Month: August 2024

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ? ; ಡಿಸಿಎಂ ಡಿಕೆ ಶಿವಕುಮಾರ್

ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬದಲಿಗೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಂಪುಟ ಸಭೆ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್ ಖರೀದಿ ಅಕ್ರಮ ಆರೋಪದ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ನೀಡುವಂತೆ ಕೇಳಿ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ...

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು:ಮುಡಾ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ, ದೆಹಲಿಯಿಂದ ವಾಪಾಸ್ ಆಗಿದ್ದು, ಇಂದು ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದಾರೆ. ಕಾವೇರಿ ನಿವಾಸದಲ್ಲಿ...

SC ST ಉಪಪಂಗಡಗಳ ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಸ್‌ಸಿ ಎಸ್‌ಟಿ ಒಳಮೀಸಲಾತಿಯಿಂದ ಸಮಾನತೆಗೆ ಧಕ್ಕೆ ಆಗಲ್ಲ, ಒಳಮೀಸಲಾತಿಯಿಂದ ಸಮಾನತೆಯ ನಿಯಮ ಉಲ್ಲಂಘನೆ ಆಗಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ...

ಆರ್‌ಸಿಬಿಯನ್ನ ಅನ್ ಫಾಲೋ ಮಾಡಿದ್ದೇಕೆ ಗ್ಲೇನ್ ಮಾಕ್ಸವೆಲ್?

ಸದ್ಯಕ್ಕೆ ಗ್ಲೇನ್ ಮಾಕ್ಸ್ವೆಲ್ ವಿಚಾರ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಏನಪ್ಪಾ ಅಂದ್ರೆ ಮ್ಯಾಕ್ಸ್ ವೆಲ್ ಇನ್‌ಸ್ಟಾ ಗ್ರಾಮ್‌ನಲ್ಲಿ ಆರ್‌ಸಿಬಿಯನ್ನ ಅನ್ ಫಾಲೋ ಮಾಡಿದ್ದಾರೆ ಎಂಬುದು ಆ...

ಮನೆ ಊಟ ಅರ್ಜಿ ಸಲ್ಲಿಸಿದ ದರ್ಶನ್ ಗೆ ಮತ್ತೊಂದು ಸಂಕಷ್ಟ!

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಊಟದ ಬಗ್ಗೆ ಅವರು ತಕಾರರು ತೆಗೆದಿದ್ದು, ತಮಗೆ ಮನೆಯೂಟವೇ ಬೇಕು ಎಂದು ಮತ್ತೊಮ್ಮೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ...

ಸಿದ್ದರಾಮಯ್ಯ ವಿರುದ್ಧ ಮೂಡ ಆರೋಪ: ರಾಜ್ಯದಲ್ಲಿ ರಕ್ತಕ್ರಾಂತಿಯ ಎಚ್ಚರಿಕೆ

ಬೆಂಗಳೂರು: ಮೂಡ ಹಗರಣವನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಹೋರಾಟದ ಜತೆಗೆ ಕುತಂತ್ರದಿಂದ ಸರಕಾರ ಅಸ್ಥಿರ ಗೊಳಿಸುವಬಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಇಂತಹ ಸ್ಥಿತಿಯನ್ನು...

ವಯನಾಡ್ ಭೂಕುಸಿತ: ಪರಿಹಾರ ಶಿಬಿರಗಳಿಗೆ ಇಂದು ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಪರಿಹಾರ ಶಿಬಿರಗಳು ಮತ್ತು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ಕೇರಳದ ವಯನಾಡ್...

ಸರಕಾರಿ ಶಾಲೆಗಳ ಬಲವರ್ಧನೆ ಅವಶ್ಯ: ಹುಲಿಕಲ್ ನಟರಾಜ್

ಹೊಸಕೋಟೆ : ಪ್ರತಿಯೊಬ್ಬ ಪೋಷಕರುಮಕ್ಕಳಿಗೆ ಆಸ್ತಿ ಮಾಡಬೇಡಿ ಶಿಕ್ಷಣ ಎಂಬ ಅಸ್ತಿಯನ್ನು ನೀಡಿ ಶಿಕ್ಷಣದಿಂದ ಎಲ್ಲವನ್ನು ಸಾಧಿಸುವ ಶಕ್ತಿ ಬರುತ್ತದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ...

ಇಂದಿನಿಂದ ಗ್ಯಾಸ್, ಪೆಟ್ರೊಲ್, ಡೀಸೆಲ್ ದರದಲ್ಲಿ ಬದಲಾವಣೆ!!

ನವದೆಹಲಿ : ಪ್ರತಿ ತಿಂಗಳು ಮುಗಿದು ಹೊಸ ತಿಂಗಳು ಬರುವಾಗ ಕೆಲವೊಂದು ನಿಯಮಗಳು ಬದಲಾಗುತ್ತವೆ ಅಥವಾ ಇನ್ನಷ್ಟು ಹೊಸ ನಿಯಮಗಳು ಸೇರಿಕೊಳ್ಳುತ್ತವೆ. ಆಗಸ್ಟ್ 1 ರಿಂದ ಎಚ್‌ಡಿಎಫ್‌ಸಿ...

ಮುಡಾ ಸೈಟ್ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲರು!

ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಕೇಳಿಬಂದಿದ್ದು, ಇದೀಗ ಈ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಳ್ಳುವ ಎಲ್ಲಾ...

You cannot copy content of this page