ಉಪಯುಕ್ತ ಸುದ್ದಿ

ನ.1ರಂದು ಎಲ್ಲಾ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಉದ್ದಿಮೆ, ಕಂಪನಿಗಳಲ್ಲಿ ಮಾಡಬೇಕೆಂದು ಮನವಿ ಮಾಡಲಾಗಿದ್ದು, ಕನ್ನಡ ಸಂಘಟನೆಗಳು ಯಾವುದೇ ಸಂಸ್ಥೆಗಳ ಮೇಲೆ ದಾಳಿ ಮಾಡಿ ಒತ್ತಾಯ ಮಾಡಬಾರದು. ಈ ವಿಚಾರವನ್ನು ಸರ್ಕಾರ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಸಿಗದ ಜಾಮೀನು: ಕೋಡಿ ಮಠದ ಶ್ರೀ ಹೇಳಿದ್ದೇನು?

ಚಿಕ್ಕಬಳ್ಳಾಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. […]

ಉಪಯುಕ್ತ ಸುದ್ದಿ

ಭಾರಿ ಮಳೆಯ ಹಿನ್ನೆಲೆ ರೈಲುಗಳ ಸಂಚಾರ ರದ್ದು

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಅದರಂತೆ ಬುಧವಾರ ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.ಭಾರೀ ಮಳೆಯಿಂದಾಗಿ ಬೇಸಿನ್ ಬ್ರಿಡ್ಜ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಅ.20 ರವರೆಗೆ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.ಬೆಂಗಳೂರು […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ರಾಜೀನಾಮೆ ಹಿನ್ನೆಲೆ: ವಯ್ನಾಡ್ ಉಪಚುನಾವಣೆಗೆ ಪ್ರಿಯಾಂಕಾಗಾಂಧಿ‌ ಅಭ್ಯರ್ಥಿ!

ನವದೆಹಲಿ: ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರಿಯ ಚುನಾವಣಾ ರಾಜಕಾರಕ್ಕೆ ಧುಮುಕಿದ್ದಾರೆ. ಸಹೋದರ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಇದೀಗ ಪ್ರಿಯಾಂಕಾ ಗಾಂಧಿ […]

ಸುದ್ದಿ

ನವಲಗುಂದ: ತುಪ್ಪರಿಹಳ್ಳ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಎನ್.ಎಚ್.ಕೋನರೆಡ್ಡಿ ಭೇಟಿ

ಶಿರಕೋಳ, ಬಳ್ಳೂರ ಗ್ರಾಮಗಳ ಹತ್ತಿರ ಈ ವರ್ಷವೇ ಸೇತುವೆ ನಿರ್ಮಾಣ : ನವಲಗುಂದ ಶಾಸಕ ಎನ್.ಹೆಚ್. ಕೋನರಡ್ಡಿನವಲಗುಂದ : ತುಪ್ಪರಿಹಳ್ಳ ಆಜು ಬಾಜು ಇರುವ ಗ್ರಾಮಗಳ, ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನಗೆ ಬಿಡುಗಡೆಯ ಭಾಗ್ಯ: ಜಾಮೀನು ನೀಡಿದ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಸೆ.೨೧ರಂದು ಕಗ್ಗಲಿಪುರ […]

ಉಪಯುಕ್ತ ಸುದ್ದಿ

ರಾಜಧಾನಿಯ ವರುಣಾರ್ಭಟ: ಬೆಂಗಳೂರಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅನೇಕ ಅನಾಹುತ ಗಳು ಸೃಷ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ಇಡೀ ದಿನ ಬೆಂಗಳೂರಿನಲ್ಲಿ ಭಾರಿ […]

ಅಪರಾಧ ಸುದ್ದಿ

ಆಯೋಧ್ಯೆಯ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ:

ಬೆಂಗಳೂರು: ಉತ್ತರ ಪ್ರದೇಶದ ಆಯೋಧ್ಯೆಯಿಂದ ಬೆಂಗಳೂರಿಗೆ ಬರಲಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಆಯೋಧ್ಯೆಯಿಂದ ಬೆಂಗಳೂರಿಗೆ 130 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಹಾರಾಟವನ್ನು […]

ಸುದ್ದಿ

ಬಿಗ್ ಬಾಸ್ ಆಯೋಜಕರಿಗೆ ಪೊಲೀಸರ ನೊಟೀಸ್ : ಸ್ವರ್ಗ-ನರಕದ ಕಾನ್ಸೆಪ್ಟ್ ಗೆ ಆಕ್ರೋಶ

ಬೆಂಗಳೂರು: ಬಿಗ್ ಬಾಸ್ ನಲ್ಲಿ ಸ್ವರ್ಗ ನರಕದ ಕಾನ್ಸೆಪ್ಟ್ ಇದೀಗ ಪೊಲೀಸರ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ರಾಮನಗರ ಪೊಲೀಸರು ಬಿಗ್ ಬಾಸ್ ಆಯೋಜಕರಿಗೆ ನೊಟೀಸ್ ನೀಡಿದ್ದು, ಠಾಣೆ ಬಂದು ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ. […]

ಅಪರಾಧ ಸುದ್ದಿ

ಹೊಲದ ಬದುವಿನ ಬಂಡೆ ಉರುಳಿಬಿದ್ದು ಇಬ್ಬರು ಮಕ್ಕಳ ಧಾರುಣ ಸಾವು

ರಾಯಚೂರು: ಹೊಲದ ಬದುವಿಗೆ ಹಾಕಿದ್ದ ಬಂಡೆಯೊಂದು ಉರುಳಿ ಆಟವಾಡುತ್ತಿದ್ದ ಮಕ್ಕಳಿಬ್ಬರು ಮರಣವೊಂದಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗೌಡೂರು ತಾಂಡಾದ 9 ವರ್ಷದ ಮಂಜುನಾಥ್, 8 ವರ್ಷದ ವೈಶಾಲಿ […]

ಅಪರಾಧ ಸುದ್ದಿ

ಮೂಕ, ಶ್ರಾವಣ ದೋಷವುಳ್ಳ 9 ವರ್ಷದ ಬಾಲಕಿ ಮೇಲೆ ನೆರೆ ಹೊರೆಯವನಿಂದಲೇ ಅತ್ಯಾಚಾರ!

ಡೆಹ್ರಾಡೂನ್: ಮೂಕ ಮತ್ತು ಶ್ರಾವಣ ದೋಷವುಳ್ಳ 9 ವರ್ಷದ ಬಾಲಕಿಯ ಮೇಲೆ ನೆರೆ ಹೊರೆಯ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಆರೋಪಿಯು 20 ವರ್ಷದ ಯುವಕನಾಗಿದ್ದು, ಬೀದಿ ಬದಿ ವ್ಯಾಪಾರವನ್ನು […]

ರಾಜಕೀಯ ಸುದ್ದಿ

ನ.13 ರಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ

ಬೆಂಗಳೂರು: ಕರ್ನಾಟಕ ಮೂರು ವಿಧಾನಸಭ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ […]

ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ:ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು […]

ಸುದ್ದಿ

ಫಿಜ್ಜಾ ಮಾರಟಕ್ಕೆ ಹೆಚ್ಚುವರಿ 25 ಪೈಸೆ ಪಡೆದ ಕಂಪನಿ: ನ್ಯಾಯಾಲಯದ ಮೆಟ್ಟಿಲೇರಿದ ಗ್ರಾಹಕನಿಗೆ 1,000 ರೂ ದಂಡ

ಅಹಮದಾಬಾದ್ : ವ್ಯಕ್ತಿಯೊಬ್ಬ ಪಿಜ್ಜಾ ಮಾರಾಟ ಕೇಂದ್ರದಲ್ಲಿ ಹೆಚ್ಚುವರಿ 25 ಪೈಸೆ ಹಣ ಪಡೆಯುತ್ತಿರುವುದಾಗಿ ನ್ಯಾಯಾಲಯದ ಮೆಟ್ಟಿಲೇರಿ 1,000 ರೂಪಾಯಿಯನ್ನು ದಂಡ ಕಟ್ಟಿರುವ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ. ಡೆಟ್ರೋಜ್-ರಾಂಪುರ ಗ್ರಾಮದ ಪ್ರಶಾಂತ್ ಪಾಟೀಲ್ […]

ಅಪರಾಧ ಸುದ್ದಿ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಕಿಂಗ್ ಪಿನ್ ತಿಪ್ಪೇಸ್ವಾಮಿಯ ಬಂಧನ

ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹಲವರಿಂದ ಕೋಟ್ಯಾಂತರ ರೂಪಾಯಿ ಪಡೆದು ವಂಚನೆ ಮಾಡಿದ್ದ ಗ್ಯಾಂಗ್ ನ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಬಂಧಿಸಲಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಸುಮಾರು 39 ವಿದ್ಯಾವಂತ ಯುವಕರಿಗೆ ಕೋರ್ಟ್ […]

ಅಪರಾಧ ಸುದ್ದಿ

ದೆಹಲಿ: ಗುಂಡಿನ ದಾಳಿಯಿಂದ ವ್ಯಕ್ತಿಯ ಜೀವ ಉಳಿಸಿದ ಮೊಬೈಲ್

ಹೊಸದಿಲ್ಲಿ: ವ್ಯಕ್ತಿಯೊಬ್ಬನ ಮೇಲೆ ಹಾರಿಸಿದ ಗುಂಡನ್ನು ಮೊಬೈಲ್ ಪೋನ್ ತಡೆದು ವ್ಯಕ್ತಿಯ ಜೀವ ಉಳಿಸಿರುವ ಘಟನೆ ಸೋಮವಾರ ಪಂಜಾಬಿನ ಬಾಗ್‌ನ ಸಿಮೆಂಟ್ ಸೈಡಿಂಗ್ ಸ್ಥಳದಲ್ಲಿ ನಡೆದಿದೆ. ಅಕ್ಟೋಬರ್ 13 ರಂದು ಎರಡು ಕುಟುಂಬಗಳ ನಡುವೆ […]

ಸುದ್ದಿ

ಬೆಳ್ಳಂಬೆಳಗ್ಗೆ ಶುರುವಾದ ಮಳೆ: ರಾಜಧಾನಿಯಲ್ಲಿ ಅವಾಂತರ ಸೃಷ್ಟಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಆರಂಭವಾದ ಮಳೆ ನಗರದಲ್ಲಿ ಅವಾಂತರ ಸೃಷ್ಟಿ ಮಾಡಿದ್ದು, ಓಕಳೀಪುರಂ ಅಂಡರ್ ಪಾಸ್‌ನಲ್ಲಿ ಗಂಟೆಗಟ್ಟಲೇ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಆಟೋಗಳು, ಬೈಕ್‌ಗಳಿಗೆ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಮರ‍್ನಾಲ್ಕು […]

ಸುದ್ದಿ

ಮೊದಲ ಬಾರಿಗೆ ಮೋಟರ್ ಬೈಕ್ ಕೊಂಡ ಟೀ ಸ್ಟಾಲ್ ಮಾಲೀಕ: ಡಿಜೆ ಮೆರವಣಿಗೆ ಮೂಲಕ ಫುಲ್ ಸೌಂಡ್

ಭೂಪಾಲ್ : ಮೊದಲ ಬಾರಿಗೆ ಮೋಟರ್ ಬೈಕ್ ಖರೀದಿ ಮಾಡಿದ ಟೀ ಸ್ಟಾಲ್ ಮಾಲೀಕನೊಬ್ಬ ತನ್ನಿಡೀ ಏರಿಯಾ ಪೂರ್ತಿ ಡಿಜೆ ಮೆರವಣಿಗೆ ನಡೆಸಿ, ಸಂಭ್ರಮಾಚರಣೆ ಮಾಡಿದ ಘಟನೆ ಮಧ್ಯಪ್ರದೇಶದ ಶಿವಪುರಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

ಬೆಂಗಳೂರು: ಮುಡಾ ಸೈಟ್ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ […]

You cannot copy content of this page