ರಾಜಕೀಯ ಸುದ್ದಿ

ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವ ಕನಿಷ್ಠ ಜ್ಞಾನ ವಿಪಕ್ಷ ನಾಯಕನಿಗೆ ಇಲ್ಲ: ಆರ್. ಅಶೋಕ್ ಹೇಳಿಕೆಗೆ ಕೃಷ್ಣ ಬೈರೇಗೌಡ‌ ಕಿಡಿ

ಬೆಂಗಳೂರು: ಜಿಎಸ್ ಟಿ ಸಭೆಗೆ ಹೋಗುವ ರಾಜ್ಯದ ಪ್ರತಿನಿಧಿ ಕಡ್ಲೇ ಕಾಯಿ ತಿನ್ನುತಿರುತ್ತಾರಾ? ಎಂಬ ಆರ್. ಅಶೋಕ್ ಅವರ ಪ್ರಶ್ನೆಗೆ ಸಚಿವ ಕೃಷ್ಣ ಬೈರೇಗೌಡ ಕೆಂಡಾಮಂಡಲವಾಗಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ಅವರ ಇತ್ತೀಚಿನ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಗೆ ಜೈಲೇ ಫಿಕ್ಸ್ : ದಾಸನ ಜಾಮೀನು ಅರ್ಜಿ ತಿರಸ್ಕಾರ ಮಾಡಿದ ನ್ಯಾಯಾಲಯ

ಬೆಂಗಳೂರು: ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ನಟ ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ 57 ನೇ ಸಿಸಿಎಚ್ ನ್ಯಾಯಾಲಯ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಳ್ಳಾರಿ ಜೈಲಿನಲ್ಲಿ ರುವ ನಟ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ: ಎ-13 ದೀಪಕ್ ಗೆ ಜಾಮೀನು !

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ. ಆದಾಗ್ಯೂ ಪ್ರಕರಣದಲ್ಲಿ ಎ-13 ಆರೋಪಿಯಾಗಿ ನ್ಯಾಯಾಂಗ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 82 ನಾಎ ಸಿಟಿ ಸಿವಿಲ್ ಕೋರ್ಟ್ ನ […]

ಸುದ್ದಿ

ಅ.24 ವಿಶ್ವಸಂಸ್ಥೆ ದಿನಾಚರಣೆ: ಸರ್ಕಾರಿ ಕಚೇರಿಗಳ‌ ಮೇಲೆ ವಿಶ್ವಸಂಸ್ಥೆಯ ಧ್ವಜ ಹಾರಿಸುವಂತೆ ಸೂಚನೆ

ಬೆಂಗಳೂರು: ಅ.24 ವಿಶ್ವಸಂಸ್ಥೆಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ದಿನದಂದು ದೇಶದ ಎಲ್ಲಾ ಪ್ರಮುಖ ಕಟ್ಟಡಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜದೊಂದಿಗೆ ವಿಶ್ವಸಂಸ್ಥೆಯ ಧ್ವಜವನ್ನು ಹಾರಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಕೇಂದ್ರ ಇಲಾಖೆಗಳಿಗೆ […]

ಅಪರಾಧ ರಾಜಕೀಯ ಸುದ್ದಿ

PSI ಫಲಿತಾಂಶ ಪ್ರಕಟ ಮಾಡುವಂತೆ ಸಿಎಂ, ಗೃಹಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು

ಬೆಂಗಳೂರು: 545 ಹುದ್ದೆಗಳಿಗೆ ನೆಡೆದಿರುವ PSI ನೇಮಕ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡುವಂತೆ ಅಭ್ಯರ್ಥಿಯೊಬ್ಬರು ರಕ್ತದಲ್ಲಿ ಪತ್ರ ಬರೆದು ಸರಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ. ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ […]

ಅಪರಾಧ ಸುದ್ದಿ

ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಲಾಠಿ ಚಾರ್ಜ್​

ಚಿಕ್ಕೋಡಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ಬಳಿಕ ಎರಡು ಕೋಮಿನ ನಡುವೆ ಗಲಾಟೆ ನಡೆದಿರುವ ಘಟನೆ ಭಾನುವಾರ ರಾತ್ರಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಗಲಾಟೆ ನಿಲ್ಲಿಸಲು ಪೊಲೀಸರು ಲಘು ಲಾಠಿ […]

ಅಪರಾಧ ಸುದ್ದಿ

ಮುಂಬೈನಿಂದ ನ್ಯೂಯಾರ್ಕ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರೆಲ್ಲರು ಸುರಕ್ಷಿತವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭದ್ರತಾ ಕಾರಣಗಳಿಗಾಗಿ ಏರ್ ಇಂಡಿಯಾ […]

ಸುದ್ದಿ

ಅಣ್ಣಿಗೇರಿ ದಾಸೋಹ ಮಠದ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಡಾಕ್ಟರೇಟ್ ಪದವಿ

ಅಣ್ಣಿಗೇರಿ: ಪಟ್ಟಣದ ದಾಸೋಹ ಮಠದ ಶ್ರೀಗಳಾದ ಶಿವಕುಮಾರ ಮಹಾಸ್ವಾಮಿಗಳಿಗೆ ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ಸಂಸ್ಕ್ರತ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ ನೀಡಲಾಗಿದೆ. ಕರ್ನಾಟಕ ಸಂಸ್ಕೃತ ವಿವಿಯ ವೇದಾಂತ ವಿಭಾಗದಿಂದ ಶ್ರೀಮದ್ ಭಗವದ್ಗೀತಾ ಕೈವಲ್ಯಪದ್ಧತ್ಯೋಃ ತೌಲನಿಕ ಮಧ್ಯಯನಮ್ […]

ಅಪರಾಧ ಸುದ್ದಿ

ಜೈಲಿನಿಂದಲೇ ಸಾಕ್ಷಿದಾರನಿಗೆ ಇನ್‌ಸ್ಟಾಗ್ರಾಂ ಮೂಲಕ ಬೆದರಿಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದಲೇ ಇನ್‌ಸ್ಟಾಗ್ರಾಂ ಮೂಲಕ ಸಾಕ್ಷಿದಾರನೊಬ್ಬನಿಗೆ ಬೆದರಿಕೆ ಹಾಕಲಾಗಿದೆ. ಈ ಕುರಿತು ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಮತ್ತೆ ರೌಡಿಗಳ ಮೊಬೈಲ್‌ಗಳು ಸಕ್ರಿಯವಾಗಿದೆ ಎನ್ನಲಾಗಿದೆ. ಜೈಲ್ಲಿನಲ್ಲಿರುವ ಕೈದಿ ಸೋಮಶೇಖ‌ರ್ ಅಲಿಯಾಸ್ ಸೋಮು […]

ಫ್ಯಾಷನ್ ಸಿನಿಮಾ ಸುದ್ದಿ

ಇದೇ ನನ್ನ ಕೊನೆಯ ‘ಬಿಗ್ ಬಾಸ್’: ಅಭಿಮಾನಿಗಳಿಗೆ ಶಾಕ್ ನೀಡಿದ ಕಿಚ್ಚ ಸುದೀಪ್

ಬೆಂಗಳೂರು: ಸತತ ಹನ್ನೊಂದು ಯಶಸ್ವಿ ಸೀಸನ್ ಬಿಗ್ ಬಾಸ್ ನಡೆಸಿಕೊಟ್ಟಿರುವ ಕಿಚ್ಚ ಸುದೀಪ್, ಇದೇ ತಮ್ಮ ಕೊನೆಯ ಸೀಸನ್ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 11 ನೇ ಸೀಸನ್ ನಲ್ಲೇ ಸುದೀಪ್ ನಿರೂಪಕರಾಗಿ ಇರುವುದಿಲ್ಲ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್, ಪವಿತ್ರ ಗೌಡ ಸೇರಿ 6 ಮಂದಿಯ ಜಾಮೀನು ಭವಿಷ್ಯ ಇಂದು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಭವಿಷ್ಯ ಇಂದು ತೀರ್ಮಾನವಾಗಲಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪುರ್ಣಗೊಳಿಸಿರುವ 57ನೇ […]

ಕ್ರೀಡೆ ಸುದ್ದಿ

ಮಹಿಳಾ ಟಿ-20 ಕ್ರಿಕೆಟ್ ವಿಶ್ವಕಪ್: ಸೆಮಿಫೈನಲ್ಸ್ ರೇಸ್ ನಿಂದ ಭಾರತ ಬಹುತೇಕ ಔಟ್!

ಶಾರ್ಜಾ : ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ‌ ಎ ಗುಂಪಿನ ನಿರ್ಣಾಯಕ ಪಂದ್ಯದಲ್ಲಿ ಭಾನುವಾರ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ಕೇವಲ 9 ರನ್ ಗಳ ವಿರೋಚಿತ ಸೋಲು ಕಂಡಿದೆ‌. ಯುಎಇ […]

ಸುದ್ದಿ

13ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​: ಬೆಂಗಳೂರಲ್ಲಿ ಬೆಳಗ್ಗೆಯಿಂದಲೇ ಮಳೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಉತ್ತಮ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, […]

ಅಪರಾಧ ಸುದ್ದಿ

ಟ್ರ್ಯಾಕ್ಟರ್ ಟ್ರ್ಯಾಲಿಗೆ ಗುದ್ದಿದ ಬೈಕ್ : ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವು

ಆಗ್ರಾ: ಕಲ್ಯಾಣಮಂಟಪದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಗುದ್ದಿ ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಲಿಘಡ ಜಿಲ್ಲೆಯ ಜವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ2 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ, […]

ಆರೋಗ್ಯ ಸುದ್ದಿ

ಬೋಳು ತಲೆಯ ಬಗ್ಗೆ ಗೇಲಿ ಮಾಡುವುದು ಕೂಡ ಲೈಂಗಿಕ ದೌರ್ಜನ್ಯಕ್ಕೆ ಸಮ: ಹೈಕೋರ್ಟ್

ಬೆಂಗಳೂರು: ಬೋಳು ತಲೆಯ ಬಗ್ಗೆ ಗೇಲಿ ಮಾಡುವುದು ಕೂಡ ಲೈಂಗಿಕ ದೌರ್ಜನ್ಯಕ್ಕೆ ಸಮ ಎಂದು ಲಂಡನ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬ್ರಿಟನ್‌ನಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೋಳು ತಲೆಗೆ ಅವರ ಬಾಸ್‌ ತಮಾಷೆ […]

ಉಪಯುಕ್ತ ಸುದ್ದಿ

ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿ.ಶ 1271 ರ ಶಾಸನ ಪತ್ತೆ!

ದಾವಣಗೆರೆ: ಜಿಲ್ಲೆಯ ಜಿಲ್ಲೆಯ ಹರಿಹರ ತಾಲೂಕಿನ ಐತಿಹಾಸಿಕ ಹಿನ್ನೆಲೆಯಿರುವ ಎಕಲೆಹೊಳೆ ಗ್ರಾಮದಲ್ಲಿ ಕ್ರಿ.ಶ 1271ರ ಕಾಲದ ಶಾಸನ ಪತ್ತೆಯಾಗಿದೆ. ಕಪ್ಪು ಕಲ್ಲಿನಲ್ಲಿ ಕೆತ್ತಲಾದ 4 ಅಡಿ ಉದ್ದ, 2 ಅಡಿ ಅಗಲದ 5 ಸಾಲಿನ […]

ಉಪಯುಕ್ತ ಸುದ್ದಿ

‘ಸಿ’ ದರ್ಜೆಯ ದೇವಸ್ಥಾನ ಅಭಿವೃದ್ಧಿಗೆ 5 ಲಕ್ಷ ಅನುದಾನ: ಮುಜರಾಯಿ ಇಲಾಖೆಯ ಮಹತ್ತರ ಹೆಜ್ಜೆ

ಬೆಂಗಳೂರು: ನಗರದ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ‘ಸಿʼ ವರ್ಗದ ಅಧಿಸೂಚಿತ  ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ […]

ಅಪರಾಧ ರಾಜಕೀಯ ಸುದ್ದಿ

ಮೂಡ ಸೈಟ್ ವಾಪಸ್ ಮಾಡಿದ್ದಾಯ್ತು; ಈಗ ಖರ್ಗೆ ಕುಟುಂಬದ ಸಿದ್ದಾರ್ಥ್ ಟ್ರಸ್ಟ್ ಪಡೆದಿದ್ದ 5 ಎಕರೆ ಆಸ್ತಿ ವಾಪಸ್ ಗೆ ನಿರ್ಧಾರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ ವಾಪಸ್ ನೀಡಲು ತೀರ್ಮಾನಿಸಲಾಗಿದೆ. ಈ ವಿವಾದ ರಾಜ್ಯಪಾಲರ […]

ಅಪರಾಧ ಸುದ್ದಿ

ಆನೇಕಲ್; ತಂದೆಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ

ಆನೇಕಲ್: ಮಗನೇ ತಂದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಮಾಡಿದ ಆರೋಪಿ. ಇವರು ಮೂಲತಃ ಕೇರಳದ ಏರಿಮಲೆಯವರು. ಶನಿವಾರ […]

You cannot copy content of this page