Month: September 2024

ಐಪಿಎಲ್ 2025: ವಿದೇಶಿ ಆಟಗಾರರಿಗೆ ಕಟ್ಟುನಿಟ್ಟಾದ ನಿಯಮಗಳು ಜಾರಿ?

ಐಪಿಎಲ್ 2025ರ ಆವೃತ್ತಿಗು ಮುನ್ನ ಐಪಿಎಲ್ ಗೌರ್ನಿಂಗ್ ಕೌನ್ಸಿಲ್  ಮಿನಿ ಹರಾಜಿನಲ್ಲಿ ಬರುವ ವಿದೇಶಿ ಆಟಗಾರರಿಗೆ ಮತ್ತು ಐಪಿಎಲ್ ತಂಡಗಳಿಗೆ ಅರ್ಧಕ್ಕೆ ಕೈ ಕೊಟ್ಟು ತನ್ನ ದೇಶಕ್ಕೆ...

ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ: ಸಿ.ಪಿ.ಯೋಗೇಶ್ವರ್ ಮಾರ್ಮಿಕ ಉತ್ತರದ ಮರ್ಮವೇನು?

ಎನ್.ಡಿ.ಎ ಟಿಕೆಟ್ ಸಿಗದಿದ್ದರೆ ಕೈ ಸೇರುವ ಮುನ್ಸೂಚನೆ ನೀಡಿದ ಸಿ.ಪಿ.ವೈ! ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್.ಡಿ.ಎ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ಸೇರುವ ವಿಚಾರವಾಗಿ ಅಡ್ಡ ಗೋಡೆಮೇಲೆ ದೀಪ...

ಜಾತಿ ಗಣತಿ ವರದಿ ಶೀಘ್ರದಲ್ಲೇ ಜಾರಿಯಾಗುತ್ತಾ? ವರದಿ ಜಾರಿ ಬಗ್ಗೆ ಸಿಎಂ ಕೊಟ್ಟ ಸುಳಿವೇನು?

ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಜಾತಿ ಗಣತಿ ವರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿಟ್ಟು ಜಾರಿಗೊಳಿಸುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಮೈಸೂರಿನಲ್ಲಿ ಬಿಸಿಎಂ ಹಾಸ್ಟೆಲ್ ಹಳೆಯ...

ನೇಪಾಳದಲ್ಲಿ ಪ್ರವಾಹ: ನೂರರ ಗಡಿ ದಾಟಿದ ಮೃತರ ಸಂಖ್ಯೆ

ಕಠ್ಮಂಡು(ನೇಪಾಳ): ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ...

ವಾಯವ್ಯ ರಸ್ತೆ ಸಾರಿಗೆ ವ್ಯಾಪ್ತಿಯ ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣ ಉದ್ಘಾಟನೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬಾಗಲಕೋಟ: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಸಾರಿಗೆ ಹಾಗೂ ‌ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ...

ಸಿದ್ದರಾಮಯ್ಯರನ್ನು ಕೆಳಗಿಳಿಸಿ ಸಿಎಂ ಆಗಲು 1 ಸಾವಿರ ಕೋಟಿ ಡೀಲ್: ಯತ್ನಾಳ್ ಹೊಸ ಬಾಂಬ್!

ದಾವಣಗೆರೆ : ಬಿಜೆಪಿಯಲ್ಲಿ ಯಾರೂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗಲು ತಯಾರಾಗಿಲ್ಲ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಇಂದು...

ಬುದ್ದಿ ಹೇಳಿದ ವ್ಯಕ್ತಿಯ ಕುತ್ತಿಗೆ ಕೊಯ್ದ ಡಿ ಬಾಸ್ ಅಭಿಮಾನಿಗಳು: ರಾಮನಗರದಲ್ಲಿ ದರ್ಶನ್ ಅಭಿಮಾನಿಗಳ ಪುಂಡಾಟ

ರಾಮನಗರ: ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ಪ್ರಮುಖ ಆರೋಪಿಯಾಗಿ ಸಿಲುಕಿಕೊಂಡ ನಟ ದರ್ಶನ್ ಜೈಲಿಗೆ ಕಾಲಿಟ್ಟು ಕುಖ್ಯಾತ ಶತದಿನಗಳು ಕಳೆದು ಹೋಗಿವೆ. ಅಧಿಕೃತ ಹೆಂಡತಿಯಲ್ಲದ ಮತ್ತೊಬ್ಬ ಮಹಿಳೆಗೋಸ್ಕರ ಪಾಪ...

ಕೋಲಾರ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ದಿಡೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಉಪಲೋಕಾಯುಕ್ತರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು...

ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಎಲ್ಲ ಯಶಸ್ಸು ಶ್ರೀನಿವಾಸ್ ಗೆ ಸಲ್ಲಬೇಕು: ಡಿಕೆಶಿ

ಬೆಂಗಳೂರು: ಸೋಲೂರು ಹೋಬಳಿಯನ್ನು ಮಾಗಡಿಯಿಂದ ಬೇರ್ಪಡಿಸಿ, ನೆಲಮಂಗಲಕ್ಕೆ ಸೇರಿಸುವ ಪ್ರಯತ್ನದ ಎಲ್ಲ ಶ್ರೇಯಸ್ಸು ನೆಲಮಂಗಲ ಶಾಸಕ ಶ್ರೀನಿವಾಸ್ ಗೆ ಸಲ್ಲಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸೋಲೂರನ್ನು...

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಮಂಡ್ಯ: ಮೂಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದು ಒತ್ತಾಯಿಸಿದ್ದಾನೆ. ಮಂಡ್ಯ ಜಿಲ್ಲೆಯ ಮೊತ್ತಹಳ್ಳಿಯ ಸಚ್ಚಿನ್ ಎಂಬ...

ತಾಂತ್ರಿಕ ದೋಷದ ಹಿನ್ನೆಲೆ: ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ

ಕೆ.ಜಿ.ಎಫ್: ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದ ಹೆಲಿಕ್ಯಾಪ್ಟರ್‌ವೊಂದು ತುರ್ತು ಭೂಸ್ವರ್ಶ ಮಾಡಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯ ಕೆರೆಯಂಗಳದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೆಜಿಎಫ್,...

ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂದು ಅವರಿಗೇ ಗೊತ್ತಿರುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: "ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ" ಎಂದು ಡಿಸಿಎಂ ಡಿ. ಕೆ....

ಬಿಗ್ ಬಾಸ್ ಮನೆಗೆ 4 ಜನ ಎಂಟ್ರಿ ಫಿಕ್ಸ್!! ಯಾರವರು ಇಲ್ಲಿದೆ ನೋಡಿ!

Big boss: ಬಿಗ್ ಹೌಸ್ ಗೆ ಯಾರೆಲ್ಲ ಹೋಗುತ್ತಾರೆ ಎಂಬ ಕುತೂಹಲ ಹೆಚ್ಚುತ್ತಲೇ ಇದೆ. ಆದ್ರೆ ಈಗಾಗಲೇ ನಾಲ್ಕು ಜನ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ರಾಜಾ...

ಎಫ್‌ಕೆಸಿಸಿಐ ಅಧ್ಯಕ್ಷರಾಗಿ ಎಂ.ಜಿ.ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) 2024-25ನೇ ಸಾಲಿನ ಅಧ್ಯಕ್ಷರಾಗಿ ಎಂ.ಜಿ.ಬಾಲಕೃಷ್ಣ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 13 ವರ್ಷಗಳಿಂದ ಎಫ್‌ಕೆಸಿಸಿಐ ಉಪಾಧ್ಯಕ್ಷ, ಹಿರಿಯ...

IPL 2025: ರಿಟೆಂಷನ್ ನ ಹೊಸ ನಿಯಮಗಳೇನು ಗೊತ್ತಾ? ಪ್ರತಿ ತಂಡದ ಪರ್ಸ್ ವ್ಯಾಲ್ಯೂ ಎಷ್ಟು?

ಐಪಿಎಲ್ 2025 ರ ಆವೃತ್ತಿ ಶುರುವಾಗುವ ಮೊದಲು ರಿಟೆಂಷನ್ ಪ್ರಕ್ರಿಯೆ ನಡೆಯಬೇಕಿದೆ. ಆದರಿಂದ ಐಪಿಎಲ್ ಗೌರ್ನಿಂಗ್ ಕೌನ್ಸಿಲ್ ಶನಿವಾರ ನಡೆದ ಸಭೆಯಲ್ಲಿ 18ನೇ ಆವೃತ್ತಿಯ ಐಪಿಎಲ್ ಗೆ...

ಯಾರು ಹೀನನಾಗಿದ್ದಾನೆ ಅವನೇ ಹಿಂದೂ: ಪ್ರೋ ಭಗವಾನ್ ಹೇಳಿಕೆ

ಮೈಸೂರು: ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವದಲ್ಲಿ ಪ್ರೊ. ಭಗವಾನ್ ಮತ್ತು ಹಿಂದೂ ಧರ್ಮದ ವಿರುದ್ಧ ಗುಡುಗಿದ್ದಾರೆ. ಹಿಂದೂ ಧರ್ಮ ಎಂದರೆ ಅದು ಭ್ರಾಹ್ಮಣರ ಧರ್ಮ. ಹಿಂದೂ ಎಂದರೆ...

ಹಾಸನ: ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ

ಹಾಸನ: ನಗರದ ಹೃದಯ ಭಾಗದಲ್ಲಿರುವ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಹೊಳೆನರಸೀಪುರ ತಾಲೂಕಿನ ದೊಡ್ಡ ಕಾರ್ಡನೂರು ಸಮೀಪದ...

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಸಭೆ!

ದಾವಣಗೆರೆ: ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿ.ವೈ ವಿಜಯೇಂದ್ರ ವಿರೋಧಿ ಶಾಸಕರು ಹಾಗೂ ನಾಯರು ಪದೇ ಪದೇ ಪ್ರತ್ಯೇಕ ಸಭೆ...

ಗಾಂಧಿ ಜಯಂತಿಯಂದೇ ಪಿತೃಪಕ್ಷ: ಮಾಂಸ ಮಾರಾಟ ನಿಷೇಧದ ಆದೇಶ ಸಡಿಲಿಸುವಂತೆ ಮನವಿ

ಬೆಂಗಳೂರು: ಗಾಂಧಿ ಜಯಂತಿಯಂದೇ ಪಿತೃಪಕ್ಷ ಹಬ್ಬ ಬಂದಿರುವಿದರಿಂದ ಅಂದು ಮಾಂಸ ಮಾರಾಟ ನಿಷೇಧದ ಆದೇಶವನ್ನು ಸಡಿಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಕೋಳಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ. ಮಾಂಸ...

ದೂರುದಾರ ಸ್ನೇಹಮಯಿ‌ ಕೃಷ್ಣ ಸ್ಫೋಟಕ‌ ಆರೋಪ: ಮೂಡಾದಿಂದ ಆಗುತ್ತಾ ಮತ್ತೊಬ್ಬ ಸಚಿವರ ತಲೆದಂಡ?

ಮೈಸೂರು: ಮುಡಾ ಹಗರಣದಲ್ಲಿ ಸಚಿವ ಭೈರತಿ ಸುರೇಶ್ ಕೂಡ ಭಾಗಿಯಾಗಿರುವುದರಿಂದ ಅವರು ಕೂಡ ಆರೋಪಿಯಾಗಿದ್ದಾರೆ ಎಂದು ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಹೇಳಿದ್ದಾರೆ. ಹಗರಣ ಕುರಿತು ದಾಖಲಾಗಿರುವ...

You cannot copy content of this page