ಅಪರಾಧ ಸುದ್ದಿ

34 ವರ್ಷದ‌ ಮಹಿಳೆಯನ್ನು ರೇಪ್ ಮಾಡಿ ರಸ್ತೆಯಲ್ಲಿ ಬಿಸಾಕಿ ಪರಾರಿ: ದೆಹಲಿಯಲ್ಲೊಂದು ದುರ್ಘಟನೆ

ಹೊಸದಿಲ್ಲಿ:34 ವರ್ಷದ ಮಹಿಳೆಯೊಬ್ಬರು ರಕ್ತಸಿಕ್ತ ಸ್ಥಿತಿಯಲ್ಲಿ ದಕ್ಷಿಣ ದೆಹಲಿಯ ನಡುರಸ್ತೆಯಲ್ಲಿ ಕಂಡುಬಂದಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ತಡರಾತ್ರಿ ಸುಮಾರು 3.30 ರ ಸುಮಾರಿನಲ್ಲಿ ದಕ್ಷಿಣ ದೆಹಲಿಯ ಸರಾಯ್ ಕಾಲೇ ಖಾನ್ ರಸ್ತೆಯಲ್ಲಿ […]

ಉಪಯುಕ್ತ ಸುದ್ದಿ

ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆ!

ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 6 ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ […]

ರಾಜಕೀಯ ಸುದ್ದಿ

ಅ.20 ಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ಸಭೆ

ಬೆಂಗಳೂರು: ಬಿಜೆಪಿ ನಾಯಕತ್ವಕ್ಕೆ ಸೆಡ್ಡುಹೊಡೆದಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತನ್ನ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ನ ಎರಡನೇ ಸಭೆಯನ್ನು ಬಾಗಲಕೋಟೆಯಲ್ಲಿ ನಡೆಸಲಿದ್ದಾರೆ. ಸಭೆಯಲ್ಲಿ ವಿವಿಧ ಸಮಾಜದ ಸ್ವಾಮೀಜಿಗಳು, ಮಾಜಿ ಸಚಿವರು, ಮಾಜಿ ಶಾಸಕರು […]

ಅಪರಾಧ ಸುದ್ದಿ

ಕೋಲಾರ: ಮಾನಸಿಕ ಅಸ್ವಸ್ಥೆಯ ಕೊಂದು ಶವದ ಅತ್ಯಾಚಾರ ನಡೆಸಿದ ವಿಕೃತಕಾಮಿ

ಕೋಲಾರ: ಮಾನಸಿಕ ಅಸ್ವಸ್ಥೆಯೊಬ್ಬರನ್ನು ಕೊಂದು ನಂತರ ಶವದೊಂದಿಗೆ ಸಂಭೋಗ ನಡೆಸಿದ ವ್ಯಕ್ತಿಯೊಬ್ಬನನ್ನು ಮುಳುಬಾಗಿಲು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಳುಬಾಗಿಲು ನಗರದ ಪಳ್ಳಿಗರ ಪಾಳ್ಯದ ಮೈಕ್ ಶಂಕರ್ ಎಂಬುವವರ ಪತ್ನಿ ಮಾನಸಿಕವಾಗಿ ಹಲವಾರು ವರ್ಷಗಳಿಂದ ನರಳುತ್ತಿದ್ದರು. […]

ರಾಜಕೀಯ ಸುದ್ದಿ

ಹೆಚ್​ಡಿಕೆ, ನಿಖಿಲ್ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು

ಬೆಂಗಳೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ)ದ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿದ್ದಾರೆ […]

ಕ್ರೀಡೆ ಸುದ್ದಿ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡ ಪ್ರಕಟಿಸಿದೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಭಾರತ 2-0 ಅಂತರದಿಂದ ಗೆದ್ದ ಅದೇ ತಂಡವನ್ನು […]

ಅಪರಾಧ ಸುದ್ದಿ

ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು- ಗೂಡ್ಸ್ ರೈಲಿನ ನಡುವೆ ಡಿಕ್ಕಿ: ಹೊತ್ತಿ ಉರಿದ ಎರಡು ಬೋಗಿಗಳು

ಬೆಂಗಳೂರು: ಚೆನ್ನೈನಿಂದ ಮೈಸೂರಿಗೆ ಬರುತ್ತಿದ್ದ ಮೈಸೂರು- ದರ್ಬಾಂಗ್ ಎಕ್ಸ್‌ಪ್ರೆಸ್‌ ರೈಲು ಮತ್ತು ಗೂಡ್ಸ್ ರೈಲಿನ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಚೆನ್ನೈ ನಗರದ ಹೊರವಲಯದಲ್ಲಿರುವ ತಿರುವಳ್ಳುವರ್ ಜಿಲ್ಲೆಯ ಕವರಪೆಟ್ಟ ಬಳಿ ಘಟನೆ ನಡೆದಿದೆ. ರೈಲು ನಿಲ್ದಾಣದಿಂದ […]

ಆರೋಗ್ಯ ಸುದ್ದಿ

ರಾಯಚೂರು: ರೊಟ್ಟಿ, ಫಲ್ಯ ತಿಂದಿದ್ದ ಏಳು ಜನ ಅಸ್ವಸ್ಥ

ರಾಯಚೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸೇವಿಸಿದ ಊಟದಿಂದ ಏಳು ಜನರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಹೊಲದ ಕೆಲಸ ಮಾಡುತ್ತಿದ್ದ ಲಕ್ಷ್ಮೀ, ಮುಳ್ಳಪ್ಪ, ಮಲ್ಲಿಕಾರ್ಜುನ ಸೇರಿ ಏಳು ಜನರು ಮಧ್ಯಾಹ್ನ ರೊಟ್ಟಿ ಮತ್ತು […]

ಸುದ್ದಿ

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಾಹಸದಿಂದ 140 ಪ್ರಯಾಣಿಕರು ಸೇಪ್

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು 140 ಪ್ರಯಾಣಿಕರನ್ನು ಸೇಪ್ ಲ್ಯಾಂಡ್ ಮಾಡಿಸುವಲ್ಲಿ ಫೈಲಟ್ ಗಳು ಸಫಲರಾಗಿದ್ದಾರೆ. ತಿರುಚನಾಪಳ್ಳಿ ಏರ್ ಪೋರ್ಟ್ ನಿಂದ ಶಾರ್ಜಾಗೆ ಹೊರಡುತ್ತಿದ್ದ AXB 613 ಬೋಯಿಂಗ್ 737 […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಅವರು ವಾಪಸ್ ಕೊಟ್ಟಿದ್ದು ಸ್ವಂತ ಸೈಟ್ ಗಳಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಮುಡಾದ 14 ವಿವಾದಿತ ಸೈಟ್ ಗಳನ್ನು ಸಿದ್ದರಾಮಯ್ಯ ಪತ್ನಿ ವಾಪಸ್ ಕೊಟ್ಟರೂ ಆ ಮುಡಾ ಸೈಟ್ ಗಳು ಅವರ ಸ್ವಂತ ಸೈಟ್ ಗಳಲ್ಲ ಎಂಬುದನ್ನು ನೆನಪಿಡಿ ಎಂದು ಕುಮಾರಸ್ವಾಮಿ ಛೇಡಿಸಿದರು. ನಾಡಹಬ್ಬ ದಸರಾ […]

ಸುದ್ದಿ

ಟಾಟಾ ಟ್ರಸ್ಟ್ ಎಂ.ಡಿ.ಯಾಗಿ ನೋಯಲ್ ಟಾಟಾ ನೇಮಕ

ಮುಂಬೈ : ರತನ್ ಟಾಟಾ ನಿಧನದ ಬಳಿಕ ಟಾಟಾ ಗ್ರೂಪ್​ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್​ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್​ಗಳ ಮಂಡಳಿ ಸಭೆ […]

ರಾಜಕೀಯ ಸುದ್ದಿ

ಐಟಿ, ಬಿಟಿ ಸೇರಿ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ

ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ ಬೆಂಗಳೂರು : “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿ ಎಲ್ಲರೂ ನವೆಂಬರ್ 1 ರಂದು […]

ಉಪಯುಕ್ತ ಸುದ್ದಿ

ರಾಜ್ಯದ 16 ಜಿಲ್ಲೆಗಳಲ್ಲಿ ಅ.15 ರವರೆಗೂ ಹಿಂಗಾರು ಮಳೆ!

ಬೆಂಗಳೂರು : ರಾಜ್ಯದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್-ಬಿಜೆಪಿ ಭಿನ್ನಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್

ರಾಮನಗರ : ರೇಷ್ಮೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಅದಕ್ಕೆ […]

ರಾಜಕೀಯ ಸುದ್ದಿ

ಬಿಜೆಪಿಯ ಕೋವಿಡ್ ಹಗರಣ ತನಿಖೆಗೆ ರಚಿಸಿದ ಸಂಪುಟ ಉಪಸಮಿತಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷ !

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಅಕ್ರಮಗಳ ತನಿಖಾ ವರದಿಯ ಅನುಷ್ಠಾನಕ್ಕೆ ರಚನೆ ಮಾಡಿರುವ ಸಂಪುಟ ಉಪಸಮಿತಿ ಅಧ್ಯಕ್ಷರಾಗಿ ಡಿಸಿಎಂ ಡಿ. ಕೆ.ಶಿವಕುಮಾರ್ ಅವರನ್ನು ನೇಮಿಸಲಾಗಿದೆ. ಗುರುವಾರ ಬೆಳಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ […]

ಉಪಯುಕ್ತ ಸುದ್ದಿ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

ಬೆಂಗಳೂರು : ಕರ್ನಾಟಕದ ಬಹುದಿನಗಳ ಬೇಡಿಕೆ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪ ಚುನಾವಣೆ ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ ಇಲ್ಲ: ಎಚ್ ಡಿಕೆ ಹೇಳಿಕೆ!

ರಾಮನಗರ: ಕಳೆದ ಲೋಕಸಭಾ ಚುನಾವಣೆಯಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಸಿ.ಪಿ ಯೋಗೇಶ್ವರ್ ಅವರಿಗೆ ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ […]

ಸುದ್ದಿ

15 ವರ್ಷದಿಂದ ಲಾಟರಿಯಲ್ಲಿ ಲಾಸ್ : ಇಂದು ಹೊಡೆದೇ ಬಿಡ್ತು 25 ಕೋಟಿ ಬಂಪರ್

ಪಾಂಡವಪುರ: ಸತತ 15 ವರ್ಷದಿಂದ ಲಾಟರಿ ಖರೀದಿ ಮಾಡಿ ಲಾಸ್ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಕೊನೆಗೂ ಸತತ ಪ್ರಯತ್ನದ ನಂತರ 25 ಕೋಟಿ ಬಂಪರ್ ತನ್ನದಾಗಿಸಿಕೊಂಡಿದ್ದಾನೆ. ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಅಲ್ತಾಫ್ ಎಂಬುವವರೇ ಇದೀಗ […]

ಸುದ್ದಿ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಅಕ್ಟೋಬರ್ 14 ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆ ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ […]

ರಾಜಕೀಯ ಸುದ್ದಿ

“ಮೂಡಾ ಹಿಡಿದ ಬಿಜೆಪಿಗೆ ಕರೋನಾಸ್ತ್ರ ಬಿಟ್ಟ ಕಾಂಗ್ರೆಸ್”

ಬೆಂಗಳೂರು: ಮೂಡಾ ಬೆನ್ನುಬಿದ್ದು ಸಿಎಂ ರಾಜೀನಾಮೆಗೆ ಒತ್ತಾಯ ಮಾಡುತ್ತಿರುವ ಬಿಜೆಪಿಗೆ ಕರೋನಾ ಭಯ ಆವರಿಸಿದೆ. ಕರೋನಾ ಕಾಲದ ಹಗರಣದ ತನಿಖೆಗೆ ಸರಕಾರ ಸಚಿಚ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದ ಬಿಜೆಪಿ ನಾಯಕರಿಗೆ […]

You cannot copy content of this page