Month: August 2024

ಇದೊಂದು ಶೆಡ್ ಕತೆ: ಪತ್ನಿಯನ್ನು ಕೂಡಿಹಾಕಿ ಪೋಲೀಸಪ್ಪನ ಕ್ರೌರ್ಯ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊರ್ವ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಶೆಡ್‌ನಲ್ಲಿ ಕೂಡಿಟ್ಟು ಹಲ್ಲೆ ಮಾಡಿ ಮೈಮೇಲೆ ಬರೆ ಏಳೆದ ಘಟನೆ ತಡವಾಗಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ: ಕಾರಾಗೃಹ ಡಿಜಿಪಿಗೆ ನೋಟಿಸ್!

ಬೆಂಗಳೂರು: ನಟ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್​ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ-2 ಆರೋಪಿಯಾಗಿ ಜೈಲು...

ಹೊಸಕೋಟೆಯಲ್ಲಿ ನಾಡ ಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ಮನೆಯಲ್ಲಿ ನಾಡ ಬಾಂಬ್ ಸುತ್ತುವ ವೇಳೆ ಸ್ಫೋಟಗೊಂಡು ಮಗ ಸಾವನಪ್ಪಿದ್ದು ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಕೋಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ...

ಅಸ್ಸಾಂನಲ್ಲಿ ಇನ್ಮುಂದೆ ಮುಸ್ಲಿಂ ಮದುವೆ ಮತ್ತು ವಿಚ್ಚೇದನದ ರಿಜಿಸ್ಟ್ರೇಷನ್ ಕಡ್ಡಾಯ

ಗುವಾಹಟಿ: ಮುಸ್ಲಿಂ ವೈಯಕ್ತಿಕ ಕಾನೂನಿಗೆ ವಿರುದ್ಧವಾಗಿ ಅಸ್ಸಾಂ ಸರಕಾರ ಹೆಜ್ಜೆಯನ್ನಿಟ್ಟಿದ್ದು, ಇನ್ನು ರಾಜ್ಯದಲ್ಲಿ ಮುಸ್ಲಿಂ ಮದುವೆ ಮತ್ತು ವಿಚ್ಚೇದನ ಗಳ ರಿಜಿಸ್ಟ್ರೇಷನ್ ಕಡ್ಡಾಯಗೊಳಿಸಲಾಗಿದೆ. ಅಸ್ಸಾಂ ಸರಕಾರ ಮುಸ್ಲಿಂ...

ಬೆಳಗಾವಿ-ಹುಬ್ಬಳ್ಳಿ ಮಧ್ಯೆ ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣ : ಎಂ.ಬಿ.ಪಾಟೀಲ

ಬೆಳಗಾವಿ: ಬೆಳಗಾವಿ ಇಲ್ಲವೇ ಹುಬ್ಬಳ್ಳಿ ಅಥವಾ ಇವೆರಡು ನಗರಗಳ ಮಧ್ಯೆ 100 ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ...

ಎನ್‌ಡಿಎ ಅಸ್ತಿತ್ವಕ್ಕೆ ಜಾತಿ ಗಣತಿಯೇ ಮುಳುವು: ಇಂಡಿಯಾ ನಡೆಯ ಕಡೆಗೆ ಮೈತ್ರಿ ಪಕ್ಷಗಳ ಒಲವು

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮುನ್ನಡೆಯುತ್ತಿದ್ದು, ಜಾತಿ ಗಣತಿಯೇ ಸರಕಾರದ ಅಸ್ತಿತ್ವಕ್ಕೆ ಮುಳುವಾಗಲಿಯೇ? ಹೀಗೊಂದು ಚರ್ಚೆ ಕೇಂದ್ರ ಸರಕಾರದಲ್ಲಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಶ್ರೀ ಕಿಡಿ: ಮೀಸಲಾತಿ ಸಂಬಂಧ ಕಾನೂನು ಹೋರಾಟಕ್ಕೆ ಸಿದ್ಧತೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಕೂಡಲಸಂಗಮ ಕ್ಷೇತ್ರದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಹಿಂದಿನ ಸರಕಾರದ...

324 ನಗರಗಳಲ್ಲಿ ಖಾಸಗಿ ಎಫ್ಎಂ ಸ್ಥಾಪನೆಗೆ ಕೇಂದ್ರ ಸರಕಾರ ತೀರ್ಮಾನ

ಹೊಸದಿಲ್ಲಿ: ದೇಶದ ಎರಡನೇ ದರ್ಜೆಯ ನಗರಗಳಲ್ಲಿ ಖಾಸಗಿ ಎಫ್ ಎಂ ವಾಹಿನಿಗಳನ್ನು ತೆರೆಯಲು ಕೇಂದ್ರ ಸರಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಕ್ಯಾಬಿನೆಟ್ ನಲ್ಲಿ 784.87 ಕೋಟಿ ರು. ಅನುದಾನ...

ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್ ಕುಮಾರಸ್ವಾಮಿ

ತುಮಕೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ರಾಜ್ಯದ ಜನತೆ ಜೆಡಿಎಸ್ ಮೈತ್ರಿಯನ್ನು ಒಪ್ಪಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಕೂಟಕ್ಕೆ ಅತಿಹೆಚ್ಚು ಸೀಟುಗಳನ್ನು...

ಸೆಪ್ಟೆಂಬರ್‌ 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ

• ಹಾಸನದಲ್ಲಿ ಯಶಸ್ವಿಯಾದ ಡಿಜಿಟಲ್‌ ಪೋಡಿ ಅಭಿಯಾನ• ರೈತರ ದಶಕಗಳ ಸಮಸ್ಯೆಗೆ ಇಲಾಖೆಯಿಂದ ಶಾಶ್ವತ ಪರಿಹಾರ ಬೆಂಗಳೂರು: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ...

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ಚನ್ನಪಟ್ಟಣ...

ಕೆಎಫ್‌ಸಿ ಸೇರಿ ನಾಲ್ಕು ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು

ಮಂಗಳೂರು: "ಆಹಾರ ಅಸುರಕ್ಷತೆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗಾಗಲೇ ಬೆಂಗಳೂರಿನ ಕೆಎಫ್‌ಸಿಯ ಒಂದು ಮಳಿಗೆ ಸೇರಿ ನಾಲ್ಕು ಆಹಾರ ಸಂಸ್ಥೆ ಲೈಸೆನ್ಸ್ ಅಮಾನತು ಮಾಲಾಗಿದೆ" ಎಂದು...

ಸಿಎಂ ಪ್ರಾಸಿಕ್ಯೂಶನ್ ಅನುಮತಿ ವಾಪಸ್ಸಾತಿಗೆ ಆಗ್ರಹಿಸಿ ಗವರ್ನರ್ ವಿರುದ್ಧ ನಾಳೆ ಕೈ ಪ್ರತಿಭಟನೆ

ಬೆಂಗಳೂರು: ಶನಿವಾರ ಕಾಂಗ್ರೆಸ್ ನಾಯಕರು, ಶಾಸಕರು, ಸಂಸದರು ಮತ್ತು ಮಂತ್ರಿಗಳು ವಿಧಾನಸೌಧದಿಂದ ರಾಜಭವನನದವರೆಗೆ ಜಾಥಾ ನಡೆಸಿ ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ...

ದರ್ಶನ್ ಅಭಿಮಾನಿಗಳ ಪುಂಡಾಟ: ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪ್ರಸನ್ನ ಥಿಯೇಟರ್ ಬಳಿ ದರ್ಶನ್ ಪುಂಡಾಟ ಮಿತಿಮೀರಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರಿಯ ಸಿನಿಮಾ ಬಿಡುಗಡೆಯಾದ ಕಾರಣದಿಂದ ಸಾವಿರಾರು ಅಭಿಮಾನಿಗಳು...

ಅಪ್ರಾಪ್ತನಿಗೆ ಬೈಕ್ ಕೊಟ್ಟ ಅಪ್ಪನಿಗೆ 25 ಸಾವಿರ ದಂಡ

ದಾವಣಗೆರೆ: ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ದಾವಣಗೆರೆ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ ಪೊಲೀಸರು ಇತ್ತೀಚೆಗೆ ವಿಶೇಷ ಕಾರ್ಯಾಚರಣೆ...

ವಿದೇಶದಲ್ಲಿ ಕಾರು ಅಪಘಾತ : ಗೋಕಾಕ ಮೂಲದ ನಾಲ್ವರು ಕನ್ನಡಿಗರ ಸಾವು

ಬೆಳಗಾವಿ: ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ವಾಹನ ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಾವಿಗೀಡಾದ ಘಟನೆ ಓಮನ್ ನಲ್ಲಿ ನಡೆದಿದೆ. ಗೋಕಾಕ ಮೂಲದ ವಿಜಯ...

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿಯ ದೇಹ ಛಿದ್ರ ಛಿದ್ರ

ಗದಗ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆ.30ರ ಶುಕ್ರವಾರ ಮುಂಜಾನೆ ನಡೆದಿದೆ. ನರೇಗಲ್...

ನಿಮ್ಮಂಥ ಅಭಿಮಾನಿಗಳಿಂದಲೇ ದರ್ಶನ್‌ಗೆ ಕೆಟ್ಟ ಹೆಸರು !

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿದ್ದರೂ ಅಭಿಮಾನಿಗಳ ಆರ್ಭಟ ನಿಂತಿಲ್ಲ. ಇದೀಗ ನಿಮ್ಮಂಥಹ ಅಬಿಮಾನಿಗಳಿಂದಲೇ ದರ್ಶನ್ ಹೀಗೆ ಆಗಿದ್ದು ಎಂದು ಪೊಲೀಸರು ಅಭಿಮಾನಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದರ್ಶನ್ ಬಳ್ಳಾರಿಯ...

ಬಳ್ಳಾರಿ ಜೈಲಿನಲ್ಲಿ ಮೊದಲ ದಿನ ದರ್ಶನ್ ಅನುಭವ ‌ಹೀಗಿತ್ತು

ಬಳ್ಳಾರಿ: ದರ್ಶನ್ ಅನ್ನು ನಿನ್ನೆ ಗುರುವಾರ(ಆಗಸ್ಟ್ 29)ಕ್ಕೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಕಾರಣ ಹಾಗೂ ಒಂದೇ...

ಕೊಲ್ಕತ್ತಾ ವೈದ್ಯೆಯ ಕೊಲೆ ಪ್ರಕರಣ: ಆತ್ಮಹತ್ಯೆ ಎಂದು ಬಿಂಬಿಸಲು ನಡೆಸಿತ್ತಾ ಸಂಚು !

ಕೊಲ್ಕತ್ತಾ: ಕೊಲ್ಕತ್ತಾ ಆರ್ ಜಿ ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿದ್ದು, ಆಕೆಯ ಕೊಲೆಯ ನಂತರ ಅದನ್ನು...

You cannot copy content of this page