ಕ್ರೀಡೆ ಸುದ್ದಿ

ಪಂದ್ಯದ ಮಧ್ಯದಲ್ಲೇ ವಾಷಿಂಗ್ಟನ್‌ನನ್ನು ಹೊಡೆಯಲು ಹೋದ ರೋಹಿತ್ !

ಬೌಲಿಂಗ್ ಮಾಡಲು ಸರಿಯಾದ ರನ್ ಅಪ್ ತೆಗೆದುಕೊಳ್ಳುವಲ್ಲಿ ಪದೇಪದೇ ತಪ್ಪು ಮಾಡಿದ ವಾಷಿಂಗ್ಟನ್ ಸುಂದರ್ ಅವರನ್ನು ರೋಹಿತ್ ಹೊಡೆಯಲು ಹೋದ ವೀಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಟೀಂ ಇಂಡಿಯಾದ ನಾಯಕ […]

ಅಪರಾಧ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ಟೋಲ್ ಸಿಬ್ಬಂದಿ ಸಾವು: ಬಿಇಟಿಪಿಎಲ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಮಂಜುನಾಥ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಶವವನ್ನು ಬಿಇಟಿಪಿಎಲ್ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ. ಮೃತ ಮಂಜುನಾಥ್ ಬಿಇಟಿಪಿಎಲ್ ನಲ್ಲಿ ವ್ಯವಸ್ಥಾಪಕರಾಗಿ […]

ಕ್ರೀಡೆ ರಾಜಕೀಯ ಸುದ್ದಿ

ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಿಸಿದ ಸಿಎಂ

ಬೆಂಗಳೂರು: ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಸೋಮಾರಿ ಸಚಿವರಿಗೆ ಎರಡು ತಿಂಗಳ ಗಡುವು: “ದಸರಾ”ಗೆ ಕಾದಿದೆ ಆಯುಧಪೂಜೆ

ಬೆಂಗಳೂರು: ದಸರಾಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ತೀರ್ಮಾನಿಸಿದ್ದು, ಅಷ್ಟರಲ್ಲಿ ಸುಧಾರಿಸಿಕೊಂಡು ಕೆಲಸ ಮಾಡಿದವರಿಗೆ ಸಿಹಿ ಸಿಗಲಿದೆ, ಇಲ್ಲದಿದ್ದರೆ ಆಯುಧಪೂಜೆ ಕಾದಿದೆಯಂತೆ. ಸಿಎಂ ನಿವಾಸದಲ್ಲಿ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸರ್ಜೇವಾಲಾ, […]

ಅಪರಾಧ ರಾಜಕೀಯ ಸುದ್ದಿ

ಶಾಸಕರಿಗೆ ಲಂಚ ಕೊಡೋಕೆ ಪರ್ಸನಲ್ ಲೋನ್ ಪಡೆದಿದ್ದ ಪಿಎಸ್‌ಐ ಪರುಶುರಾಮ್?

ಯಾದಗಿರಿ: ಪೊಲೀಸ್ ಇಲಾಖೆಯಲ್ಲಿನ ಲಂಚಾವತಾರ ಎಷ್ಟಿದೆಯೆಂಬುದಕ್ಕೆ ಪಿಎಸ್‌ಐ ಪರುಶುರಾಮ್ ಸಾವಿನ ಪ್ರಕರಣ ಬಹುಮುಖ್ಯ ಉದಾಹರಣೆಯಾಗಿದ್ದು, ಶಾಸಕರ ಡಿಮ್ಯಾಂಡ್ ಪೂರೈಸಲು ಆತ ಬ್ಯಾಂಕ್‌ನಿAದ ಸಾಲ ಪಡೆದಿದ್ದ ಎನ್ನಲಾಗಿದೆ. ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವಿನ ಹಿನ್ನೆಲೆಯಲ್ಲಿ ಶಾಸಕ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು: ಯಾದಗಿರಿಗೆ ಎಂಟ್ರಿ ಕೊಟ್ಟ ಸಿಐಡಿ ಟೀಂ

ಯಾದಗಿರಿ: ಪಿಎಸ್‌ಐ ಪರುಶುರಾಮ್ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದ್ದು, ಸಂಜೆ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದಾರೆ. ಯಾದಗಿರಿಯಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದ ಪರುಶುರಾಮ್, ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಶಾಸಕರು […]

ರಾಜಕೀಯ ಸುದ್ದಿ

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ದೆಹಲಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಸಂತಸ ವ್ಯಕ್ತಪಡಿಸಿದರು. ಜನತೆಗೆ ಈ ಸೌಲಭ್ಯವು ಹೇಗೆ ಸಹಾಯವಾಗುತ್ತಿದೆ ಎಂದು ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು. 1996 ರಿಂದ 1997 ರ ವರೆಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಹೈಕಮಾಂಡ್ ಸಭೆ: ರಿಪೋರ್ಟ್ ಕಾರ್ಡ್ ಜತೆ ಬಂದ ಸಚಿವರು

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ಪುನಾರಚನೆಗೆ ಮನಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ. ದೆಹಲಿಗೆ ತೆರಳಿದ್ದ ವೇಳೆ ಸಿಎಂ ಮತ್ತು ಡಿಸಿಎಂ […]

ಅಪರಾಧ ಸುದ್ದಿ

ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳ ದುರ್ಮರಣ

ಮಧ್ಯಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರು ಘಟನೆ ರೆಹ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ಬೆಳಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ […]

ಕ್ರೀಡೆ ಸುದ್ದಿ

ಗ್ರೇಟ್ ಬ್ರಿಟನ್ ವಿರುದ್ದ ಐತಿಹಾಸಿಕ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ

ಫ್ಯಾರಿಸ್: ಫ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ವಿಕ್ರಮವನ್ನೇ ಸಾಧಿಸಿದ್ದು, ಗ್ರೇಟ್ ಬ್ರಿಟನ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ತಲುಪಿದೆ. ಭಾನುವಾರ ಭಾರತದ ಪಾಲಿಗೆ ಪದಕ ಗೆಲ್ಲಲು ನಿರ್ಣಾಯಕ ದಿನವಾಗಿತ್ತು. […]

ಸುದ್ದಿ

ಕಾರ್ಮಿಕ ಇಲಾಖೆಯಿಂದ ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ. ಟಿ ಮರಿಗೌಡ

ಕಾರ್ಮಿಕರ ಭದ್ರತೆಗಾಗಿ ಶ್ರಮಿಸುತ್ತಿರುವ ನೆರವು ಸಂಸ್ಥೆ. ವರದಿ : ಶಿವು ರಾಠೋಡ ರಾಯಚೂರು: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ […]

ರಾಜಕೀಯ ಸುದ್ದಿ

ಡಾ. ಶಿವಮೂರ್ತಿ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ

ದಾವಣಗೆರೆ: ತರಳಬಾಳು ಶ್ರೀ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ಪೀಠದಿಂದ ಕೆಳಗಿಳಿಸಲು ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ದಾವಣಗೆರೆ ಹೊರವಲಯದ ಅಪೂರ್ವ ರೆಸಾರ್ಟ್ವೊಂದರಲ್ಲಿ ಈ ಕುರಿತು ಸಭೆ ನಡೆದಿದ್ದು, ಸಭೆಯಲ್ಲಿ […]

ಅಪರಾಧ ಸುದ್ದಿ

ಪೊಲೀಸರ ಮೇಲೆ ದಾಳಿಗೆ ಯತ್ನ: ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧನ

ಆನೇಕಲ್: ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಆನೇಕಲ್ ಹೊರವಲಯದ ರಾಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಆರೋಪಿ […]

ಅಪರಾಧ ಸುದ್ದಿ

ಬೆಳಗಾವಿ ಬಳಿ ನದಿಗೆ ಬಿದ್ದ ಬೈಕ್: ಕೊನೆಗೂ ಪತ್ತೆಯಾಯ್ತು ಇನ್ನೊಬ್ಬ ಯುವಕನ ಶವ

ಬೆಳಗಾವಿ: ಬಿ.ಕೆ. ಕಂಗ್ರಾಳಿಯಲ್ಲಿ ಶನಿವಾರ ರಾತ್ರಿ ಬೈಕ್ ಮಾರ್ಕಂಡೇಯ ನದಿಗೆ ಬಿದ್ದು, ಒಬ್ಬ ಸವಾರ ನೀರುಪಾಲಾಗಿದ್ದ. ಕೊನೆಗೂ ಎನ್ ಡಿಆರ್ ಎಫ್ ಆ ಯುವಕನ ಶವ ಪತ್ತೆ ಮಾಡಿದೆ. ಬೈಕ್ ನಲ್ಲಿದ್ದ ಇನ್ನೊಬ್ಬ ಶನಿವಾರ […]

ಅಪರಾಧ ಸುದ್ದಿ

ಬೆಳಗಾವಿ ಬಳಿ ನದಿಗೆ ಬಿದ್ದ ಬೈಕ್: ಯುವಕ ನಾಪತ್ತೆ, ಇನ್ನೊಬ್ಬ ಪಾರು

ಬೆಳಗಾವಿ: ಬಿ.ಕೆ. ಕಂಗ್ರಾಳಿಯಲ್ಲಿ ಶನಿವಾರ ರಾತ್ರಿ ಬೈಕ್ ಮಾರ್ಕಂಡೇಯ ನದಿಗೆ ಬಿದ್ದು, ಒಬ್ಬ ಸವಾರ ನೀರುಪಾಲಾಗಿದ್ದು, ಇನ್ನೊಬ್ಬ ಈಜಿ ದಡ ಸೇರಿದ್ದಾರೆ. ಅಲತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23) ನೀರಿನಲ್ಲಿ ಕೊಚ್ಚಿಕೊಂಡು ಹೋದವ. […]

ಸಿನಿಮಾ ಸುದ್ದಿ

ಶ್ರೇಷ್ಠ ನರ್ತಕಿ ಯಾಮಿನಿ ಕೃಷ್ಣ ಮೂರ್ತಿ ಇನ್ನಿಲ್ಲ !!!

ನವ ದೆಹಲಿ : ಭಾರತದ ಶ್ರೇಷ್ಠ ಪದ್ಮ ವಿಭೂಷಣ ಪುರಸ್ಕೃತ ಯಾಮಿನಿ ಕೃಷ್ಣ ಮೂರ್ತಿಯವರು ಶನಿವಾರ (ಅಗಸ್ಟ್ ೩) ರಂದು ವಯೋ ಸಹಜವಾಗಿ ಮೃತ ಪಟ್ಟಿದ್ದಾರೆ. 84 ವರ್ಷದ ಯಾಮಿನಿ ಯವರು ದೆಹಲಿಯ ಅಪೋಲೋ […]

ಆರೋಗ್ಯ ಉಪಯುಕ್ತ ಸುದ್ದಿ

ನೆಗಡಿ, ಕೆಮ್ಮು ಶೀತದಿಂದ ಬಳಲುತ್ತಿದ್ದೀರಾ?? ಶುಂಠಿ ಬಳಸಿದ್ರೆ ಸಾಕು!!

ಮಳೆಗಾಲದಲ್ಲಿ ಸಾಮಾನ್ಯವಾಗಿ ಸೋಂಕುಗಳು ಹರಡುವುದು ಹೆಚ್ಚು. ಅದರಲ್ಲಿಯೂ ಜ್ವರ ಕೆಮ್ಮು ಶೀತ ಇವುಗಳು ಸರ್ವೇ ಸಾಮಾನ್ಯವಾಗಿ ಕಾಡುವ ಸೋಂಕುಗಳು. ನಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳು ವಿವಿಧ ಸಮಸ್ಯೆಗಳಿಗೆ ರಾಮಬಾಣವಾಗಿರುತ್ತವೆ. ಅಂತಹ ವಸ್ತುಗಳ ಪೈಕಿ […]

ಅಪರಾಧ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಎಲಿವೇಟೆಡ್ ಅಧಿಕಾರಿ ಮಂಜುನಾಥ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ಲೈ ಓವರ್ ಮೇಲೆ ತಡರಾತ್ರಿ ಕಾರೊಂದು ಕೆಟ್ಟು ನಿಂತಿತ್ತು. ಈ ಬಗ್ಗೆ ಕಾರಿನ […]

ಉಪಯುಕ್ತ ಸುದ್ದಿ

ಅಂಚೆ ಇಲಾಖೆಯಿಂದ 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವ ದೆಹಲಿ : ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಅದರಲ್ಲೂ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಭಾರತೀಯ ಅಂಚೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಒಟ್ಟಾರೆ ದೇಶದೆಲ್ಲೆಡೆ ಒಟ್ಟು 44,228 ಖಾಲಿ ಇರುವ ಹುದ್ದೆಯನ್ನು […]

ಸಿನಿಮಾ ಸುದ್ದಿ

ಸೋನು ಗೌಡ ಅಭಿನಯದ ‘ಟೆಂಟನ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ!!

ಬೆಂಗಳೂರು : ಸ್ಯಾಂಡಲ್ ವುಡ್ ಇತ್ತೀಚೆಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುತ್ತಿದ್ದೆ. ಅದರ ಫಲವೇ “ಟೆಂಟನ್”. ಟೆಂಟನ್ ಸಿನಿಮಾವನ್ನು ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯಕ್ಕೆ ಟೆಂಟನ್ ಚಿತ್ರದ ಫಸ್ಟ್ ಲುಕ್ […]

You cannot copy content of this page