ಉಪಯುಕ್ತ ಸುದ್ದಿ

ಅವೈಜ್ಞಾನಿಕ ಕಾಮಗಾರಿಯಿಂದ ಮಲೆನಾಡು ಭಾಗದಲ್ಲಿ ಭೂ ಕುಸಿತ: ವರದಿ ನೀಡಿದ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ

ಚಿಕ್ಕಮಗಳೂರು: ವಯನಾಡಿನಲ್ಲಿ ಗುಡ್ಡ ಕುಸಿತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ಕೇಳಿತ್ತು. ನಂತರ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ ತಂಡ ವಿವಿಧ ಸ್ಥಳಗಳನ್ನು ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ […]

ಅಪರಾಧ ಸುದ್ದಿ

ತನ್ನ ಪತ್ನಿಯ ಜತೆಗೆ ಲವ್ವಿಡವ್ವಿ ಅನುಮಾನ: ಯುವಕನ ತಲೆಗೆ ಗುಂಡಿಟ್ಟ ಬಾಂಬೆವಾಲಾ

ಶ್ರೀರಂಗಪಟ್ಟಣ: ತನ್ನ ಹೆಂಡತಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಯುವಕನೊಬ್ಬನ ಮೇಲೆ ಮುಂಬಯಿಯಿಂದ ಬಂದಿದ್ದ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಮಂಜು ಎಂಬ ಯುವಕ ಸೇರಿ […]

ಅಪರಾಧ ಸುದ್ದಿ

ಪ್ರಿಯಕರನ ಜತೆ ಮಧುಮಂಚಕ್ಕೆ ಮಗು ಅಡ್ಡಿ: 11 ತಿಂಗಳ ಮಗುವನ್ನೇ ಕೊಂದ ಪಾಪಿ ತಾಯಿಯು

ರಾಮನಗರ: ಗಂಡನನ್ನು ತೊರೆದು ಪ್ರಿಯಕರನ ಜತೆ ಹೋಗಿದ್ದ ಮಹಿಳೆಯೊಬ್ಬಳು ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ತನ್ನ11 ತಿಂಗಳ ಮಗುವು ಸೇರಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಧಾರುಣ ಘಟನೆ ರಾಮನಗರದಲ್ಲಿ ನಡೆದಿದೆ. ಆರು […]

ರಾಜಕೀಯ ಸುದ್ದಿ

ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ:ಬಿಜೆಪಿ ಸಂಸದರು ತೆರಿಗೆ ಧ್ವನಿ ಎತ್ತಬೇಕು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಅಪರಾಧ ಸುದ್ದಿ

ಆನ್‌ಲೈನ್ ಟ್ರೇಡಿಂಗ್‌ ನಿಂದ ವಿಪರೀತ ಸಾಲ: ಮನೆಬಿಟ್ಟು ಹೋದ ಬ್ಯಾಂಕ್ ಉದ್ಯೋಗಿ

ಬೆಂಗಳೂರು: ಸಾಲ ತೀರಿಸಲು ಸಾಧ್ಯವಿಲ್ಲ ಎಂದು ಪತ್ರ ಬರೆದಿಟ್ಟು ಬ್ಯಾಂಕ್ ಉದ್ಯೋಗಿಯೊಬ್ಬರು ಮನೆಬಿಟ್ಟು ಹೋಗಿರುವ ಘಟನೆ ರಾಜಧಾನಿಯ ಅನ್ನಪೂರ್ಣೇಶ್ವರಿ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆನ್‌ಲೈನ್ ಟ್ರೇಡಿಂಗ್ ಚಟಕ್ಕೆ ಬಿದ್ದಿದ್ದ ಮುದ್ದಿನಪಾಳ್ಯದಲ್ಲಿ ನಿವಾಸಿ […]

ಆರೋಗ್ಯ ಸುದ್ದಿ

ಯುವಕನ ಸಣ್ಣ ಕರುಳಿನಲ್ಲಿತ್ತು ಜೀವಂತ ಜಿರಲೆ:ಯಶಸ್ವಿಯಾಗಿ ಹೊರ ತೆಗೆದ ವೈದ್ಯರು

ಹೊಸದಿಲ್ಲಿ : 23 ವರ್ಷದ ಯುವಕನ ಸಣ್ಣ ಕರುಳಿನಲ್ಲಿ 3 ಸೆ.ಮೀ ಉದ್ದದ ಜೀವಂತ ಜಿರಲೆಯನ್ನು ಹೊರತೆಗೆಯಲಾಗಿದೆ. ವಸಂತ್ ಕುಂಜ್‌ನಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಸುಧಾರಿತ ಎಂಡೋಸ್ಕೋಪಿಕ್ ತಂತ್ರಗಳನ್ನು ಬಳಸಿಕೊಂಡು ಕೇವಲ 10 ನಿಮಿಷಗಳಲ್ಲಿ ಜಿರಲೆಯನ್ನು […]

ಕ್ರೀಡೆ ಸುದ್ದಿ

IND Vs BAN T20 ಪಂದ್ಯ : ದಾಖಲೆ ಬರೆದ ಭಾರತ ತಂಡ

ದೆಹಲಿ : ಶನಿವಾರ ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ   ನಡೆದ, ಭಾರತ ಮತ್ತು ಬಾಂಗ್ಲಾದ ನಡುವಿನ ಮೂರು ಪಂದ್ಯಗಳ ಟಿ20  ಸರಣಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತ […]

ಅಪರಾಧ ಸುದ್ದಿ

ಆಟೋ ಚಾಲಕರ ವಿರುದ್ಧ 6,137 ಪ್ರಕರಣ ದಾಖಲು: ಪ್ರಯಾಣಿಕರಿಗೆ ದೌರ್ಜನ್ಯ ಆರೋಪದಡಿ ಕಾರ್ಯಾಚರಣೆ

ಬೆಂಗಳೂರು: ಪ್ರಯಾಣಿಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು ಅಟೋ ಚಾಲಕರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ 9 ತಿಂಗಳಲ್ಲಿ 6,137 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಟೋ ಚಾಲಕರ ವಿರುದ್ಧ ಪ್ರಯಾಣಿಕರು […]

ಅಪರಾಧ ಸುದ್ದಿ

ಮಗಳನ್ನು ಕೊಲ್ಲಲು ಸುಪಾರಿ ಕೊಟ್ಟು ತಾನೇ ಹೆಣವಾದ ಮಹಿಳೆ: ಮಗಳ ಚಾಲಾಕಿತನಕ್ಕೆ ತಾಯಿಯ ಜೀವ ಬಲಿ

ಆಗ್ರಾ: ತನ್ನ 17 ವರ್ಷದ ಮಗಳನ್ನು ಕೊಲ್ಲಲು ವ್ಯಕ್ತಿಯೊಬ್ಬನಿಗೆ ಸುಪಾರಿ ನೀಡಿದ್ದ 35 ವರ್ಷದ ಮಹಿಳೆ ಆತನಿಂದಲೇ ಕೊಲೆಯಾಗಿರುವ ಘಟನೆ ಅ. 6 ರಂದು ಇಟಾ ಜಿಲ್ಲೆಯ ಜಸ್ರತ್‌ಪುರ ನಲ್ಲಿ ಘಟನೆ ನಡೆದಿದೆ. ಕೊಲೆಯಾದ […]

ಅಪರಾಧ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ತೋಡಿದ್ದ ಖೆಡ್ಡಾಗೆ ಬಿದ್ದ ಖದೀಮರು: ಗಾಂಜಾ ಕೇಸಿನಲ್ಲಿ ಸಿಲುಕಿಸಲು ಯತ್ನಿಸಿ ತಾವೇ ಸಿಲುಕಿಕೊಂಡರು

ಸಕಲೇಶಪುರ: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಗಾಂಜಾ ಕೇಸಿನಲ್ಲಿ ಸಿಲುಕಿಸಲು ಹೋಗಿ ತಾವೇ ಸಿಕ್ಕಿಹಾಕಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಮೂಡಿಗೆರೆ ಮೂಲದ ಕಾಫಿ ಬೆಳೆಗಾರ ಬಕಾರ್ ಉಸಾಮ ಮಹಮ್ಮದ್, ಅಟೋಚಾಲಕ ಹೈದರ ಅಲಿ, ಸಜಾದ್ […]

ಅಪರಾಧ ಸುದ್ದಿ

ಪ್ರತಿ 8 ರಲ್ಲಿ ಒಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಬೆಚ್ಚಿ ಬೀಳಿಸುವಂತಿದೆ ‘ಯುನಿಸೆಫ್’ ವರದಿ

ಬೆಂಗಳೂರು: ಪ್ರತಿ ಎಂಟು ಮಹಿಳೆಯರಲ್ಲಿ ಒಬ್ಬ ಮಹಿಳೆ ಮತ್ತು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗುತ್ತಿವೆ. ಇದು ಯುನಿಸೆಪ್ ನೀಡಿರುವ ವರದಿಯ ಸಾರಾಂಶ. ಯುನಿಸೆಫ್ ವರದಿ ಪ್ರಕಾರ 370 ಮಿಲಿಯನ್ […]

ಸುದ್ದಿ

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ […]

ರಾಜಕೀಯ ಸುದ್ದಿ

ಹರ್ಯಾಣ ನೂತನ ಸಿಎಂ ಪ್ರಮಾಣವಚನ ಅಕ್ಟೋಬರ್ 17 ಕ್ಕೆ ನಿಗದಿ

ಚಂಡೀಗಢ : ಇದೇ ಅಕ್ಟೋಬರ್ 17 ರಂದು ಪಂಚಕುಲದಲ್ಲಿ ಹರ್ಯಾಣದ ಹೊಸ ಬಿಜೆಪಿ ಸರ್ಕಾರದ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು […]

ರಾಜಕೀಯ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ತಾರತಮ್ಯ ಖಂಡಿಸಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ವಿರುದ್ಧ ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ. ನಮ್ಮ […]

ಅಪರಾಧ ಸುದ್ದಿ

ಉಡುಪಿನಲ್ಲಿ ನೆಲೆಸಿದ್ದ ಬಾಂಗ್ಲಾ ನುಸುಳುಕೋರರ ಬಂಧನ

ಉಡುಪಿ; ಉದ್ಯೋಗದ ಕಾರಣಕ್ಕೆ ಬಂದು ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂಬತ್ತು ಜನ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಆಗ […]

ಅಪರಾಧ ಸುದ್ದಿ

ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಹಳೇ ಹುಬ್ಬಳ್ಳಿ ರೈಲ್ವೆ ಕ್ವಾಟ್ರಸ್ ಬಳಿ ನಡೆದಿದೆ.ಸುದೀಪ ರಾಯಾಪುರ, ಕಿರಣ್​ ಕೊಲೆ ಮಾಡಿದ ಆರೋಪಿಗಳು. ಶಿವರಾಜ ಕಮ್ಮಾರ ​(23) […]

ಉಪಯುಕ್ತ ಸುದ್ದಿ

ಪ್ರಸಾರ ಭಾರತಿಯಲ್ಲಿ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿ ಹಾಗೂ ಆಕಾಶವಾಣಿಯಲ್ಲಿ ಪ್ರತಿ ಸಂಪಾದಕ ಹುದ್ದೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಯನ್ನು ಗುತ್ತಿಗೆಯ ಆಧಾರದಲ್ಲಿ ಆಯ್ಕೆ ಮಾಡಲಿದ್ದು, ಅರ್ಹತೆಗಳು, ವೇತನ ಹಾಗೂ ಇತರೆ […]

ಸುದ್ದಿ

ಒಂದೇ ದಿನ ಎರೆಡೆರಡು ಅಪಫಾತದ ಭೀತಿ :ಆಯುಧಪೂಜೆ ದಿನವೇ ತಮಿಳುನಾಡಿಗೆ ಆಘಾತ !

ಬೆಂಗಳೂರು:ಆಯುಧಪೂಜೆ ದಿನವೇ ತಮಿಳುನಾಡಿನಲ್ಲಿ ಎರಡೆರಡು ಅಪಘಾತದ ಭೀತಿ ಎದುರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ತಿರುಚಾನಪಳ್ಳಿಯಿಂದ ಶಾರ್ಜಾಗೆ ಹೊರಟಿದ್ದ ವಿಮಾನವೊಂದು ನಿಯಂತ್ರಣ ಕಳೆದುಕೊಂಡು ಪರದಾಟ ನಡೆಸಿತು. ಪೈಲೆಟ್ ಸಮಯ […]

ಅಪರಾಧ ಸುದ್ದಿ

‘ಹೈಟೆಕ್ ವೇಶ್ಯಾವಾಟಿಕೆ’ ದಂಧೆಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರು:ಉತ್ತರ ಕರ್ನಾಟಕದ ಹುಡಿಗಿಯರೇ ಇವರ ಟಾರ್ಗೆಟ್

ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಪಟ್ಟೆಗಾರಪಾಳ್ಯದ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಎಂಬ ದಂಪತಿಗಳು ಬಂಧಿತರು. ಆದರೆ, ಇವರು […]

ಸುದ್ದಿ

ಮೈಸೂರು: ಇಂದು ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆ

ಮೈಸೂರು: ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ವಿಜಯ ದಶಮಿ ದಿನವಾದ ಇಂದು ತೆರೆ ಬೀಳಲಿದೆ. ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10 ರೊಳಗೆ ಸಲ್ಲುವ ಶುಭ […]

You cannot copy content of this page