ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ: 1.12 ಕೋಟಿ ರೂ ವಂಚನೆ
ಮಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 1.12 ಕೋಟಿ ರೂ.ವಂಚಿಸಿರುವ ಕುರಿತು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆ್ಯಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ ಜೋಸ್ ಎಂಬುವರ ಜೊತೆ […]