22ಕ್ಕೇರಿದ ಪಾಕ್ ಪ್ರಜೆಗಳ ಬಂಧಿತರ ಸಂಖ್ಯೆ
ಆನೇಕಲ್: ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆ ಪರ್ವೇಜ್ ಬಂಧನದ ಬೆನ್ನಲ್ಲೇ ಬಂಧಿತ ಪಾಕ್ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.ಬಂಧಿತ ಪಾಕ್ ಪ್ರಜೆಗಳೆಲ್ಲ ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ನುಸುಳಿದ್ದಲ್ಲದೆ, ವಿವಿಧ ರಾಜ್ಯಗಳಲ್ಲಿ ಬೀಡುಬಿಟ್ಟಿದ್ದರು ಎನ್ನಲಾಗಿದೆ. 14 ಮಂದಿಯ […]