ಸಿನಿಮಾ ಸುದ್ದಿ

Gowri movie: ಕಿಚ್ಚನಿಂದ ಗೌರಿ ಚಿತ್ರದ ಟ್ರೈಲರ್ ಬಿಡುಗಡೆ!!

ಬೆಂಗಳೂರು : ಪತ್ರಕರ್ತ ನಿರ್ದೇಶಕ ಆಗಿ ಹೆಸರು ಮಾಡಿರುವ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾವು ಅಗಸ್ಟ್ 15 ರಂದು ತೆರೆಗೆ ಬರಲಿದೆ. ಸದ್ಯ ಚಿತ್ರದ ಟ್ರೈಲರ್ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ […]

ಉಪಯುಕ್ತ ಸುದ್ದಿ

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಅರ್ಜಿ ಆಹ್ವಾನ! ಇಂದೇ ಅಪ್ಲೈ ಮಾಡಿ

ನವದೆಹಲಿ : ಉತ್ತಮವಾದ ಉದ್ಯೋಗವನ್ನು ಹುಡುಕುತ್ತಿದ್ದೀರ ಆಗಿದ್ರೆ ಕೇಂದ್ರ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಬೃಹತ್ ನೇಮಕಾತಿ ನಡೆಸಲು ಅರ್ಜಿಯನ್ನು ಆಹ್ವಾನಿಸಿದೆ. ಖಾಲಿ ಇರುವ ಸೋನೋಗ್ರೇಪರ್ ಹುದ್ದೆಗಳಾದ 2,006 ಹುದ್ದೆಗಳಿಗೆ 12 ನೆಯ ತರಗತಿಯನ್ನು […]

ಸುದ್ದಿ

ಪ್ರಾಸಿಕ್ಯೂಶನ್ ಕೊಟ್ಟೇ ಕೊಡ್ತಾರೆ: ಗವರ್ನರ್ ಭೇಟಿ ಬಳಿಕ ಅಬ್ರಹಾಂ ಹೇಳಿಕೆ

ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ಇಂದು (ಆಗಸ್ಟ್​ 6) ಮತ್ತೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ ಅವರನ್ನು ಭೇಟಿ […]

ಅಪರಾಧ ಸುದ್ದಿ

ವ್ಯಾಜ್ಯ ಬಗೆಹರಿಸುವುದಷ್ಟೇ ನ್ಯಾಯವಾದಿಗಳ ಕಾರ್ಯವಲ್ಲ. ಕಾನೂನು ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ

ಕೊಪ್ಪಳ: ವ್ಯಾಜ್ಯಗಳನ್ನು ಬಗೆಹರಿಸುವುದಷ್ಟೇ ನ್ಯಾಯವಾದಿಗಳ ಕಾರ್ಯವಲ್ಲ. ಬದಲಾಗಿ ಕಾನೂನು ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕಾನೂನು ವಿದ್ಯಾರ್ಥಿಗಳು ಆಳವಾದ ಅಧ್ಯಯನದಲ್ಲಿ ತೊಡಗಿ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ […]

ರಾಜಕೀಯ ಸುದ್ದಿ

Bangladesh Unrest: ಬಾಂಗ್ಲಾದೇಶದ ಸಂಸತ್ತು ವಿಸರ್ಜನೆ : ಮೊಹಮ್ಮದ್‌ ಶಹಬುದ್ದೀನ್‌ !

ಢಾಕಾ: ಬಾಂಗ್ಲಾದೇಶದಲ್ಲಿ ಇದ್ದಕ್ಕಿಂದ್ದಂತೆ ಭುಗಿಲೆದ್ದಿರುವ ಪ್ರತಿಭಟನೆ ಈಗ ಸೇನೆಗೂ ತಲುಪಿದೆ. ಪ್ರತಿಭಟನೆಯ ತೀರ್ವತೆಯಿದ ಹಸೀನಾ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ. ಈ ಬೆನ್ನಲ್ಲೇ ಇಂದು ಬಾಂಗ್ಲಾ ದ ರಾಷ್ಟ್ರಪತಿ ಮೊಹಮ್ಮದ್‌ […]

ಅಪರಾಧ ಸುದ್ದಿ

ಶ್ರೀನಿವಾಸಪುರ ಪಟ್ಟಣದಲ್ಲಿ ಹಾಡುಹಗಲೇ ಕಾರಿನ ಗಾಜು ಹೊಡೆದು ದರೋಡೆ: 1.60 ಲಕ್ಷ ಹಣ ದರೋಡೆ

ಕೋಲಾರ: ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು 1.60 ಲಕ್ಷ ಹಣವನ್ನು ದರೋಡೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಶ್ರೀನಿವಾಸಪುರ ಪಟ್ಟಣದ ಬಸ್ ಡಿಪೋ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು […]

ಕ್ರೀಡೆ ಸುದ್ದಿ

ಒಲಿಂಪಿಕ್ಸ್‌: ಜಾವೆಲಿನ್ ನಲ್ಲಿ ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ

ಪ್ಯಾರಿಸ್: ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಜಾವೆಲಿನ್ ನಲ್ಲಿ 89.34 ಮೀಟರ್‌ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಪಡೆಯುವ […]

ರಾಜಕೀಯ ಸುದ್ದಿ

ಗೃಹಸಚಿವ ಡಾ. ಜಿ. ಪರಮೇಶ್ವರ್ ಮನೆ ಮೇಲೆ ಉರುಳಿಬಿದ್ದ ತೆಂಗಿನ ಮರ

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಹುಟ್ಟುಹಬ್ಬ ಕಾರ್ಯಕ್ರಮದ ವೇಳೆ ತೆಂಗಿನ ಮರವೊಂದು ಉರುಳುಬಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸದಾಶಿವನಗರದ ಗೃಹಸಚಿವ ಡಾ. ಪರಮೇಶ್ವರ್ ನಿವಾಸದಲ್ಲಿ ಅವರ ಜನ್ಮದಿನದ ಸಂಭ್ರಮಾಚರಣೆ ನಡೆಯುತ್ತಿತ್ತು. […]

ರಾಜಕೀಯ ಸುದ್ದಿ

ಆಧುನಿಕ ತಂತ್ರಜ್ಞಾನ ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿ ಶರತ್ ಬಚ್ಚೇಗೌಡ

ಹೊಸಕೋಟೆ : ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣ ಕ್ಷೇತ್ರದಲ್ಲಿ ಆಳವಡಿಸಿಕೊಳ್ಳುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಲಿದೆ. ಬದಲಾಗುತ್ತಿರುವ ವ್ಯವಸ್ಥೆಗೆ ತಕ್ಕಂತೆ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಅವಶ್ಯಕವಾಗಿದೆ. ತಾಲೂಕಿನಲ್ಲಿ 120 ಸರಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನದ […]

ಆರೋಗ್ಯ ಸುದ್ದಿ

ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಈ […]

ಅಂಕಣ ಸುದ್ದಿ

ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!

ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ ವಿಕೋಪಗಳಿಂದಾಗಿ […]

ಅಪರಾಧ ರಾಜಕೀಯ ಸುದ್ದಿ

ಮದುವೆಯಾಗುವುದಾಗಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿವಾಹಿತ ಮಹಿಳೆಯೊಬ್ಬರ ಜತೆಗೆ ಸಂಬಂಧ ಬೆಳಸಿ, ಮದುವೆಯಾಗುವುದಾಗಿ ನಂಬಿಸಿ, ಕೈಕೊಟ್ಟಿದ್ದ ಬಿಜೆಪಿ ಮುಖಂಡನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ […]

ಕ್ರೀಡೆ ಸುದ್ದಿ

ಫ್ಯಾರೀಸ್ ಒಲಂಪಿಕ್ಸ್: ಕುಸ್ತಿಯಲ್ಲಿ ವಿನೇಶ್ ಪೊಗಟ್ ಶುಭಾರಂಭ

ಫ್ಯಾರೀಸ್ : ಫ್ಯಾರೀಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ನಲ್ಲಿ ಮಂಗಳವಾರವೂ ಭಾರತಕ್ಕೆ ಶುಭಸುದ್ದಿಯೊಂದು ಸಿಕ್ಕಿದ್ದು, 50 ಕೆ.ಜೆ. ವಿಭಾಗದ ಕುಸ್ತಿಯಲ್ಲಿ ಭಾರತಕ್ಕೆ ಗೆಲುವು ಸಿಕ್ಕಿದೆ. 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ವಿನೇಶ್ ಪೋಗಟ್, ಜಪಾನ್‌ನ ವಿಶ್ವದ ನಂಬರ್ […]

ಕ್ರೀಡೆ ಸುದ್ದಿ

ಬಾಂಗ್ಲಾದೇಶದ ದಳ್ಳುರಿ: ಕ್ರಿಕೆಟಿಗ ಮೋರ್ತಜಾ ಮನೆಗೆ ಬೆಂಕಿ

ಢಾಕಾ: ಅರಾಜಕತೆಯಿಂದ ಬಾಂಗ್ಲಾದೇಶದಲ್ಲಿ ಗಲಭೆ ಹೆಚ್ಚಾಗಿದ್ದು, ಕ್ರಿಕೆಟಿಗ ಹಾಗೂ ಸಂಸದ ಮುಶ್ರಫೆ ಮೊರ್ತಜಾ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಶೇಖ್ ಹಸೀನಾ ರಾಜೀನಾಮೆಯಿಂದ ದೇಶದಲ್ಲಿ ಅರಾಜಕತೆ ಉಂಟಾಗಿದ್ದು, ಪ್ರಧಾನಿ ನಿವಾಸ […]

ಉಪಯುಕ್ತ ರಾಜಕೀಯ ಸುದ್ದಿ

ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ವಯನಾಡು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಂತ್ರಸ್ತರಾಗಿರುವವವರಿಗಾಗಿ ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಿಂದ ಪರಿಹಾರ ಸಾಮಗ್ರಿಗಳನ್ನು ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಳುಹಿಸಿಕೊಡಲಾಯಿತು. ಅಗತ್ಯವಸ್ತುಗಳಾದ ಟೀ ಪುಡಿ, ಅಡಿಗೆ ಎಣ್ಣೆ, ಅಕ್ಕಿ, ಟೂತ್ […]

ಉಪಯುಕ್ತ ರಾಜಕೀಯ ಸುದ್ದಿ

ಇಂದಿನಿಂದ “ಗೃಹಲಕ್ಷ್ಮಿ”ಯರಿಗೆ ಜಮೆಯಾಗಲಿದೆ ಹಣ !

ಬೆಂಗಳೂರು: ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಗ್ಯಾರಂಟಿ ಹಣ ಇಂದಿನಿಂದ ಜಮೆಯಾಗಲಿದೆ. ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಕಳೆದೆರೆಡು ತಿಂಗಳಿಂದ ಮಹಿಳೆಯರ ಖಾತೆಗಳಿಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಅಕ್ರಮವಾಗಿ ಡಿನೋಟಿಫೈ ಮಾಡುವಂತೆ ಶಿಫಾರಸು ಮಾಡಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಡಿನೋಟಿಫೀಕೇಷನ್ ಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಬೇಕು ಎಂದು ರಾಜ್ಯಪಾಲರಿಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಮಳೆಯಿಂದ 41,700 ಹೆಕ್ಟೇರ್ ಬೆಳೆ ಹಾನಿ

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿದರು. ಬಾಬಾಬುಡನ್‌ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ನಂತರ […]

ಉಪಯುಕ್ತ ಸುದ್ದಿ

ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆ.12 ರವರೆಗೆ ಭಾರಿ ಮಳೆ

ಬೆಂಗಳೂರಿನಲ್ಲಿ ನಿನ್ನೆ ಸೋಮವಾರದಿಂದ ಮಳೆ ಆರಂಭವಾಗಿದೆ. ಇಂದು ಮಂಗಳವಾರದಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, […]

ಸುದ್ದಿ

ಕನ್ನಡರಥಕ್ಕೆ ಹೊಸಕೋಟೆಯಲ್ಲಿ ಅದ್ಧೂರಿ ಸ್ವಾಗತ

ಸುವರ್ಣ ವರ್ಷಾಚರಣೆಗೆ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ರಥಯಾತ್ರೆ ಹೊಸಕೋಟೆ : ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50ನೇ ವರ್ಷದ ಹೊಸ್ತಿಲಲ್ಲಿರುವ ಕಾರಣ ಸುವರ್ಣ ವರ್ಷಾಚರಣೆ ಹೆಸರಿನಲ್ಲಿ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ಎಂದು ರಾಜ್ಯಾದ್ಯಂತ ರಥಯಾತ್ರೆ ಮಾಡಲಾಗುತ್ತಿದೆ […]

You cannot copy content of this page