Month: December 2024

ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ : ಆತ್ಮಹತ್ಯೆಯಲ್ಲಿ ಅಂತ್ಯವಾದ ವಿದ್ಯಾರ್ಥಿನಿ ಬದುಕು

ವಿಜಯಪುರ: ಏನಾದರೂ ಸಾಧಿಸಬೇಕೆಂಬ ಕನಸು ಕಟ್ಟಿಕೊಂಡು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳ ಕನಸು, ಪುಂಡರ ಐಲಾಟಕ್ಕೆ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನಗಾದ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ....

ಪಂಚಮಸಾಲಿ ಮೀಸಲಾತಿ ಹೋರಾಟ: ಡಿ. 10 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ಎರಡು ಎ ಅಡಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 10 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ...

ಚುನಾವಣಾ ಬಾಂಡ್ ಅಕ್ರಮ ಆರೋಪ: ಬಿಜೆಪಿ ನಾಯಕರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌...

KKSRTC ನೌಕರರಿಗೆ ಸರಕಾರದ ಗುಡ್ ನ್ಯೂಸ್ : 1 ಕೋಟಿ ರು.ಗಳ ಅಪಘಾತ ವಿಮೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕೆನರಾ ಬ್ಯಾಂಕ್ ರವರ ಸಹಯೋಗದೊಂದಿಗೆ ನೌಕರರಿಗೆ ಪ್ರೀಮಿಯಂ ರಹಿತ ರೂ.1.00 ಕೋಟಿಗಳ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ....

ಬಾಂಗ್ಲಾ ಬಿಕ್ಕಟ್ಟು : ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್‌ ಜಾಮೀನು ನಿರಾಕರಣೆ

ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು...

ಡಿಡಿಯುಟಿಟಿಎಲ್‌ ಅಕ್ರಮ : ಡಿ.ಎಸ್. ವೀರಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ...

ಸಿರಿಗನ್ನಡ ಮಿತ್ರತಂಡದಿಂದ ಅದ್ದೂರಿಯ ರಾಜ್ಯೋತ್ಸವ

ಬೆಂಗಳೂರು: ಸಿರಿಗನ್ನಡ ಮಿತ್ರ ತಂಡದ ವತಿಯಿಂದ ಜಯ ನಗರದಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಂ.ಕೆ.ಇಂದಿರಾ ಅವರ ಪುತ್ರ ಹಾಗೂ ಹವ್ಯಾಸಿ ಬರಹಗಾರ...

ದೆಹಲಿಯಲ್ಲಿ ಜೊತೆಗೂಡಿದ ಯತ್ನಾಳ್ ಗುಂಪಿನ‌ ಬಿಜೆಪಿ ರೆಬೆಲ್ಸ್: ವರಿಷ್ಠರಿಗೆ ಇಂದು ವರದಿ ಸಲ್ಲಿಕೆ

ಹೊಸದಿಲ್ಲಿ: ನಿನ್ನೆ ರಾಜ್ಯ ಬಿಜೆಪಿ ಬಂಡಾಯ ನಾಯಕರ ಪೈಕಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ದೆಹಲಿಯಲ್ಲಿ ಕಾಣಿಸಿದ್ದರು. ಆದರೆ ಇಂದು ಯತ್ನಾಳ್ ಜೊತೆಗೆ ಕಿತ್ತೂರು ಕರ್ನಾಟಕ...

ತಿರುಪತಿಗೆ ಬರುವ ಕರ್ನಾಟಕದ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟ ಮುಜರಾಯಿ ಇಲಾಖೆ

ವರ್ಷಗಟ್ಟಲೇ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಭವನ ಕಾಮಗಾರಿಗೆ ಶರವೇಗಕರ್ನಾಟಕ ಭವನದ 113 ರೂಂಗಳ ಮತ್ತೊಂದು ಬ್ಲಾಕ್ ಸಂಕ್ರಾಂತಿಗೆ ಉದ್ಘಾಟನೆ ಬೆಂಗಳೂರು: ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಆಗುವ...

1.3 ಲಕ್ಷ ಪಿಎಂ ಇಂರ್ಟರ್ ಶಿಫ್ ಯೋಜನೆಗೆ 6.2 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಕಳೆದ ಸಾಲಿನಿಂದ ಆರಂಭಿಸಿರುವ ಪಿಎಂ ಇಂಟರ್ ಶಿಫ್ ಯೋಜನೆಗೆ 1.3 ಲಕ್ಷ ಅವಕಾಶಗಳಿದ್ದು, ಅದಕ್ಕಾಗಿ 6.2 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಸರಕಾರ...

ಆಲ್ಬರ್ಟ್ ಐನ್ ಸ್ಟೈನ್’ IQ ಮೀರಿಸುತ್ತೆ ಈ ಭಾರತೀಯ ಮೂಲದ ಬಾಲಕನ ಬುದ್ಧಿಮತ್ತೆ

ಲಂಡನ್ : ಭಾರತೀಯ ಮೂಲದ ಬಾಲಕ ಕ್ರಿಶ್ ಅರೋರಾ ತನ್ನ IQ ಶಕ್ತಿಯ ಮೂಲಕ ಆಲ್ಬರ್ಟ್ ಐನ್ ಸ್ಟೈನ್ ಗಿಂತ ಹೆಚ್ಚು ಬುದ್ದಿವಂತ ಎಂದು ಘೋಷಿಸಲಾಗಿದೆ. ಆಲ್ಬರ್ಟ್...

18ನೇ ಜಾಗತಿಕ ರಾಷ್ಟ್ರೀಯ ಸಾಧಕರಿಗೆ PRCI ಚಾಣಕ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI), ರವರು ಪ್ಯಾನ್-ಇಂಡಿಯಾ ಪ್ರೊಫೆಷನಲ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನಲ್ಲಿ ನಡೆದ 18ನೇ ಜಾಗತಿಕ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದವರನ್ನು,...

KSRTC ಯಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ನಿತ್ಯ ಐರಾವತ ಬಸ್ ಗಳ ವ್ಯವಸ್ಥೆ

ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್...

ರಸ್ತೆ ಅಪಘಾತದಲ್ಲಿ ಸಾವು: ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ

ಉತ್ತರ ಪ್ರದೇಶವೊಂದರಲ್ಲೇ ಶೇ. 60 ರಷ್ಟು ಸಾವುಗಳುಅತಿವೇಗ, ಅಜಾಗರೂಕತೆ ಚಾಲನೆ, ಕಳಪೆ ರಸ್ತೆ ಕಾರಣವೈಟ್ ಪೇಪರ್ ಸ್ಪೆಷಲ್ಬೆಂಗಳೂರು: ರಸ್ತೆ ಅಪಘಾತಗಳ ತಡೆಗೆ ಸರಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ,...

ಅಂತರ-ಅಪಾರ್ಟ್ಮೆಂಟ್ ಕ್ರೀಡಾಕೂಟ: ಯುವಕರು-ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತರಲು ಕ್ರೀಡೆಯೊಂದೆ ಸ್ಫೂರ್ತಿ: ಕೃಷ್ಣ ಬೈರೇಗೌಡ

• ಬ್ಯಾಟರಾಯನಪುರದ ಮೂರು ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಹಬ್ಬ• ಕ್ರಿಕೆಟ್ ಸೇರಿ 8 ಕ್ರೀಡೆಗಳಲ್ಲಿ 3000 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗಿ• ವಿಜೇತ ತಂಡ-ಸ್ಫರ್ಧಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ...

ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿ ಹೋಗಿದ್ದ: ಡಿಕೆಶಿ ಕೆಂಡ

ಚಂದ್ರಶೇಖರನಾಥ ಸ್ವಾಮೀಜಿ ಅವರ ಹೇಳಿಕೆ ತಪ್ಪು ಬೆಂಗಳೂರು : "ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದು ಮಾತನಾಡಿದ್ದು ತಪ್ಪು. ಈ ಹಿಂದೆ...

You cannot copy content of this page