ರೈಲು ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು
ಬೆಂಗಳೂರು: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ […]
ಬೆಂಗಳೂರು: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ […]
ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನನಾಂಬ ದೇವಿ ದರ್ಶನ ಇಂದಿಗೆ (3)ರಂದು ಅಂತ್ಯವಾಗಿದೆ.ಇಂದು ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ವಿಶ್ವರೂಪ ದರ್ಶನ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. […]
ಬೆಂಗಳೂರು: ಕನ್ನಡ ಕಲಿಯುವ ನಿಟ್ಟಿನಲ್ಲಿ ಪರಭಾಷಿಕರಿಗೆ ಎಲ್ಲಿಲ್ಲದ ಅಸಡ್ಡೆ, ಆದ್ರಲ್ಲೂ ಬೆಂಗಳೂರಿನಲ್ಲಿ ಯಾವುದೇ ಭಾಷೆಯವರಾದ್ರೂಮಬದುಕಬಹುದು. ಹಿಗಾಗಿ, ಕನ್ನಡ ಕಲಿಯೋದು ಯಾಕೆ ಅಸಡ್ಡೆ ಸಹಜವೇ. ಇಂತಹದ್ದೇ ಒಂಣದು ಘಟನೆ ಇದೀಗ ರಾಜ್ಯೋತ್ಸವ ದಿನವಶೆ ನಡೆದಿದ್ದು, ಸಾಮಾಜಿಕ […]
ಬೆಂಗಳೂರು: ಶಕ್ತಿ ಯೋಜನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಕೌಂಟರ್ ಕೊಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಅವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ […]
ಬೆಂಗಳೂರು: ಶಕ್ತಿ ಯೋಜನೆ ಮುಂದುವರಿಸುವುದು ಸಾರಿಗೆ ಇಲಾಖೆಗೆ ಕಷ್ಟವಾಗುತ್ತಿದೆ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ, ಸುಖಾಸುಮ್ಮನೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ […]
ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದು : ಸರ್ಕಾರದ ಮಹತ್ವದ ತೀರ್ಮಾನ ಬೆಂಗಳೂರು : ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. […]
ಮಂಗಳೂರು: ದೀಪಾವಳಿ ಹಬ್ಬದಂದು ಘೋರ ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಸ್ಕೂಟಿ ಮೇಲೆ ರಸ್ತೆ ಬಳಿಯ ಬೃಹತ್ ದೂಪದ ಮರ ಬಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ-ಪಂಜ ರಸ್ತೆಯ ಕೋಡಿಂಬಾಳ ಸನಿಹದ ಪುಳಿಕುಕ್ಕು […]
ಬೆಳಗಾವಿ: ಪ್ರಸಿದ್ದ ಹಿಂಡಲಗಾ ಗಣಪತಿ ದೇವಸ್ಥಾನ ಬಳಿಯ ಹಿಂಡಲಗಾ ಗಣಪತಿ ಕೆರೆಯಲ್ಲಿ ಓರ್ವ ಬಾಲಕ ಹಾಗೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಮತ್ತು ಮಗನಂತೆ ಕಾಣುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇದೀಗ ಪೊಲೀಸರು ಹಾಗೂ […]
ಬೆಂಗಳೂರು: ರಸ್ತೆ ಬದಿಯಲ್ಲಿ ಪಾರ್ಟಿ ಮಾಡುತ್ಯಿದ್ದ ಯುವಕರನ್ಮು ಪ್ರಶ್ನೆ ಮಾಡಿದ್ದಕ್ಕೆ ದಂಪತಿಗೆ ಡ್ರಾಗರ್ ನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೇರೋಹಳ್ಳಿ ಬಳಿಯ […]
ಬೆಂಗಳೂರು : ತನ್ನ ಸ್ವಂತ ಅಜ್ಜಿಯನ್ನೇ ಬಲವಂತವಾಗಿ ಅತ್ಯಾಚಾರ ಮಾಡಲು 25 ವರ್ಷದ ಯುವಕನೊಬ್ಬ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಾಹಾನ್ ಪುರ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಗುರುವಾರ ರಾತ್ರಿ ವಯೋವೃದ್ಧೆಯೊಬ್ಬರು ತಮ್ಮ ಮನೆಯಲ್ಲಿ […]
ಬೆಂಗಳೂರು; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ. ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ […]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆಮಾಜಿ ಸಚಿವ ಎಂಪಿ.ರೇಣುಕಾಚಾರ್ಯ ಆಗ್ರಹ ದಾವಣಗೆರೆ– ಅಲ್ಪಸಂಖ್ಯಾತ ಹಾಗೂ ವಕ್ಪ್ ಖಾತೆಯ ಸಚಿವ ಜಮೀರ್ ಆಹಮ್ಮದ್ ಖಾನ್ ಓರ್ವ ಮತಾಂಧ.ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಪಾಕಿಸ್ತಾನಕ್ಕೆ ಓಡಿಸಬೇಕು ಎಂದು […]
ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಪ್ಪದ ಕಿರಿಕಿರಿ ಬೆಳಗಾವಿ : ಬೆಳಗಾವಿಯಲ್ಲಿ ಶುಕ್ರವಾರ ಮಹಾರಾಷ್ಟ್ರ ಏಕೀಕರಣ ಸಮಿತಿ( ಎಂಇಎಸ್) ಪ್ರತಿ ವರ್ಷ ನಡೆದುಕೊಂಡು ಬಂದಂತೆ ಮತ್ತೊಮ್ಮೆ ರಾಜ್ಯೋತ್ಸವದಂದೇ ಕರಾಳ ದಿನಾಚರಣೆಯನ್ನು ಆಚರಿಸಿದೆ. ಬೆಳಗಾವಿ ಜಿಲ್ಲಾಡಳಿತ ಮೊದಲಿನಿಂದಲೂ […]
ಮುಂಬೈ: ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಇಡೀ ಪ್ಲಾಟ್ ಗೆ ಹರಡಿದ್ದು, ಮೂರನೇ ಮಹಡಿಯಿಂದ ಜಿಗಿದು ಮೂವರು ಪ್ರಾಣ ಉಳಿಸಿಕೊಂಡಿರುವ ಘಟನೆ ಮುಂಬೈನ ಗಿರ್ಗಾವ್ ಪ್ಲಾಟ್ ನಲ್ಲಿ ನಡೆದಿದೆ. ಚಿರಾ ಬಜಾರ್ ನಲ್ಲಿರುವ ಹೇಮರಾಜ್ ವಾಡಿಯಲ್ಲಿರುವ […]
ಕೊಲ್ಕತ್ತಾ: ಆಗಷ್ಟೇ ಮದುವೆಯಾಗಿದ್ದ 19 ವರ್ಷದ ಯುವತಿಯನ್ನು ಎಳೆದೊಯ್ದು ಎಂಟು ಜನರ ಗುಂಪು ಅತ್ಯಾಚಾರ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಕಂಚ್ರಪಾರ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು […]
ಹಾಸನ: ಹಾಸನಾಂಬೆಯ ದರ್ಶನ ಮುಗಿಸಿ ನಡೆದುಕೊಂಡು ತೆರಳುತ್ತಿದ್ದ ಭಕ್ತರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಹಾಸನದ ತಣ್ಣೀರಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.ತಂದೆ ಕುಮಾರ (38), ಮಗಳು ಕಾವ್ಯ (12) ಮೃತ ದುರ್ದೈವಿಗಳು. ಕುಮಾರ […]
ಬೆಂಗಳೂರು: ಇಂದು ಬೆಂಗಳೂರಿನ ದಕ್ಷಿಣ ಮತ್ತು ಪೂರ್ವ ವಲಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಹ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ಉತ್ತರ ಕನ್ನಡ, ಧಾರವಾಡ, […]
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಪಹಣಿಯಲ್ಲಿಯೂ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ತಿಳಿದುಬಂದಿದ್ದು, ಇದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ದೇಗುಲದ ಆಸ್ತಿ ದಾಖಲೆ ನೋಡಿದ ಗ್ರಾಮಸ್ಥರಿಗೆ ಶಾಕ್ ಆಗಿದ್ದು, […]
You cannot copy content of this page