ಅಪರಾಧ ಸುದ್ದಿ

ಗೋಕಾಕ ತುಂಬು ಗರ್ಭಿಣಿ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸಾವು : ಪತಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ : ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ಗೋಕಾಕ ತಾಲೂಕಿನ ತುಂಬು ಗರ್ಭಿಣಿ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ರಾಧಿಕಾ ಮಲ್ಲೇಶ ಗಡ್ಡಿಹೊಳಿ (19) ಚಿಕಿತ್ಸೆಗೆ […]

ರಾಜಕೀಯ ಸುದ್ದಿ

ಸಿ.ಟಿ.ರವಿ ಬಂಧನ ಪ್ರಕರಣ : ಡಿಜಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು : ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್​ಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ದೂರು ನೀಡಿದ್ದಾರೆ. ಡಿಜಿಪಿ ಕಚೇರಿಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಡಿ.ಕೆ. ಸುರೇಶ್ ತಂಗಿ ಹೆಸರಲ್ಲಿ ಮತ್ತೊಂದು ವಂಚನೆ : ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್

ಬೆಂಗಳೂರು: ಚಿನ್ನದಂಗಡಿ ಮಾಲೀಕರಿಗೆ ವಂಚನೆ ಮಾಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಶಿಲ್ಪಾ ಗೌಡ ಎಂಬುವವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. […]

ಉಪಯುಕ್ತ ರಾಜಕೀಯ ಸುದ್ದಿ

ಅರ್ಚಕರಿಗೆ ತಿಂಗಳಿಗೆ 18 ಸಾವಿರ ಗೌರವಧನ : ಮಾಜಿ ಮುಖ್ಯಮಂತ್ರಿಯಿಂದ ಮಹತ್ವದ ಘೋಷಣೆ

ಬೆಂಗಳೂರು: ಅರ್ಚಕರು ಮತ್ತು ಗುರುದ್ವಾರದ ಪೂಜಾರಿಗಳಿಗೆ ಮಾಸಿಕ 18 ಸಾವಿರ ರು. ಗೌರವಧನ ಒದಗಿಸುವ ಘೋಷಣೆಯನ್ನು AAP ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ಮಾಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಸರಕಾರದ ಭರವಸೆಗಳ ಪಟ್ಟಿ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸ ವರ್ಷ ಆಚರಣೆ; ಬೆಂಗಳೂರು ವ್ಯಾಪ್ತಿಯ ಅಧಿಕಾರಿಗಳಿಗೆ ರಜೆ ಮೇಲೆ ತೆರಳದಂತೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ. ಎಲ್ಲರೂ […]

ಸುದ್ದಿ

ಹೊಸ ವರ್ಷಾಚರಣೆಗೆ ಮಧ್ಯರಾತ್ರಿ 2 ಗಂಟೆವರೆಗೆ BMTC ಬಸ್ ವ್ಯವಸ್ಥೆ

ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, […]

ಉಪಯುಕ್ತ ಸುದ್ದಿ

ಮಕ್ಕಳಿಗಾಗಿಯೇ ಆರಂಭವಾಗಲಿದೆ ವಿಶೇಷ ಗ್ರಾಮಸಭೆ

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ […]

ಅಪರಾಧ ಸುದ್ದಿ

ನಕಲಿ ಜನ್ಮದಿನಾಂಕ ನೀಡಿ ಹುದ್ದೆ ಆರೋಪ : ಬ್ಯಾಡರಹಳ್ಳಿ ಪಿಎಸ್ ಐ ವಿರುದ್ಧ ಎಫ್ ಐಆರ್

ಬೆಂಗಳೂರು: ನಕಲಿ ಜನ್ಮದಿನಾಂಕದ ದಾಖಲೆಗಳನ್ನು ನೀಡಿ, ಹುದ್ದೆಗೆ ನೇಮಕಗೊಂಡ ಆರೋಪದಲ್ಲಿ ಬ್ಯಾಡರಹಳ್ಳಿ ಪಿಎಸ್ ಐ ಕಾಶಿಲಿಂಗೇಗೌಡ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 2017 ರಲ್ಲಿ ಪಿಎಸ್ ಐ ಹುದ್ದೆಗೆ ನೇಮಕಗೊಳ್ಳಲು […]

ಫ್ಯಾಷನ್ ಸಿನಿಮಾ ಸುದ್ದಿ

ಸುದೀಪ್ ಜತೆ ಸಿನಿಮಾ ಮಾಡ್ಬೇಕು : ಬಿಗ್ ಬಾಸ್ ಸ್ಪರ್ಧಿಯ ಬೇಡಿಕೆಗೆ ಎಸ್ ಎಂದ ಕಿಚ್ಚ

ಬೆಂಗಳೂರು: ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ನಟಿ ಐಶ್ವರ್ಯಾ ಸಿಂಧೋಗಿ ಮನೆಯಿಂದ ಹೊರಬಂದಿದ್ದಾರೆ. ಇದೀಗ ಅವರು ಸುದೀಪ್ ಮುಂದೆ ದೊಡ್ಡ ಬೇಡಿಕೆಯೊಂದನ್ನಿಟ್ಟಿದ್ದು, ಕಿಚ್ಚ ಎಸ್ ಎಂದಿದ್ದಾರೆ. ಮನೆಯಿಂದ ಹೊರಬಂದ ಐಶ್ವರ್ಯ, ತಮ್ಮ ಜರ್ನಿ […]

ಫ್ಯಾಷನ್ ಸಿನಿಮಾ ಸುದ್ದಿ

ವಿನಯ್ ಗೌಡ ಮಾಡಿದ ಮೋಸಕ್ಕೆ ವರ್ತೂರ್ ಸಂತೋಷ್ ಕ್ಯಾಪ್ಟೆನ್ಸಿ ರದ್ದು : ಭವ್ಯಾ ಗೌಡ ಕ್ಯಾಪ್ಟೆನ್ಸಿಗೇಕಿಲ್ಲ ಇದೇ ತರಹದ ಮದ್ದು !

ಬೆಂಗಳೂರು: ಈ ವಾರದ ಬಿಗ್ ಬಾಸ್ ಕ್ಯಾಪ್ಟನ್ ಟಾಸ್ಕ್ ನಲ್ಲಿ ಮೋಸ ನಡೆದಿದೆ. ಆದರೆ, ಭವ್ಯಾ ಗೌಡ ಅವರ ಕ್ಯಾಪ್ಟನ್ ಸ್ಥಾನಕ್ಕೆ ಮಾತ್ರ ಯಾವುದೇ ಚ್ಯುತಿ ಬಂದಿಲ್ಲ. ಕಳೆದ ಸೀಸನ್ ನಲ್ಲಿ ನಡೆದ ಕ್ಯಾಪ್ಟನ್ […]

ಅಪರಾಧ ಸುದ್ದಿ

ಸ್ನೇಹಿತರ ಜತೆ ಪಾರ್ಟಿಗೆ ತೆರಳಿದ್ದ ಯುವಕ ಶವವಾಗಿ ಪತ್ತೆ:

ಬೆಂಗಳೂರು: ಸ್ನೇಹಿತರ ಜತೆ ಪಾರ್ಟಿಗೆಂದು ರೆಸಾರ್ಟ್ಗೆ ತೆರಳಿದ್ದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಆತನ ಸಾವಿಗೆ ಸ್ನೇಹಿತರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ತಾಲೂಕಿನ ಮಹಾಂತೇಶ್ ಎಂಬ ವ್ಯಕ್ತಿ ತನ್ನ 20ಕ್ಕೂ ಹೆಚ್ಚು […]

ರಾಜಕೀಯ ಸುದ್ದಿ

ಸರಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿಯಿಂದ ಆಂದೋಲನ ಸಮಿತಿ ರಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿವಿಧ ಪ್ರಕರಣಗಳಲ್ಲಿ ಹೋರಾಟ ನಡೆಸುವ ಸಂಬAಧ ಬಿಜೆಪಿ ಹೆಜ್ಜೆಯನ್ನಿಟ್ಟಿದ್ದು, ಇದಕ್ಕಾಗಿ ಆಂದೋಲನ ಸಮಿತಿಯೊಂದನ್ನು ರಚನೆ ಮಾಡಿದೆ. ಶಾಸಕರಾದ ಅರಗ ಜ್ಞಾನೇಂದ್ರ, ಮತ್ತಿಕೋಡ, ಭಾರತೀ ಶೆಟ್ಟಿ, ಬಸವರಾಜ ತೇಲ್ಕೂರ, […]

ಸುದ್ದಿ

ಬೆಳಗಾವಿ: ವಿವಾಹಿತೆ ಅನುಮಾನಾಸ್ಪದ ಸಾವು

ಬೆಳಗಾವಿ: ವಿವಾಹಿತೆ ಸಾವಿನ ನಂತರ ಪೋಷಕರು ಆಕೆಯ ಸಾವಿನ ಬಗ್ಗೆ ಅಳಲು ತೋಡಿಕೊಂಡಿದ್ದು, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮಕ್ಕೆ ವಿವಾಹವಾದ ಮಹಿಳೆಯ ಆತ್ಮಹತ್ಯೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. […]

ಉಪಯುಕ್ತ ಸುದ್ದಿ

ಡಿ.31 ರ ಸಾರಿಗೆ ನೌಕರರ ಮುಷ್ಕರ: ಆಯುಕ್ತರ ನೇತೃತ್ವದ ಸಭೆ ನಾಳೆ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಕರೆದಿದ್ದ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಡಿ.31 ರಂದು ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು […]

ಅಪರಾಧ ಸುದ್ದಿ

ಹುಬ್ಬಳ್ಳಿಯ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ೫ಕ್ಕೇರಿದೆ. ಘಟನೆಯಲ್ಲಿ ೯ ಜನ ಮಾಲಾಧಾರಿಗಳು ಗಾಯಗೊಂಡಿದ್ದರು. ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಮಾಲಾಧಾರಿಗಳಿಗೆ ಕಿಮ್ಸ್ […]

ಫ್ಯಾಷನ್ ಸಿನಿಮಾ

ಮೋಸದಿಂದ ಕ್ಯಾಪ್ಟನ್ ಆದ ಭವ್ಯಾ, ತನ್ನ ಸ್ಥಾನ ಬಿಟ್ಟು ಕೊಡ್ತಾಳಾ ?

ಬೆಂಗಳೂರು: ಬಿಗ್ ಬಾಸ್ 92 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಈ ಬಾರಿಯ ಸ್ಪರ್ಧಿಗಳು ತಮ್ಮ ಆಟದಲ್ಲಾಗಲೀ, ತಮ್ಮ ನಡವಳಿಕೆಯಲ್ಲಾಗಲೀ ಸ್ವಲ್ಪವೂ ಸುಧಾರಣೆ ಮಾಡಿಕೊಂಡಿಲ್ಲ. ಅದರಲ್ಲೂ, ಮೋಸದಾಟದ ವಿಚಾರದಲ್ಲಿ ಈ ಬಾರಿಯ ಬಿಗ್ ಬಾಸ್ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ವಿರುದ್ಧ 1.5 ಕೋಟಿಯ ಮಾನನಷ್ಟ : ಹತ್ರಾಸ್ ಪ್ರಕರಣದ ಆರೋಪಿಗಳಿಂದ ದಾವೆ

ಹೊಸದಿಲ್ಲಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ಆರೋಪಿಗಳು ರಾಹುಲ್ ಗಾಂಧಿ ವಿರುದ್ಧ1.5 ಕೋಟಿ ರು. ಗಳ ಮಾನನಷ್ಟ ಮೊಕದ್ದಮೆ ನೊಟೀಸ್ ನೀಡಿದ್ದಾರೆ. 2020 ರಲ್ಲಿ ಹತ್ರಾಸ್ ನಲ್ಲಿ ನಡೆದಿದ್ದ ದಲಿತ ಬಾಲಕಿಯೊಬ್ಬಳ ಮೇಲಿನ […]

ಅಪರಾಧ ಸುದ್ದಿ

ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ದೇವನಹಳ್ಳಿ ಇಬ್ಬರು ವಿದ್ಯಾರ್ಥಿಗಳು ಬಲಿ

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. […]

ಉಪಯುಕ್ತ ಸುದ್ದಿ

ಹೊಸ ವರ್ಷಕ್ಕೆ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ತನ್ನ ಸೇವಾ ಅವಧಿಯನ್ನು ವಿಸ್ತರಿಸಿದ್ದು, ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜನವರಿ 1, 2025ರಂದು ಮುಂಜಾನೆ 2 ಗಂಟೆಗೆ ಎಲ್ಲಾ […]

ಉಪಯುಕ್ತ ಸುದ್ದಿ

ಎಸ್ಸಿ-ಎಸ್ಟಿ ಜಮೀನು ಮಾರಾಟ: 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಂಜೂರಾಗಿದ್ದ ಜಮೀನು ಮಾರಾಟ ಮಾಡಿ, […]

You cannot copy content of this page