Month: September 2024

ಮೂಡಾ ಸೈಟ್ ವಾಪಸ್ ಮಾಡಲು ಆಯುಕ್ತರಿಗೆ ಸಿಎಂ ಪತ್ನಿ ಪತ್ರ?

ಮೈಸೂರು: ತಾವು ಪಡೆದಿರುವ 14 ನಿವೇಶನಗಳನ್ನು ವಾಪಸ್ ಕೊಡಲು ತಾವು ಸಿದ್ಧವಿರುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು, ಮೂಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮೂಡಾ ಹಗರಣ...

ಕ್ಷುಲ್ಲಕ ಕಾರಣಕ್ಕೆ ಜಗಳ : ಕೊಲೆಯಲ್ಲಿ ಅಂತ್ಯ

ಬೆಳಗಾವಿ : ಸಹೋದರರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.ಬೈಲಹೊಂಗಲ ತಾಲೂಕು ಅಮಟೂರ-ಬೇವಿನಕೊಪ್ಪ ರಸ್ತೆಯ ಮೇಲೆ ಸೋಮವಾರ ಘಟನೆ ನಡೆದಿದೆ. ಅಮಟೂರ ಗ್ರಾಮದ ಕೇದಾರ ಯಲ್ಲಪ್ಪ ಅಂಗಡಿ(42)...

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸೇರಿ...

ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಘೋಷಿಸಿದ ಮಹಾರಾಷ್ಟ್ರ ಸರಕಾರ

ಮುಂಬೈ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರಕಾರ ಇದೀಗ ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಎನ್‌ಡಿಎ ಸರಕಾರ...

ಅಯೋಡಿನ್‌ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಡಾ. ಎಂ.ಸಿ. ಸುಧಾಕರ್‌

ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಆಶಿರ್ವಾದ್‌ ಸ್ಮಾರ್ಟ್‌ ಇಂಡಿಯಾ" ಕಾರ್ಯಕ್ರಮಕ್ಕೆ ಚಾಲನೆ ಬೆಂಗಳೂರು: ಅಯೋಡಿನ್‌ ಕೊರತೆಯ ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ...

ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ನಾಲ್ವರು ಬಲಿ

ಕಾರ್ಕಳ : ಕಾರ್ಕಳ-ಧರ್ಮಸ್ಥಳ- ಸುಬ್ರಮಣ್ಯ ಹೆದ್ದಾರಿಯ ಹೆಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಮಿನಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ನಾಲ್ವರು ಮೃತ ಪಟ್ಟಿದ್ದಾರೆ‌. ಮೃತರನ್ನು ಸುರೇಶ...

ಶ್ರೀ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಾರಿಗೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ನಡೆಯಿತು....

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ಕೋರ್ಟ್...

ಟ್ವೀಟ್ ಮಾಡುವುದಲ್ಲ, ಧೈರ್ಯವಿದ್ದರೆ ಎದುರಿಗೆ ಬಂದು ಮಾತನಾಡಲಿ: ಬಿಜೆಪಿಗರಿಗೆ ರಾಮಲಿಂಗಾ ರೆಡ್ಡಿ ಸವಾಲ್ !

ಸಾರಿಗೆ ನಿಗಮಕ್ಕೆ 5900 ಕೋಟಿ ಬಾಕಿ ಉಳಿಸಿದ್ದ ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ ಕೊಪ್ಪಳ: 2023 ರಲ್ಲಿ ಸಾರಿಗೆ ನಿಗಮಗಳಿಗೆ ಕೊಡಬೇಕಿದ್ದ 5900 ಕೋಟಿ ರೂ....

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ನಿಯೋಗ ಸಿಎಸ್‌ಗೆ ದೂರು

ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ನಿಯೋಗ...

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ...

ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅ.8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ....

ಅ.3ರಿಂದ 5 ದಿನಗಳ ಕಾಲ ಕಾವೇರಿ ಆರತಿ

ಬೆಂಗಳೂರು: ಅ. 3 ರಿಂದ 5 ದಿನ ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ತಿಳಿಸಿದ್ದಾರೆ. ಅಕ್ಟೋಬರ್ 3ರಂದು ಶ್ರೀರಂಗಪಟ್ಟಣದಲ್ಲಿ...

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಪಲ್ಟಿಯಾದ KSRTC ಬಸ್ 20 ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ವೊಂದು ಮಂಡ್ಯ ಸಮೀಪ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು...

ಪಾಕ್ ಪ್ರಜೆ ಸೇರಿ ನಾಲ್ವರು ಅಕ್ರಮ ವಲಸಿಗರ ಬಂಧನ: ಆತನಿಗೆ ದಾಖಲೆಗಳ ಸೃಷ್ಟಿ ಮಾಡಿಕೊಟ್ಟಿದ್ಯಾರು ಗೊತ್ತಾ?

ಬೆಂಗಳೂರು; ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಬ್ಬ ಪಾಕ್ ಪ್ರಜೆಯೂ ಸೇರಿದಂತೆ ನಾಲ್ವರನ್ನು ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ...

ರಾಜ್ಯದ 14 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,...

ಪಾದಯಾತ್ರೆ ಫಲ ಕೊಟ್ಟಿದೆ; ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ: ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ

ನೆಲಮಂಗಲ : ಬಿಜೆಪಿ ಮೂಡಾ ಹಗರಣದ ವಿಚಾರದಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣ ಗಣನೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ಅದೈರ್ ಭರ್ಜರಿ ಶತಕ: ಬಲಾಡ್ಯ ಸೌತ್ ಆಫ್ರಿಕಾ ವಿರುದ್ಧ ಐರ್ಲೆಂಡ್ ಗೆ ಇತಿಹಾಸಿಕ ಗೆಲವು

ಸೌತ್ ಆಫ್ರಿಕಾ ಮತ್ತು ಐರ್ಲೆಂಡ್ ತಂಡಗಳ ಮೊದಲ T 20 ಪಂದ್ಯವು ಶೇಖ್ ಜಾಯೆಡ್ ಮೈದಾನದಲ್ಲಿ ನಡೆಯಿತು. ಸೌತ್ ಆಫ್ರಿಕಾ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ...

ಜಮೀನಲ್ಲಿ ಸಿಕ್ಕಿದ ಚಿನ್ನ ಕಡಿಮೆ ಬೆಲೆ ಕೊಡ್ತೇವೆ ಎಂದ ಖದೀಮರು: ನಂಬಿ 4 ಲಕ್ಷಕ್ಕೆ ನಾಮ ಹಾಕಿಸಿಕೊಂಡ ಗಾರ್ಮೆಂಟ್ಸ್ ನೌಕರ

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಬಂಗಾರ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಂದ 4 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ಸಿಟಿ...

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಸೆ. 30) ನಡೆಯಲಿದೆ. ನಟ ದರ್ಶನ್...

You cannot copy content of this page