Month: September 2024

ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ...

ಅ.3ರಂದು ಮೈಸೂರು ದಸರಾಗೆ ಚಾಲನೆ

ಮೈಸೂರು: ಅ.3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ದಸರಾ ಕಾರ್ಯಕ್ರಮದ...

ಐಪಿಎಲ್ 2025 : ರೀಟೈನ್ ಆಟಗಾರರ ಸಂಖ್ಯೆ ಎಷ್ಟು? ಕೊನೆಗೂ ಹೊರ ಬಿತ್ತು ಉತ್ತರ !

ಐಪಿಎಲ್ 2025ಕ್ಕೆ ಒಂದು ತಂಡ ಎಷ್ಟು ಆಟಗಾರರನ್ನು ರೀಟೈನ್  ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದವು. ಆದರೆ ಈಗ ಗೊಂದಲಗಳಿಗೆಲ್ಲ ಇಂದು ತೆರೆ ಬಿದ್ದಿದೆ. ಹೌದು...

ಕಾಂಗ್ರೆಸ್ ವಿರುದ್ಧ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಫೋಟಕ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರ ಬಗ್ಗೆ ನಿರ್ಲಕ್ಷ್ಯ ಮತ್ತು ತಿರಸ್ಕಾರದ ಭಾವನೆ ಹೊಂದಿವೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ದಲಿತರು...

ಮೈಮೇಲೆ ಸಾಂಬಾರ್‌ ಬಿದ್ದು ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತ

ದಾವಣಗೆರೆ: ಮೈಮೇಲೆ ಸಾಂಬಾರ್‌ ಬಿದ್ದು ಗಾಯಗೊಂಡಿದ್ದ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಶ್ರೀನಿವಾಸ್‌ ಅವರ ಪುತ್ರ ಮಿಥುನ್‌ (4) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. "ಬಾಲಕನ ಮೇಲೆ ಸೆ.15ರಂದು ಬಿಸಿ...

ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ

ಬೆಂಗಳೂರು: ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸೋಮವಾರ ಮಧ್ಯಾಹ್ನ 3.30 ಕ್ಕೆ ನಡೆಯುವ ಪ್ರಮಾಣ ವಚನ ಸ್ವೀಕಾರ...

ಕೌನ್ ಬನೇಗಾ ಕರೋಡಪತಿ: ಲಕ್ಷ ಬಹುಮಾನ ಗೆದ್ದ ಮಂಗಳೂರು ವಿದ್ಯಾರ್ಥಿನಿ ಅಪೂರ್ವ ಎಲ್ ಶೆಟ್ಟಿ

ಮುಂಬಯಿ : ಕೌನ್ ಬನೇಗಾ ಕರೋಡಪತಿ ಇತ್ತೀಚಿನ ಸಂಚಿಕೆಯಲ್ಲಿ ಮಂಗಳೂರು ವಿದ್ಯಾರ್ಥಿನಿ ಅಪೂರ್ವ ಎಲ್. ಶೆಟ್ಟಿ ದೊಡ್ಡ ಮೊತ್ತದ ಹಣ ಪಡೆಯುವಲ್ಲಿ ಯಶಸ್ವಿಯಾದರು. ಸ್ಪರ್ಧೆ ವೇಳೆ ಅಪೂರ್ವ...

ಮಂಡ್ಯ ಜಿಲ್ಲೆಯ ನರೇಗಾ ಯೋಜನೆಯಲ್ಲಿ ಪದವೀಧರರಿಗೆ ವಿವಿಧ ಉದ್ಯೋಗವಕಾಶ

ತಾಂತ್ರಿಕ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ!! ಪದವಿಯಾಗಿದ್ದರೆ ಸಾಕು! ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಧಿನಿಯಮದ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟಂಟ್,...

ಲೋಕಾಯುಕ್ತ ಎಡಿಜಿಪಿ ವಿರುದ್ಧ ಮತ್ತೇ ಮುಗಿಬಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಕೇಂದ್ರ ಸಚಿಚ ಎಚ್.ಡಿ.ಕುಮಾರಸ್ವಾಮಿ, ಡೀಲ್ ಮಾಡಿದವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದಿದ್ದಾರೆ. ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ...

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ

ಮೈಸೂರು:ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಸೋಮವಾರದಿಂದ ತನಿಖೆ ಚುರುಕುಗೊಳ್ಳಲಿದೆ. ಮೈಸೂರು ಲೋಕಾಯುಕ್ತಕ್ಕೆ ನ್ಯಾಯಾಲಯದ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ...

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜನೆ: ಪೊಲೀಸರ ದಾಳಿ

ಬೆಂಗಳೂರು: ರೇವ್ ಪಾರ್ಟಿಯ ಘಾಟು ಸಾಂಸ್ಕೃತಿಕ ರಾಜಧಾನಿ ಮೈಸೂರಿಗೂ ಆವರಿಸಿದ್ದು, ನಗರದ ಹೊರವಲಯದಲ್ಲಿ ರೇವ್ ಪಾರ್ಟಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ. ನಾಗೇಶ್...

ಧಾರವಾಡ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಇಂದು ಕಾರ್ಯಾಚರಣೆ

ಧಾರವಾಡ: ಧಾರವಾಡದ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇಂದು ಅರಣ್ಯ ಇಲಾಖೆ ಚಿರತೆ ಬಂಧಿಸಲು ಕಾರ್ಯಾಚರಣೆ ನಡೆಸಲಿದೆ. ಕರ್ನಾಟಕ ವಿವಿಯ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು...

ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಓರ್ವ ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರ: ಕಥುವಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಪೊಲೀಸ್ ಹುತಾತ್ಮರಾಗಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಭಯೋತ್ಪಾದಕರ...

ಇಂದು ದಾವಣಗೆರೆಯಲ್ಲಿ ಬಿಜೆಪಿ ‘ಬಿ’ ಟೀಮ್ ಸಭೆ?: ವಿಜಯೇಂದ್ರ ಟಾರ್ಗೆಟ್

ಬೆಂಗಳೂರು: ಬಿಜೆಪಿಯ ಭಿನ್ನಮತ ಸಧ್ಯಕ್ಕಂತೂ ತಣಿದಂತೆ ಕಾಣುತ್ತಿಲ್ಲ, ಇದರ ಮುಂದುವರಿದ ಭಾಗವಾಗಿ ಬಿಜೆಪಿಯ ಮತ್ತೊಂದು ಬಣ ದಾವಣಗೆರೆಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್...

ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ: ಎಂಡಿ ಶಂಕರಪ್ಪ ಸಹೋದರನ ಬಂಧನ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್ ನಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧಿತರಾಗಿರುವ ಪ್ರಕರಣದ ಪ್ರಮುಖ ಆರೋಪಿ, ನಿಗಮದ...

ಆರೋಪಿಯ ಆರೋಪಕ್ಕೆ ಡೋಂಟ್ ಕೇರ್; ಎಚ್ಡಿಕೆ ಆರೋಪಕ್ಕೆ ಲೋಕಾಯುಕ್ತ ಎಡಿಜಿಪಿ ಖಡಕ್ ಸ್ಪಷ್ಟನೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಇದೀಗ ಖಡಕ್ ಪ್ರತ್ಯುತ್ತರ ನೀಡಿದ್ದಾರೆ‌. ಪ್ರಕರಣವೊಂದರ ಆರೋಪಿಯೊಬ್ಬರು ನನ್ನ ಮೇಲೆ ಸುಳ್ಳು...

ವಿಜ್ಞಾನದ ಆಸಕ್ತಿ ಇರುವ ಮಕ್ಕಳಿಗೆ ‘ನಾಸಾ’ ಭೇಟಿಯ ಭಾಗ್ಯ; ಸೈನ್ಸ್‌ ಬಸ್‌ ಅನಾವರಣ ಮಾಡಿದ ಬಾಲಿವುಡ್ ನಟಿ ಮಂದಿರಾ ಬೇಡಿ

ಆಯ್ದ ಮಕ್ಕಳನ್ನು ನಾಸಾ ಭೇಟಿಗೆ ಕರೆದೊಯ್ಯುವ ಘೋಷಣೆ ಬೆಂಗಳೂರು: ವಿಜ್ಞಾನ ಲೋಕದ ಕೌತಕಗಳನ್ನು ಕಣ್ತುಂಬಿಕೊಳ್ಳಲು ಮಕ್ಕಳ ಬಳಿಯೇ ಬರುತ್ತಿದೆ ಲಿಲ್ ಬಿಗ್ ಫ್ಯಾಂಟಸಿಯ "ಸೈನ್ಸ್‌ ಬಸ್‌".!ಹೌದು, ಮಕ್ಕಳಿಗೆ...

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್ ಕಳ್ಳತನ: 26 ಮಂದಿ ಆರೋಪಿಗಳ ಬಂಧನ

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್‌ಟಾಪ್​ಗಳು ಕಳ್ಳತನವಾಗಿರುವ ಘಟನೆ ಹುಬ್ಬಳ್ಳಿ ಕಟ್ಟಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ನಡೆದಿದೆ. ಈ ಸಂಬಂಧ 26ಮಂದಿ ಆರೋಪಿಗಳನ್ನು...

ಪ್ರಿಯಕರನನ್ನೇ ದರೋಡೆ ಮಾಡಿಸಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್‌ ಆಗಿದ್ದ ಪ್ರಿಯತಮೆಯೇ ಪ್ರಿಯಕರನ ಮೊಬೈಲ್ ಸುಲಿಗೆ ಮಾಡಿಸಿ ಬೆಳ್ಳಂದೂರು ಪೊಲೀಸರ ಅತಿಥಿಯಾಗಿದ್ದಾಳೆ. ಪ್ರಿಯಕರನ ಕಾರಿಗೆ ಅಪಘಾತ ನಡೆಸಿ ಮೊಬೈಲ್ ಸುಲಿಗೆ ಮಾಡಿಸಿದ್ದ...

ಬಸ್ ಮತ್ತು ಟ್ರಕ್ ನಡುವೆ ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ; ನುಜ್ಜುಗುಜ್ಕಾದ ಬಸ್

ಇಂದೋರ್: ಕಲ್ಲು ತುಂಬಿದ್ದ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ 6 ಜನ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ...

You cannot copy content of this page