ಅಪರಾಧ ಸುದ್ದಿ

ಅತಿದೊಡ್ಡ ಡ್ರಗ್ ಜಾಲವನ್ನು ಪತ್ತೆ ಮಾಡಿದ ಮಂಗಳೂರು ಸಿಸಿಬಿ ಪೊಲೀಸರು: ನೈಜೀರಿಯಾ ಪ್ರಜೆಯ ಬಂಧನ

ಮಂಗಳೂರು: ಮಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಅತಿದೊಡ್ಡ ಡ್ರಗ್ ಜಾಲವನ್ನು ಪತ್ತೆ ಮಾಡಿದ್ದಾರೆ.ರಾಜ್ಯದ ವಿವಿಧಡೆಗೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 6 ಕೆ.ಜಿಯ ಆರು […]

ಉಪಯುಕ್ತ ಸುದ್ದಿ

ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯಾವ್ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?

ಬೆಂಗಳೂರು: ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, […]

ಅಪರಾಧ ಸುದ್ದಿ

ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೋಲಾರ, ಬೀದರ್​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ […]

ಅಪರಾಧ ಸುದ್ದಿ

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಕಠಿಣ ಶಿಕ್ಷೆ ತೀರ್ಪು ಪ್ರಕಟ

ಬೆಳಗಾವಿ : ಕಿತ್ತೂರು ತಾಲೂಕು ತಿಗಡೊಳ್ಳಿ ಗ್ರಾಮದ ವ್ಯಕ್ತಿಯೊಬ್ಬ ಎಸಗಿದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಸಾಬೀತುಕೊಂಡಿರುವ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ₹ ದಂಡ ವಿಧಿಸಿ ಇಲ್ಲಿನ […]

ಉಪಯುಕ್ತ ಸುದ್ದಿ

345 ಕೇಂದ್ರ ಸರ್ಕಾರದ ಐಟಿಬಿಪಿಯ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡೊ ಟಿಬೆಟನ್ ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ ಖಾಲಿ ಇರುವ 345 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆದಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಮತ್ತು ಕೊನೆಯ […]

ಉಪಯುಕ್ತ ಸುದ್ದಿ

ಕೆಎಸ್ ಆರ್ ಟಿಸಿಗೆ ಮಾಸಾಂತ್ಯಕ್ಕೆ 20 ಹೊಸ ಐರಾವತ ಬಸ್ ಸೇರ್ಪಡೆ

ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ) ಇಂದು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ […]

ಅಪರಾಧ ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀ ಬಿಡುಗಡೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶವನ್ನು […]

ರಾಜಕೀಯ ಸುದ್ದಿ

ಸಿಎಂ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರ ಸಭೆ

ಬೆಂಗಳೂರು: ಸಿಎಂ ಬದಲಾವಣೆ ಒತ್ತಡ ಮತ್ತು ಜಾತಿಗಣತಿ ವರದಿ ಜಾರಿಯ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರ ಸಭೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಮೂಡಾ ವಿಚಾರಣೆ ಆರಂಭವಾಗಿರುವ […]

ಸುದ್ದಿ

ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ಪೂರ್ವಭಾವಿ ಸಭೆ

ಹುಬ್ಬಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ಆರಂಭಿಸಲು ಸಜ್ಜಾಗಿರುವ ಕೆ.ಎಸ್. ಈಶ್ವರಪ್ಪ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೆ.ಎಸ್. ಈಶ್ವರಪ್ಪ, ಮಾಜಿ ಶಾಸಕ ಕೆ. ವಿರೂಪಾಕ್ಷಪ್ಪ, ಬಂಜಾರ ಸಮಾಜದ ರಾಜ್ಯಾಧ್ಯಕ್ಷ […]

ಉಪಯುಕ್ತ ಸುದ್ದಿ

ಬೆಂಗಳೂರಿಗೆ ಸರಬರಾಜಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ!

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್​​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಏಕೆಂದರೆ, ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ […]

ರಾಜಕೀಯ ಸುದ್ದಿ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ಫಲಿತಾಂಶಕ್ಕೂ ಮುನ್ನ ಐವರು ಶಾಸಕರಾಗಿ ಆಯ್ಕೆ!

ಹೊಸದಿಲ್ಲಿ: ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು, ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. […]

ಅಪರಾಧ ಸುದ್ದಿ

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ ಪ್ರಕರಣ: ಮೂವರ ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನಾಪತ್ತೆಯಾದ ಮುಮ್ತಾಜ್ ಆಲಿ […]

ಕ್ರೀಡೆ ಸುದ್ದಿ

IND Vs BAN : ಬಾಂಗ್ಲಾ ವಿರುದ್ಧ ಗೆದ್ದು ಬೀಗಿದ ಸೂರ್ಯ ಪಡೆ

ಶಿವರಾಜು ವೈ. ಪಿಎಲೆರಾಂಪುರ ಗ್ವಾಲಿಯರ್ : ಭಾನುವಾರ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ, ಭಾರತ ಮತ್ತು ಬಾಂಗ್ಲಾದ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತ […]

ಅಪರಾಧ ಸುದ್ದಿ

Hubli:ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗುಂಡು ಹಾರಿಸಿದ ಪೊಲೀಸರು

ಹುಬ್ಬಳ್ಳಿ: ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ. ಸೋಮವಾರ ನಸುಕಿನ ಜಾವ ಮಹೇಶ್ ಮತ್ತು […]

ಸುದ್ದಿ

ರಾಜ್ಯದ 15 ಜಿಲ್ಲೆಗಳಲ್ಲಿ ಅ.10 ರವರೆಗೂ ಹಿಂಗಾರು ಮಳೆ

ಬೆಂಗಳೂರು: ರಾಜ್ಯದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು […]

ಅಪರಾಧ ಸುದ್ದಿ

ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳು

ಹುಬ್ಬಳ್ಳಿ : ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪರ್ಣಾ ಅಪಾರ್ಟ್ಮೆಂಟ್​ನಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. 15 ವರ್ಷಗಳ ಹಿಂದೆ ಅಪರ್ಣಾ ಅಪಾರ್ಟ್ಮೆಂಟ್​ನಲ್ಲಿನ ಎಲ್ಲರೂ ಸೇರಿ ದತ್ತಾತ್ರೇಯ ದೇವಸ್ಥಾನವನ್ನು ನಿರ್ಮಾಣ […]

ಸುದ್ದಿ

ಮರೀನಾ ಬೀಚ್‌ನಲ್ಲಿ ಏರ್ ಶೋ: 3ಮಂದಿ ಸಾವು, 250ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚೆನ್ನೈ: ಮರೀನಾ ಬೀಚ್‌ನಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದ 3ಮಂದಿ ಪೇಕ್ಷಕರು ಸಾವನ್ನಪ್ಪಿರುವ ಘಟನೆ‌ ನಡೆದಿದೆ.ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ತಿಳಿಸಿದ್ದು, ಅಂತೆಯೇ ಕಾರ್ಯಕ್ರಮದಲ್ಲಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಸ್ಥಾನಪಲ್ಲಟವಾದರೆ ರಾಜ್ಯಕ್ಕೆ ದಲಿತ ಸಿಎಂ ಬೇಕೆ ಬೇಕು: ಜ್ಞಾನಪ್ರಕಾಶ್ ಸ್ವಾಮೀಜಿ

ಬೆಂಗಳೂರು: ಸಿದ್ದರಾಮಯ್ಯ ಅವರ ಸ್ಥಾನವೇನಾದರೂ ಬದಲಾವಣೆಯಾದರೆ, ದಲಿತರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹಿಸಿದರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಾತನಾಡಿದ ಅವರು, ಸಮಾನತೆ, ಸಾಮಾಜಿಕ ನ್ಯಾಯವನ್ನು […]

ರಾಜಕೀಯ ಸುದ್ದಿ

ಶಾಸಕ ಜನಾರ್ದನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು

ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ಅವರ ಕಾರು ಚಾಲಕನ (Car Driver) ವಿರುದ್ಧ ದೂರು ದಾಖಲಾಗಿದೆ. ಶನಿವಾರ ರಾತ್ರಿ ಮುಖ್ಯಮಂತ್ರಿ […]

You cannot copy content of this page