ಸುದ್ದಿ

ಹೆಚ್ಚವರಿ ಅವಧಿಯಲ್ಲಿ ಬಿಬಿಎಂಪಿಗೆ ಪಾವತಿಯಾಯ್ತು 3000 ಕೋಟಿ ಆಸ್ತಿ ತೆರಿಗೆ

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹಕ್ಕೆ ತೆಗೆದುಕೊಂಡ ಅನೇಕ ಕಟ್ಟುನಿಟ್ಟಿನ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದ್ದು, ಹೆಚ್ಚವರಿಯಾಗಿ ನೀಡಿದ್ದ ನಾಲ್ಕು ತಿಂಗಳ ಕಾಲಾವಧಿಯಲ್ಲಿ 6000 ಕೋಟಿ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಅಂಡ್ ಗ್ಯಾಂಗ್ ಗೆ ಆ.14 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ಬೆಂಗಳೂರು: ನಟ ದರ್ಶನ್​ ತೂಗುದೀಪ ಅವರಿಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್​ 1) ಈ ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ […]

ರಾಜಕೀಯ ಸುದ್ದಿ

ಪಾದಯಾತ್ರೆ ಬಗ್ಗೆ ಮಹತ್ವದ ಚರ್ಚೆ: ಎಚ್‌ಡಿಕೆ ಭೇಟಿಯಾದ ಬಿಜೆಪಿ ನಾಯಕರು

ಇಂದು ಸಂಸತ್ ಭವನದ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕಚೇರಿಯಲ್ಲಿ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಷಿ, ರಾಧಮೋಹನ್ ದಾಸ್, ಬಿವೈ ವಿಜಯೇಂದ್ರ ಅವರು ಭೇಟಿಯಾದರು. ಭೇಟಿ ಮಾಡಿದ ಬಿಜೆಪಿ ನಾಯಕರು ಪಾದಯಾತ್ರೆ ಬಗ್ಗೆ ಮಹತ್ವದ […]

ಉಪಯುಕ್ತ ಕ್ರೀಡೆ ಸುದ್ದಿ

ಮತ್ತೊಂದು ಪದಕಕ್ಕೆ ಮುತ್ತಿಟ್ಟ ಭಾರತದ ಶೂಟರ್

ಪ್ಯಾರಿಸ್ ಒಲಿಂಪಿಕ್ಸ್: ಸ್ವಪ್ನಿಲ್ ಕುಸಾಲೆಗೆ ಕಂಚಿನ ಪದಕ, ಕ್ರೀಡಾಕೂಟದಲ್ಲಿ ಭಾರತಕ್ಕೆ 3ನೇ ಪದಕ ಶೂಟರ್ ಸ್ವಪ್ನಿಲ್ ಕುಸಾಲೆ ಒಲಿಂಪಿಕ್ಸ್ನಲ್ಲಿ 50 ಮೀಟರ್ ರೈಫಲ್ 3 ಪಿ ಈವೆಂಟ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್ […]

ಸುದ್ದಿ

ಭಾರತದ ಮಾಜಿ ಕ್ರಿಕೆಟಿಗ ಗಾಯಕ್ವಾಡ್ ಇನ್ನಿಲ್ಲ.

ಭಾರತದ ಮಾಜಿ ಕ್ರಿಕೆಟಿಗ ಮತ್ತು ಟೀಮ್ ಇಂಡಿಯಾದ ಕೋಚ್ ಆಗಿ ಸೇವೆ ಸಲ್ಲಿಸಿದ್ದ ಅಂಶುಮನ್ ಗಾಯಕ್ವಡ್ ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಗಾಯಕ್ವಡ್ ಕೆಲವು ವರ್ಷಗಳಿಂದ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇಂಗ್ಲೆಂಡ್ ನ […]

ರಾಜಕೀಯ ಸುದ್ದಿ

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ? ; ಡಿಸಿಎಂ ಡಿಕೆ ಶಿವಕುಮಾರ್

ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನಸೌಧದ ಅವರಣದಲ್ಲಿ ಮಾಧ್ಯಮಗಳು ಗುರುವಾರ […]

ರಾಜಕೀಯ ಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಬದಲಿಗೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಂಪುಟ ಸಭೆ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್ ಖರೀದಿ ಅಕ್ರಮ ಆರೋಪದ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ನೀಡುವಂತೆ ಕೇಳಿ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆಯಬೇಕಿದ್ದ ರಾಜ್ಯಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ […]

ರಾಜಕೀಯ ಸುದ್ದಿ

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು:ಮುಡಾ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ, ದೆಹಲಿಯಿಂದ ವಾಪಾಸ್ ಆಗಿದ್ದು, ಇಂದು ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದಾರೆ. ಕಾವೇರಿ ನಿವಾಸದಲ್ಲಿ ಎಲ್ಲಾ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ […]

ಉಪಯುಕ್ತ ರಾಜಕೀಯ ಸುದ್ದಿ

SC ST ಉಪಪಂಗಡಗಳ ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಸ್‌ಸಿ ಎಸ್‌ಟಿ ಒಳಮೀಸಲಾತಿಯಿಂದ ಸಮಾನತೆಗೆ ಧಕ್ಕೆ ಆಗಲ್ಲ, ಒಳಮೀಸಲಾತಿಯಿಂದ ಸಮಾನತೆಯ ನಿಯಮ ಉಲ್ಲಂಘನೆ ಆಗಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಏಳು ನ್ಯಾಯಾಧೀಶರ […]

ಕ್ರೀಡೆ ಸುದ್ದಿ

ಆರ್‌ಸಿಬಿಯನ್ನ ಅನ್ ಫಾಲೋ ಮಾಡಿದ್ದೇಕೆ ಗ್ಲೇನ್ ಮಾಕ್ಸವೆಲ್?

ಸದ್ಯಕ್ಕೆ ಗ್ಲೇನ್ ಮಾಕ್ಸ್ವೆಲ್ ವಿಚಾರ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಏನಪ್ಪಾ ಅಂದ್ರೆ ಮ್ಯಾಕ್ಸ್ ವೆಲ್ ಇನ್‌ಸ್ಟಾ ಗ್ರಾಮ್‌ನಲ್ಲಿ ಆರ್‌ಸಿಬಿಯನ್ನ ಅನ್ ಫಾಲೋ ಮಾಡಿದ್ದಾರೆ ಎಂಬುದು ಆ ಸುದ್ದಿ. ನಿನ್ನೆ ನೆಡೆದ ಬಿಸಿಸಿಐ ಮತ್ತು […]

ಸುದ್ದಿ

ಮನೆ ಊಟ ಅರ್ಜಿ ಸಲ್ಲಿಸಿದ ದರ್ಶನ್ ಗೆ ಮತ್ತೊಂದು ಸಂಕಷ್ಟ!

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಊಟದ ಬಗ್ಗೆ ಅವರು ತಕಾರರು ತೆಗೆದಿದ್ದು, ತಮಗೆ ಮನೆಯೂಟವೇ ಬೇಕು ಎಂದು ಮತ್ತೊಮ್ಮೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ ಮ್ಯಾಜಿಸ್ಟ್ರೇಟ್ ಕೋರ್ಟ್ ಇದಕ್ಕೆ ಅವಕಾಶ ನಿರಾಕರಿಸಿದೆ. […]

ಸುದ್ದಿ

ಸಿದ್ದರಾಮಯ್ಯ ವಿರುದ್ಧ ಮೂಡ ಆರೋಪ: ರಾಜ್ಯದಲ್ಲಿ ರಕ್ತಕ್ರಾಂತಿಯ ಎಚ್ಚರಿಕೆ

ಬೆಂಗಳೂರು: ಮೂಡ ಹಗರಣವನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಹೋರಾಟದ ಜತೆಗೆ ಕುತಂತ್ರದಿಂದ ಸರಕಾರ ಅಸ್ಥಿರ ಗೊಳಿಸುವಬಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಇಂತಹ ಸ್ಥಿತಿಯನ್ನು ಬಿಜೆಪಿ ನಿರ್ಮಿಸಿದರೆ, ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು […]

ರಾಜಕೀಯ ಸುದ್ದಿ

ವಯನಾಡ್ ಭೂಕುಸಿತ: ಪರಿಹಾರ ಶಿಬಿರಗಳಿಗೆ ಇಂದು ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಪರಿಹಾರ ಶಿಬಿರಗಳು ಮತ್ತು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ […]

ಸುದ್ದಿ

ಸರಕಾರಿ ಶಾಲೆಗಳ ಬಲವರ್ಧನೆ ಅವಶ್ಯ: ಹುಲಿಕಲ್ ನಟರಾಜ್

ಹೊಸಕೋಟೆ : ಪ್ರತಿಯೊಬ್ಬ ಪೋಷಕರುಮಕ್ಕಳಿಗೆ ಆಸ್ತಿ ಮಾಡಬೇಡಿ ಶಿಕ್ಷಣ ಎಂಬ ಅಸ್ತಿಯನ್ನು ನೀಡಿ ಶಿಕ್ಷಣದಿಂದ ಎಲ್ಲವನ್ನು ಸಾಧಿಸುವ ಶಕ್ತಿ ಬರುತ್ತದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಹೇಳಿದರು. […]

ಉಪಯುಕ್ತ ಸುದ್ದಿ

ಇಂದಿನಿಂದ ಗ್ಯಾಸ್, ಪೆಟ್ರೊಲ್, ಡೀಸೆಲ್ ದರದಲ್ಲಿ ಬದಲಾವಣೆ!!

ನವದೆಹಲಿ : ಪ್ರತಿ ತಿಂಗಳು ಮುಗಿದು ಹೊಸ ತಿಂಗಳು ಬರುವಾಗ ಕೆಲವೊಂದು ನಿಯಮಗಳು ಬದಲಾಗುತ್ತವೆ ಅಥವಾ ಇನ್ನಷ್ಟು ಹೊಸ ನಿಯಮಗಳು ಸೇರಿಕೊಳ್ಳುತ್ತವೆ. ಆಗಸ್ಟ್ 1 ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು […]

ರಾಜಕೀಯ ಸುದ್ದಿ

ಮುಡಾ ಸೈಟ್ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲರು!

ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಕೇಳಿಬಂದಿದ್ದು, ಇದೀಗ ಈ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ […]

ಸುದ್ದಿ

ಪುನೀತ್ ಕೆರೆಹಳ್ಳಿ ಕೇಸ್: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್ಐಆರ್!

ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರವಾಗಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಈ ಹಿನ್ನೆಲೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ […]

ಸುದ್ದಿ

Actor Darshan: ಜೈಲಿನ ಊಟ ನಂಗೆ ಇಷ್ಟ ಆಯ್ತು, ದರ್ಶನ್ ಗೆ ಯಾಕ್ ಕಷ್ಟ ಆಗ್ತಿದೆ?

ಬೆಂಗಳೂರು : ಸದಾ ವಿವಾದದ ಹೇಳಿಕೆಯನ್ನು ಕೊಡುವುದರಲ್ಲೇ ಸುದ್ದಿಯಾಗುವ ನಟ ಅಹಿಂಸಾ ಚೇತನ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ದರ್ಶನ್ ಜೈಲಿನ ಊಟ ಸರಿ ಇಲ್ಲ ಎಂಬ ಮಾತಿಗೆ ಚೇತನ್ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]

ಸುದ್ದಿ

ವಯನಾಡ್ ಗುಡ್ಡ ಕುಸಿತ ದುರಂತ: ಮನೆಯ ಮತ್ತಿಬ್ಬರಿಗಾಗಿ ಮಂಡ್ಯ ಮೂಲದ ಕುಟುಂಬದ ಕುಡುಕಾಟ

ವಯನಾಡ್:ವಯನಾಡ್ ಗುಡ್ಡ ಕುಸಿತದಲ್ಲಿ ಬದುಕುಳಿದು ಆಸ್ಪತ್ರೆಯಲ್ಲಿರುವ ಮಂಡ್ಯ ಮೂಲದ ಕುಟುಂಬವೊಂದು, ತಮ್ಮವರಿಗಾಗಿ ತಡಕಾಟ ನಡೆಸುತ್ತಿರುವ ಮನಮಿಡಿಯುವ ಘಟನೆ ನಡೆದಿದೆ. ಮಂಡ್ಯ ಮೂಲದ ಸಿದ್ಧೇಶ್ ಎಂಬಾತನ ಇಡೀ ಕುಟುಂಬ ವಯನಾಡ್ ಗುಡ್ಡ ಕುಸಿತದ ಸ್ಥಳದಲ್ಲಿ ವಾಸವಾಗಿತ್ತು. […]

ರಾಜಕೀಯ ಸುದ್ದಿ

ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇಕೆ ಎಚ್‌ಡಿಕೆ: ಇಲ್ಲಿದೆ ನೋಡಿ ಅಸಲಿ ಕಾರಣ

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ನಿಜವೇ?, ಅಸಲಿ ಕಾರಣ ಇಲ್ಲಿದೆ ನೋಡಿ ಮುಡಾ ಹಗರಣದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಬೆಂಗಳೂರಿನಿಂದ ಮೈಸೂರಿಗೆ, ಅದರೆ […]

You cannot copy content of this page