Month: December 2024

ನನ್ನ ಕೊಲೆಗೆ ಯತ್ನ: ಪ್ರತಿದೂರು ದಾಖಲು ಮಾಡಿದ ಸಿಟಿ ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ...

ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾವ ಸರ್ಕಾರದ ಮುಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ" ಎಂದು...

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಜ್ಞಾನಭಾರತಿ ಆವರಣದ ಬೆಂವಿವಿ ಮುಖ್ಯ ಕಚೇರಿಯಲ್ಲಿ ಪ್ರತಿಭಟನೆ ಅಮಿತ್ ಶಾ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ ಬೆಂಗಳೂರು : ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು...

ಸಿ.ಟಿ ರವಿ ಅವಾಚ್ಯ ಪದ ಬಳಕೆ: ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ...

ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ

ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ 'ಅವ್ಯಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ" ಎಂದು ಡಿಸಿಎಂ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವ್ಯಾಚ್ಯ ಶಬ್ದ ಬಳಿಕೆ: ಸಿ.ಟಿ.ರವಿ ಬಂಧನ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲಿಸ್...

ಕಾರಂಜಾ ಜಲಾಶಯ ಮುಳುಗಡೆ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ :ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಹಿಂದೂ ದೇವಾಲಯಗಳ ಆಸ್ತಿಗೆ ಸರಕಾರದ ಶ್ರಿ ರಕ್ಷೆ: ಸಚಿವ ರಾಮಲಿಂಗಾ ರೆಡ್ಡಿ ಬದ್ಧತೆಯಿಂದ ಉಳಿಯಿತು 10,700 ಎಕರೆ ‘ದೇವರ ಆಸ್ತಿ’

ಒಂದು ವರ್ಷದಲ್ಲಿ 5022 ದೇವಾಲಯಗಳ ಆಸ್ತಿಗಳಿಗೆ ದಾಖಲೆ ಒದಗಿಸಿದ ಕಂದಾಯ ಇಲಾಖೆಬೆಂಗಳೂರು: ಸದಾ ದೇವರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಮಾಡದ ಕೆಲಸವನ್ನು ಕಾಂಗ್ರೆಸ್ ಸರಕಾರ...

ಮಾಜಿ ಸೈನಿಕರಿಗೆ ಸರಕಾರದ ಗುಡ್ ನ್ಯೂಸ್: ಸರಕಾರದಿಂದಲೇ ಲೇಔಟ್ ನಿರ್ಮಿಸಿ ಸೈಟ್ ಹಂಚಿಕೆ

ಬೆಳಗಾವಿ: ರಾಜ್ಯ ಸರಕಾರ ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಿದೆ‌. ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ...

ಡಿಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ದಸಂಸ ತಾಲೂಕು ಮಹಿಳಾ ಅಧ್ಯಕ್ಷೆೆ ಗಂಗಾ ಮಾದರ:

ಅಥಣಿ: ದೂರು ಕೊಡಲು ಹೋದ ದಲಿತ ಮಹಿಳೆಗೆ ಅವಾಚ್ಛವಾಗಿ ನಿಂದಿಸಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಅಥಣಿ ಡಿಎಸ್‌ಪಿ ಪ್ರಶಾಂತ್ ಮುನ್ನೋಳ್ಳಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ...

ಬಸವಣ್ಣನ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ

ಬೆಳಗಾವಿ: ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ...

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರು: ಫಲಾನುಭವಿಗಳ ಜತೆ ಸಿಎಂ ಸಂವಾದ

ಬೆಳಗಾವಿ : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ...

ಟಿ.ಬಿ.ಜಯಚಂದ್ರ ಅವರಿಗೆ ಸಿ.ಎಂ.ರಿಂದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ

ಸುವರ್ಣ ವಿಧಾನಸೌಧ (ಬೆಳಗಾವಿ): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ...

ದಲಿತ ಎಂಬ ಕಾರಣಕ್ಕೆ ಪೊಲೀಸ್ ಕಾನ್ ಸ್ಟೇಬಲ್ ಮದುವೆ ದಿಬ್ಬಣದ ಮೇಲೆಯೇ ಕಲ್ಲು ತೂರಾಟ !

ಮೀರತ್ : ದಲಿತ ಕಾನ್ಸ್ ಟೇಬಲ್ ಮದುವೆ ದಿಬ್ಬಣ ತಮ್ಮ ಬೀದಿಯಲ್ಲಿ ಸಾಗಬಾರದು ಎಂದು ಕಲ್ಲುತೂರಾಟ ನಡರಸಿದ ಘಟನೆ ಬುಲಂದರ್ ಪುರ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮದುವೆಯಲ್ಲಿ...

ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ...

ರಾಜ್ಯದಲ್ಲಿ ಹೆಚ್ಚುತ್ತಿದೆ ಅನಗತ್ಯ ಸಿಜೇರಿಯನ್ ಹೆರಿಗೆ ಪ್ರವೃತ್ತಿ: ಖಾಸಗಿ ಆಸ್ಪತ್ರೆಗಳ ಧನದಾಹಕ್ಕೆ ಬಾಣಂತಿಯರ ಬವಣೆ

ಬೆಂಗಳೂರು: ರಾಜ್ಯದಲ್ಲಿ ಅನಗತ್ಯ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪ್ರಸ್ತುತ ಶೇ.46 ರಷ್ಟು ಹೆರಿಗೆಗಳು ಸರ್ಜರಿ ಮೂಲಕ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹಜ ಹೆರಿಗೆಯ ಪರಿಸ್ಥಿತಿಯಲ್ಲಿರುವ...

ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ : 8 ಪ್ರಕರಣಗಳಲ್ಲಿ 46 ಜನರ ಬಂಧನ

ಬೆಂಗಳೂರು: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು...

2024ನೇ ಸಾಲಿನ ಬಿಬಿಎಂಪಿ 2 ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ...

ಶಿಕ್ಷಣ ಕ್ಷೇತ್ರವನ್ನು ಬದಲಿಸಲು ರೂ. 120 ಕೋಟಿ ಧನ ಸಹಾಯ ಪಡೆದ ʻವರ್ತನಾʼ

ಬೆಂಗಳೂರು: ಬ್ಲೂ ಆರ್ಚರ್ಡ್ ಮೈಕ್ರೋಫೈನಾನ್ಸ್ ಫಂಡ್ನಿಂದ ಧನಸಹಾಯವನ್ನು ಸ್ವೀಕರಿಸಲು ನಾವು ಉತ್ಸುಕರಾಗಿದ್ದೇವೆ. ಇದು ಹಿಂದುಳಿದ ಸಮುದಾಯಗಳಲ್ಲಿ ಶಿಕ್ಷಣವನ್ನು ಪರಿವರ್ತಿಸುವ ಕಾರ್ಯವನ್ನು ಮಾಡುತ್ತದೆ ಎಂದು ವರ್ತನಾ ಕಂಪನಿ ಸಿಇಓ...

You cannot copy content of this page