ್ರಾಫಿಕ್ ಜಾಮ್

ಪೀಣ್ಯ ದಾಸರಹಳ್ಳಿ:ಮರದ ಕೊಂಬೆಯೊಂದು ಮುರಿದುಬಿದ್ದ ಪರಿಣಾಮ ರಾಜಗೋಪಾಲ ನಗರ ಮುಖ್ಯರಸ್ತೆಯಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ಪೀಣ್ಯ ಎರಡನೇ ಹಂತವನ್ನು ಸಂಪರ್ಕ ಕಲ್ಪಿಸುವ ರಾಜಗೋಪಾಲ ನಗರ […]

ಅಪರಾಧ ರಾಜಕೀಯ ಸುದ್ದಿ

ದಲಿತರ ಹಣ ದುರ್ಬಳಕೆ:ಸಚಿವರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆಯ ಬೆನ್ನಲ್ಲೇ ಬಿಜೆಪಿ ನಾಯಕರು ಸರಕಾರದ ವಿರುದ್ಧ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸರಕಾರದ ವಿರುದ್ಧ ದಾಳಿ ನಡೆಸಿರುವ ಬಿಜೆಪಿ ಹಿರಿಯ ನಾಯಕರು, ದಲಿತರ ಪರವಾಗಿದ್ದೇವೆ ಎಂದು […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಂಧನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪೆನ್ ಡ್ರೈವ್ ಹಂಚಿದ್ದ ಆರೋಪದಲ್ಲಿ ಇಬ್ಬರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಈ ಇಬ್ಬರನ್ನು ಆರೋಪಿಗಳು ಎಂದು ನೊಟೀಸ್ ನೀಡಿದ್ದ ಎಸ್‌ಐಟಿ, ಈವರೆಗೆ ಅವರನ್ನು […]

ರಾಜಕೀಯ ಸುದ್ದಿ

ಸಿದ್ದಾರಾಮಯ್ಯ-ಡಿಕೆಶಿ ವಿರುದ್ದ ಸಿಡಿದೆದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್?

ಬೆಂಗಳೂರು; ಪರಿಷತ್ ಟಿಕೆಟ್ ವಿಚಾರವಾಗಿ ಸಿಎಂ ಸಿದ್ದಾರಾಮಯ್ಯ–ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ಸಿಎಂ ಡಿಸಿಎಂ ಚರ್ಚೆ ಮಾಡಿದರೆ ಸೂಕ್ತವಲ್ಲ, […]

ರಾಜಕೀಯ ಸುದ್ದಿ

300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿಕೆಶಿ

ಬೆಂಗಳೂರು: “ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ […]

ರಾಜಕೀಯ ಸುದ್ದಿ

ಗಡ್ಡ ಹಿಡಿದು ಜಗ್ಗಾಡಿದ್ದಕ್ಕೆ 60, ಕೂದಲಿನ ಬಗ್ಗೆ ಮಾತಾಡಿದ್ರೆ 6

ಬೆಂಗಳೂರು: ಸದಾ ತಮ್ಮ ಕೂದಲಿನ ಬಗ್ಗೆಯೇ ಚರ್ಚೆ ಮಾಡೋ ಬಿಜೆಪಿ ನಾಯಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೌಂಟರ್ ಕೊಟ್ಟಿದ್ದು, ಬಿಜೆಪಿಗರ ಅಭಿವೃದ್ಧಿ ಬಗ್ಗೆ ಚಿಂತಿಸುವುದು ಬಿಟ್ಟು, ಅವರಿವರ ಕೂದಲು, ಗಡ್ಡದ ಬಗ್ಗೆಯೇ ಚಿಂತನೆ […]

ಅಪರಾಧ ಸುದ್ದಿ

ಹೆಂಡತಿಯ ಚರ್ಮ ಸುಲಿದು ಕೊಲೆ ಮಾಡಿದ ಗಂಡ

ಕುಣಿಗಲ್: ಗಂಡನೇ ತನ್ನ ಹೆಂಡತಿಯ ರುಂಡ-ಮುಂಡುವನ್ನು ಬೇರ್ಪಡಿಸಿ, ಆಕೆಯ ಚರ್ಮವನ್ನು ಸುಲಿದು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರು ಪಟ್ಟಣದ ಹೊಸಕೋಟೆಯಲ್ಲಿ ನಡೆದಿದೆ. ಸಾಮಿಲ್‌ವೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಶಿವರಾಮ್ […]

ಅಪರಾಧ ಸಿನಿಮಾ ಸುದ್ದಿ

ವಿಚಾರಣೆಗೂ ಬರದಂತೆ ಹೇಮಾ ಕಳ್ಳಾಟ !

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ರೇವ್ ಪಾರ್ಟಿ ಮೇಲಿನ ದಾಳಿ ಪ್ರಕರಣದಲ್ಲಿ ಸಿಸಿಬಿ ನೊಟೀಸ್ ಕೊಟ್ಟರೂ ವಿಚಾರಣೆಗೆ ಬರದೆ ನಟಿ ಹೇಮಾ ಕಳ್ಳಾಟ ಆಡುತ್ತಿದ್ದಾರೆ ಎನ್ನಲಾಗಿದೆ. ಮೇ ೨೪ ರಂದು ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ […]

ರಾಜಕೀಯ ಸುದ್ದಿ

ಎಸ್.ಸಿ.ಕೋಟದಲ್ಲಿ ಡಿ.ಎಸ್. ವೀರಯ್ಯ ಪರಿಷತ್‌ಗೆ ಆಯ್ಕೆ?

ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆ ಬಯಸಿರುವ ಸದಸ್ಯರ ಪೈಕಿ ಬಿಜೆಪಿಯಿಂದ ಎಸ್‌ಸಿ ಕೋಟದಲ್ಲಿ ಡಿ.ಎಸ್.ವೀರಯ್ಯ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಡಿ.ಎಸ್.ವೀರಯ್ಯ ಅವರು ದಲಿತ ಬಲಗೈ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಕೋಲಾರ […]

ಸುದ್ದಿ

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ: ಮಾಜಿ ಎಂಡಿ ಬಂಧನ

ಬೆಂಗಳೂರು: ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಕೈಗೆತ್ತಿಕೊಂಡಿದ್ದು, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಅವರನ್ನು ಬಂಧಿಸಿದೆ. ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ 47.10 ಕೋಟಿ ಅಕ್ರಮ […]

ಫ್ಯಾಷನ್ ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ‘ಮೈ ಮ್ಯಾರೇಜ್ ಇಸ್ ಫಿಕ್ಸ್ಡ್ಅಂತಿದ್ದಾರೆ

  ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ “ಕೃಷ್ಣಂ ಪ್ರಣಯ ಸಖಿ ” ಸಿನಿಮಾದ , “𝗠𝗬 𝗠𝗔𝗥𝗥𝗜𝗔𝗚𝗘 𝗜𝗦 𝗙𝗜𝗫𝗘𝗗” ಲಿರಿಕಲ್ ಹಾಡು ಇದೀಗ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಬಾನದಾರಿಯಲ್ಲಿ’ […]

ಅಪರಾಧ ಸುದ್ದಿ

ನೆಲಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಕಳ್ಳರ ಬಂಧನ

ನೆಲಮಂಗಲ: ಭರ್ಜರಿ ಕಾರ್ಯಾಚರಣೆ ನಡೆಸಿರುವ ನೆಲಮಂಗಲ ಪೊಲೀಸರು, ನಾಲ್ವರು ಸರಗಳ್ಳರನ್ನು ಬಂಧನ ಮಾಡಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಕಳ್ಳತನ ಪ್ರಕರಣಗಳ ಜಾಡು ಹಿಡಿದ ಪೊಲೀಸರು, ನಾಲ್ವರು ಕಳ್ಳರನ್ನು ಬಂಧಿಸಿದ್ದಾರೆ. ಶಿವಕುಮಾರ್, […]

You cannot copy content of this page