ಫೆಬ್ರವರಿಯಲ್ಲಿ ಜಿಪಂ, ತಾಪಂ ಚುನಾವಣೆ ?
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಡೆಯದೇ ಇದ್ದ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಫೆಬ್ರವರಿಯಲ್ಲಿ ನಡೆಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದ್ದು, ಮೀಸಲು ಪಟ್ಟಿಯ […]
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಡೆಯದೇ ಇದ್ದ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಫೆಬ್ರವರಿಯಲ್ಲಿ ನಡೆಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದ್ದು, ಮೀಸಲು ಪಟ್ಟಿಯ […]
ಬೆಂಗಳೂರು: ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಇಂದು ಹಾಸನದಲ್ಲಿ ನಡೆಯಲಿದ್ದು, ದೊಡ್ಡಗೌಡರ ಕೋಟೆಯಲ್ಲಿ ಕಾಂಗ್ರೆಸ್ ರಣಕಹಳೆ ಮೊಳಗಿಸಲಿದೆ. ಸಮಾವೇಶದ ಮೂಲಕ ಹಳೇ ಮೈಸೂರು ಭಾಗ ದೇವೇಗೌಡರ ಭದ್ರಕೋಟೆ ಎಂಬ ಪಟ್ಟವನ್ನು ಹೊಡೆದುಹಾಕಲು ಕಾಂಗ್ರೆಸ್ […]
ಬೆಳಗಾವಿ: ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ರಕ್ಕಸಕೊಪ್ಪ ಜಲಾಶಯಕ್ಕೆ ಬಿದ್ದಿದೆ. ಚಾಲಕ ಕ್ಯಾಂಟರ್ ನಿಂದ ಹೊರಗೆ ಜಿಗಿದಿದ್ದಾನೆ. ಕ್ಯಾಂಟರ್ ಅನ್ನು ಮೇಲೆ ಎತ್ತುವ ಕಾರ್ಯ ಗುರುವಾರ ನಡೆಯಲಿದೆ. ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ […]
ಚೆನ್ನೈ: ಇದೊಂದು ಖತರನಾಕ್ ಖದೀಮನೊಬ್ಬ ಅಣ್ಣನ ದಾಖಲೆಗಳನ್ನು ಬಳಸಿ, ಆತನಿಗೆ ಜೈಲು ಶಿಕ್ಷೆಯಾಗುವಂತೆ ಮಾಡಿದ್ದ ಕುತೂಹಲಕಾರಿ ಘಟನೆ. 20 ವರ್ಷದಿಂದ ಅಣ್ಣನ ದಾಖಲೆಗಳನ್ನು ಬಳಸಿ, ತನ್ನ ಕುಟುಂಬ ಹಾಗೂ ಪೊಲೀಸರಿಗೆ ಯಾಮಾರಿಸಿ, ಅಣ್ಣನಿಗೆ ಶಿಕ್ಷೆಯಾಗುವಂತೆ […]
ಬೆಳಗಾವಿ: ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ 11 ತಿಂಗಳ ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]
ಬೆಂಗಳೂರು: ಇಡಿ ತನಿಖೆ ನಡೆಸಿ ಮುಗಿಸಿದ ನಂತರ ಲೋಕಾಯುಕ್ತಕ್ಕೆ ನೀಡಬೇಕಿತ್ತು. ಆದರೆ, ಈಗಲೇ ನೊಟೀಸ್ ಕೊಟ್ಟಿರುವುದು ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಪತ್ನಿ ಪಾರ್ವತಿ ಅವರಿಗೆ ಮಂಜೂರಾಗಿರುವ 14 ನಿವೇಶನಗಳನ್ನು […]
ಬೆಳಗಾವಿ : ಮೂಡಲಗಿ ತಾಲೂಕು ಕಲ್ಲೋಳ್ಳಿ ಗ್ರಾಮದಲ್ಲಿ ಭೀಕರ ಕೊಲೆ ಬೆಳಕಿಗೆ ಬಂದಿದೆ.ಹನುಮಂತ ಗೋಪಾಲ ತಳವಾರ (35) ಭೀಕರ ಕೊಲೆಯಾದವ. ಬಸವರಾಜ ತಳವಾತ ಇತರ ಸ್ನೇಹಿತರೊಂದಿಗೆ ಅಣ್ಣನನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ಕಾರಣ ಏನು? […]
ಬೆಳಗಾವಿ : ಬಸ್ ಸೀಟಿಗಾಗಿ ಜಗಳ ವಿಕೋಪಕ್ಕೆ ತಿರುಗಿ ಗಲಾಟೆ ನಡೆದಿದ್ದು, ಹೊರಟಿದ್ದ ಬಸ್ ತಡೆದು ಗಂಡ ಹಾಗೂ ಗರ್ಭಿಣಿಗೆ ಅನ್ಯ ಕೋಮಿನ ಯುವಕರ ಗುಂಪು ಮನಸೋ ಇಚ್ಚೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ […]
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಾರ್ವಜನಿಕ ಸಭೆ (ಮಹಾಮೇಳಾವ್) ನಡೆಸಲು ಕರ್ನಾಟಕ ಸರ್ಕಾರ ಅನುಮತಿ ನೀಡಬೇಕು ಮತ್ತು ಮಹಾರಾಷ್ಟ್ರದ ನಾಯಕರು ಅದರಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸಿದೆ. ಬೆಳಗಾವಿಯ […]
ಬೆಂಗಳೂರು: ರಣರೋಚಕ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ದೇವೇಂದ್ರ ಫಡ್ನವಿಸ್ ಆಯ್ಕೆ ಬೆನ್ನಲ್ಲೇ ಮಾಜಿ ಸಿಎಂ ಏಕನಾಥ ಶಿಂಧೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಮುಂದಿನ […]
ಮಂಗಳೂರು: ವಿದ್ಯಾರ್ಥಿಗಳಲ್ಲಿ ಆಹಾರ ಬಳಕೆ ಮತ್ತು ಕೃಷಿಯನ್ನು ಉತ್ತೇಜಿಸಲು ಫುಡ್ ಚೈನ್ ಕ್ಯಾಂಪೇನ್ ವತಿಯಿಂದ ವಿದ್ಯಾರ್ಥಿ- ರೈತರಿಗಾಗಿ ನಗರದ ಕುದ್ಮಲ್ ರಂಗರಾವ್ ಟೌನ್ ಹಾಲ್ನಲ್ಲಿ ಡಿ. 7 ರಂದು ಜಾಗ್ರತಿ ಅಭಿಯಾನ ಏರ್ಪಡಿಸಲಾಗಿದೆ. ಈ […]
ವಿಜಯಪುರ: ಏನಾದರೂ ಸಾಧಿಸಬೇಕೆಂಬ ಕನಸು ಕಟ್ಟಿಕೊಂಡು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳ ಕನಸು, ಪುಂಡರ ಐಲಾಟಕ್ಕೆ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನಗಾದ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುದ್ದೆಬಿಹಾಳದಲ್ಲಿ ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ […]
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ಎರಡು ಎ ಅಡಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 10 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವ […]
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕೆನರಾ ಬ್ಯಾಂಕ್ ರವರ ಸಹಯೋಗದೊಂದಿಗೆ ನೌಕರರಿಗೆ ಪ್ರೀಮಿಯಂ ರಹಿತ ರೂ.1.00 ಕೋಟಿಗಳ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಮಂಗಳವಾರ ಸಾರಿಗೆ ಮತ್ತು ಮುಜರಾಯಿ ಖಾತೆ […]
ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. […]
ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ.ಎಸ್. ವೀರಯ್ಯ ವಿರುದ್ಧದ […]
ಬೆಂಗಳೂರು: ಸಿರಿಗನ್ನಡ ಮಿತ್ರ ತಂಡದ ವತಿಯಿಂದ ಜಯ ನಗರದಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಂ.ಕೆ.ಇಂದಿರಾ ಅವರ ಪುತ್ರ ಹಾಗೂ ಹವ್ಯಾಸಿ ಬರಹಗಾರ ಎಂ.ಕೆ. ಮಂಜುನಾಥ್ ಮಾತನಾಡಿ, ತ್ರಿವೇಣಿಯವರ ಸ್ಫೂರ್ತಿಯಿಂದ […]
ಹೊಸದಿಲ್ಲಿ: ನಿನ್ನೆ ರಾಜ್ಯ ಬಿಜೆಪಿ ಬಂಡಾಯ ನಾಯಕರ ಪೈಕಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ದೆಹಲಿಯಲ್ಲಿ ಕಾಣಿಸಿದ್ದರು. ಆದರೆ ಇಂದು ಯತ್ನಾಳ್ ಜೊತೆಗೆ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಕ್ಫ್ […]
ವರ್ಷಗಟ್ಟಲೇ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಭವನ ಕಾಮಗಾರಿಗೆ ಶರವೇಗಕರ್ನಾಟಕ ಭವನದ 113 ರೂಂಗಳ ಮತ್ತೊಂದು ಬ್ಲಾಕ್ ಸಂಕ್ರಾಂತಿಗೆ ಉದ್ಘಾಟನೆ ಬೆಂಗಳೂರು: ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಆಗುವ ಅನಾನುಕೂಲಗಳನ್ನು ತಪ್ಪಿಸಲು ಮುಜರಾಯಿ ಇಲಾಖೆ ಮುಂದಾಗಿದ್ದು, […]
You cannot copy content of this page