ಉಪಯುಕ್ತ ಸುದ್ದಿ

1.3 ಲಕ್ಷ ಪಿಎಂ ಇಂರ್ಟರ್ ಶಿಫ್ ಯೋಜನೆಗೆ 6.2 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಕಳೆದ ಸಾಲಿನಿಂದ ಆರಂಭಿಸಿರುವ ಪಿಎಂ ಇಂಟರ್ ಶಿಫ್ ಯೋಜನೆಗೆ 1.3 ಲಕ್ಷ ಅವಕಾಶಗಳಿದ್ದು, ಅದಕ್ಕಾಗಿ 6.2 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಸರಕಾರ ತಿಳಿಸಿದೆ. ನಿರುದ್ಯೋಗಿ ಯುವಕರಿಗೆ ಖಾಸಗಿ ಕಾರ್ಪೋರೆಟ್ […]

ಉಪಯುಕ್ತ ಸುದ್ದಿ

ಆಲ್ಬರ್ಟ್ ಐನ್ ಸ್ಟೈನ್’ IQ ಮೀರಿಸುತ್ತೆ ಈ ಭಾರತೀಯ ಮೂಲದ ಬಾಲಕನ ಬುದ್ಧಿಮತ್ತೆ

ಲಂಡನ್ : ಭಾರತೀಯ ಮೂಲದ ಬಾಲಕ ಕ್ರಿಶ್ ಅರೋರಾ ತನ್ನ IQ ಶಕ್ತಿಯ ಮೂಲಕ ಆಲ್ಬರ್ಟ್ ಐನ್ ಸ್ಟೈನ್ ಗಿಂತ ಹೆಚ್ಚು ಬುದ್ದಿವಂತ ಎಂದು ಘೋಷಿಸಲಾಗಿದೆ. ಆಲ್ಬರ್ಟ್ ಐನ್ ಸ್ಟೈನ್ IQ ಹಂತದ 160 […]

ಉಪಯುಕ್ತ ಸುದ್ದಿ

18ನೇ ಜಾಗತಿಕ ರಾಷ್ಟ್ರೀಯ ಸಾಧಕರಿಗೆ PRCI ಚಾಣಕ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI), ರವರು ಪ್ಯಾನ್-ಇಂಡಿಯಾ ಪ್ರೊಫೆಷನಲ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನಲ್ಲಿ ನಡೆದ 18ನೇ ಜಾಗತಿಕ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದವರನ್ನು, ಬೆಂಗಳೂರಿನಲ್ಲಿ ಚಾಣಕ್ಯ ಪ್ರಶಸ್ತಿ ಪುರಸ್ಕೃತರನ್ನು ಭಾನುವಾರ […]

ಉಪಯುಕ್ತ ಸುದ್ದಿ

KSRTC ಯಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ನಿತ್ಯ ಐರಾವತ ಬಸ್ ಗಳ ವ್ಯವಸ್ಥೆ

ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್ ವೋಲ್ವೋ ಸಂಚಾರ ನಡೆಸುತ್ತಿದೆ. ಬೆಂಗಳೂರಿನಿಂದ ಐರಾವತ […]

ಅಪರಾಧ ಸುದ್ದಿ

ರಸ್ತೆ ಅಪಘಾತದಲ್ಲಿ ಸಾವು: ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ

ಉತ್ತರ ಪ್ರದೇಶವೊಂದರಲ್ಲೇ ಶೇ. 60 ರಷ್ಟು ಸಾವುಗಳುಅತಿವೇಗ, ಅಜಾಗರೂಕತೆ ಚಾಲನೆ, ಕಳಪೆ ರಸ್ತೆ ಕಾರಣವೈಟ್ ಪೇಪರ್ ಸ್ಪೆಷಲ್ಬೆಂಗಳೂರು: ರಸ್ತೆ ಅಪಘಾತಗಳ ತಡೆಗೆ ಸರಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಇದೀಗ ಭಾರತ […]

ರಾಜಕೀಯ ಸುದ್ದಿ

ಅಂತರ-ಅಪಾರ್ಟ್ಮೆಂಟ್ ಕ್ರೀಡಾಕೂಟ: ಯುವಕರು-ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತರಲು ಕ್ರೀಡೆಯೊಂದೆ ಸ್ಫೂರ್ತಿ: ಕೃಷ್ಣ ಬೈರೇಗೌಡ

• ಬ್ಯಾಟರಾಯನಪುರದ ಮೂರು ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಹಬ್ಬ• ಕ್ರಿಕೆಟ್ ಸೇರಿ 8 ಕ್ರೀಡೆಗಳಲ್ಲಿ 3000 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗಿ• ವಿಜೇತ ತಂಡ-ಸ್ಫರ್ಧಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು,: ನಮ್ಮ […]

ರಾಜಕೀಯ ಸುದ್ದಿ

ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿ ಹೋಗಿದ್ದ: ಡಿಕೆಶಿ ಕೆಂಡ

ಚಂದ್ರಶೇಖರನಾಥ ಸ್ವಾಮೀಜಿ ಅವರ ಹೇಳಿಕೆ ತಪ್ಪು ಬೆಂಗಳೂರು : “ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದು ಮಾತನಾಡಿದ್ದು ತಪ್ಪು. ಈ ಹಿಂದೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಜನತಾ […]

ಉಪಯುಕ್ತ ರಾಜಕೀಯ ಸುದ್ದಿ

ಮುಜರಾಯಿ ಇಲಾಖೆಯಿಂದ ತಲೆಯೆತ್ತಲಿದೆ ಹಿಂದೂ ‘ಧಾರ್ಮಿಕ ಸೌಧ’: ಹಿಂದೂ ವಿರೋಧಿ ಸರಕಾರ ಎಂದವರಿಗೆ ತಕ್ಕ ಉತ್ತರ

‘ಹಿಂದೂ ವಿರೋಧಿ’ ಎನಿಸಿಕೊಳ್ಳುವವರ ಹಿಂದೂ ಪರ ಕಾರ್ಯಸಚಿವ ರಾಮಲಿಂಗಾ ರೆಡ್ಡಿ ಇಚ್ಛಾಶಕ್ತಿಯಿಂದ ಆಸ್ತಿಕರ ಕನಸು ಸಾಕಾರಬೆಂಗಳೂರು: ಸ್ವಾತಂತ್ರ್ಯ ನಂತರ ಈವರೆಗೆ ಬಾಡಿಗೆ ಕಟ್ಟಡದಲ್ಲಿಯೇ ಇದ್ದ ಮುಜರಾಯಿ ಇಲಾಖೆಗೆ ಇದೀಗ ಸ್ವತಃ ಕಟ್ಟಡದ ಭಾಗ್ಯ ಒದಗಿಬರಲಿದೆ. […]

ರಾಜಕೀಯ ಸುದ್ದಿ

ಹಾಸನದಲ್ಲಿ ಡಿ.12 ಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ

ಬೆಂಗಳೂರು:ಉಪಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಗೆದ್ದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತ್ತೊಂದು ಸ್ವಾಭಿಮಾನಿ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಹಾಸನದಲ್ಲಿ ಡಿ.12 ರಂದು ಸಮಾವೇಶ ನಡೆಯಲಿದೆ. updating…

ಅಪರಾಧ ರಾಜಕೀಯ ಸುದ್ದಿ

ದಲಿತರ ಮೀಸಲಾತಿ ಮಾತ್ರವಲ್ಲ, EWS ಮೀಸಲಾತಿಯೂ ಉಳ್ಳವರ ಪಾಲು: ಆಡಿಟ್ ವರದಿಯ ಸಾರಾಂಶವೇನು?

ಮಲಪ್ಪುರಂ: SC/ ST ಸಮುದಾಯಗಳಿಗೆ ನೀಡುವ ಮೀಸಲಾತಿ ದುರುಪಯೋಗ ಆಗುತ್ತಿದೆ ಎಂಬ ಆರೋಪವಿದೆ. ಆದರೆ, ಇತ್ತೀಚೆಗೆ ಜಾರಿಯಾದ EWS( ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿ) ಕೂಡ BMW ಕಾರು ಹೊಂದಿದವರ ಪಾಲಾಗಿರುವುದು ಕಂಡುಬಂದಿದೆ. ಕೇರಳದ […]

ಅಪರಾಧ ಸುದ್ದಿ

ಮೂಢನಂಬಿಕೆಯ ಹಿಂದೆ ಬಿದ್ದ ಕುಟುಂಬಸ್ಥರ ನಿರ್ಧಾರದಿಂದ ತುಂಬುಗರ್ಭಿಣಿ ಸಾವು

ಬೆಂಗಳೂರು: ಮನೆಯವರೆಲ್ಲರ ಮೂಢನಂಬಿಕೆಗೆ ಎಂಟು ತಿಂಗಳ ಗರ್ಭಿಣಿಯೊಬ್ಬರು ಬಲಿಯಾಗಿರುವ ಘಟನೆ ಭಾಗೇಶ್ವರದಲ್ಲಿ ನಡೆದಿದೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ರಾತ್ರಿಯಿಡೀ ಮನೆಯಲ್ಲಿ ನರಳಾಟ ನಡೆಸುತ್ತಿದ್ದರು. ಆದರೆ, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಕೆಗೆ […]

ಉಪಯುಕ್ತ ಸುದ್ದಿ

ಚಿಕ್ಕ ವಯಸ್ಸಿನವರಿಗೆ ಮನೆ ಬಾಡಿಗೆಗೆ ಕೊಡಲ್ಲ : ಬೆಂಗಳೂರಿನ ಮನೆ ಮಾಲೀಕರ ನಡೆಗೆ ಪವರ್ ಪ್ರೆಸೆಂಟೇಷನ್

ಬೆಂಗಳೂರು: ರಾಜಧಾನಿಯ ಬಾಡಿಗೆದಾರ, ಮನೆ ಮಾಲೀಕರ ಮನಸ್ಥಿತಿ ಆಗಾಗ ಸುದ್ದಿಯಾಗುತ್ತಲೇ ಇದ್ದು, ಇದೀಗ ಚಿಕ್ಕ ವಯಸ್ಸಿನ ಕಾರಣಕ್ಕೆ ಯುವತಿಗೆ ಮನೆ ಕೊಡದಿರುವುದು ಚರ್ಚೆಗೆ ಗ್ರಾಸವಾಗಿದೆ. ದೊಮ್ಮಲೂರಿನಲ್ಲಿ ನೈನಾ ಎಂಬ ಸಾಫ್ಟ್‌ವೇರ್ ಉದ್ಯೋಗಿ ಅಪಾರ್ಟ್ಮೆಂಟ್ ಬಾಡಿಗೆಗೆ‌ […]

ಆರೋಗ್ಯ ಉಪಯುಕ್ತ ಸುದ್ದಿ

ಕೆ.ಸಿ. ಜನರಲ್ ಆಸ್ಪತ್ರೆ, ಆಸ್ಪತ್ರೆಯಲ್ಲ, ಭೂತಬಂಗಲೆ: ಉಪಲೋಕಾಯುಕ್ತ ಬಿ.ವೀರಪ್ಪ ಗರಂ

ಬೆಂಗಳೂರು: ಕೆ.ಸಿ. ಜನರಲ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ಬಿ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆಸ್ಪತ್ರೆಯೋ, ಭೂತಬಂಗಲೆಯೋ ಎಂಬ ಅನುಮಾನ ಬರುತ್ತದೆ ಎಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಆಸ್ಪತ್ರೆಯ ಡೆಂಟಲ್ […]

ಉಪಯುಕ್ತ ಸುದ್ದಿ

KSRTC ಸಿಬ್ಬಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಗುಡ್ ನ್ಯೂಸ್ : ಅಂತರ್ ನಿಗಮ ವರ್ಗಾವಣೆ ಪಟ್ಟಿ ಬಿಡುಗಡೆ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್ ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ […]

ಅಪರಾಧ ಸುದ್ದಿ

1993 ರಲ್ಲಿ ಅಪಹರಣಕ್ಕೊಳಗಾಗಿದ್ದ ವ್ಯಕ್ತಿ 30 ವರ್ಷದ ನಂತರ ಮರಳಿ ಮನೆಗೆ ಬಂದದ್ದೇ ರೋಚಕ ಕಥಾನಕ

ಹೊಸದಿಲ್ಲಿ: ಮೂವತ್ತು ವರ್ಷದ ಹಿಂದೆ ಅಪಹರಣಕ್ಕೆ ಒಳಗಾಹಿದ್ದ ವ್ಯಕ್ತಿಯೊಬ್ಬ ಮರಳಿ ತನ್ನ ಮನೆಗೆ ಸೇರಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಸಾಹಿಬಾಬಾದ್ ನಲ್ಲಿ ನಡೆದಿದೆ. ರಾಜು ಎಂಬ ವ್ಯಕ್ತಿ ಸೆ. 8, 1993 ರಲ್ಲಿ […]

ಅಪರಾಧ ಸುದ್ದಿ

ಗರ್ಭಿಣಿ ಪತ್ನಿ, ತಾಯಿ ಮಕ್ಕಳನ್ನು ಕೊಂದವನಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು : ಗರ್ಭಿಣಿ ಪತ್ನಿ ಸೇರಿ ತಾಯಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಮೈಸೂರು ನ್ಯಾಯಾಲಯ ಆದೇಶ ನೀಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿ ಗ್ರಾಮದಲ್ಲಿ […]

ಅಪರಾಧ ಸುದ್ದಿ

ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ : ಘಟನೆಯಿಂದ ತೀವ್ರ ನೊಂದು ತಂದೆ ಸಾವು

ಬೆಳಗಾವಿ: ಪ್ರೀತಿ ನಿರಾಕರಿಸಿದ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.ಅಕ್ಟೋಬರ್ 30 ರಂದೇ ಘಟನೆ ನಡೆದಿದೆ. ಆದರೆ, ಇದೀಗ ಖಡೇ ಬಜಾರ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲು […]

ಸಿನಿಮಾ ಸುದ್ದಿ

ನೊಂದ ನೆಲಮೂಲದ ಜನರ ನರಳಾಟದ ಕತೆ ‘ತಮಟೆ’

ಮದನ್ ಪಟೇಲ್ ಅನುಭವದಿಂದ ಅನಾವರಣಗೊಂಡ ಚಿತ್ರನಾಳೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ ತಮಟೆ ಬೆಂಗಳೂರು: ನೆಲಮೂಲದ ಜನರ ನೋವುಗಳು ಯಾವಾಗಲೂ ಸುಂದರ ಕಥಾನಕವಾಗಿ ರೂಪ ತಾಳುತ್ತವೆ. ಅಂತಹದ್ದೇ ಒಂದು ರೂಪಕ ತಮಟೆ ಚಿತ್ರ. ನಟ ಮಯೂರ್ […]

ಅಪರಾಧ ಸುದ್ದಿ

ನ್ಯೂಸ್ ಚಾನೆಲ್ ಕ್ಯಾಮೆರಾಮೆನ್ ಆತ್ಮಹತ್ಯೆ : ಸಾಲಗಾರರ ಕಿರುಕುಳದ ಬೆನ್ನತ್ತಿದ್ದ ಪೊಲೀಸರು

ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದರ ಕ್ಯಾಮೆರಾ ಮೆನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಲೋನ್ ಆ್ಯಪ್ ಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿಯ ನಿವಾಸದಲ್ಲಿ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದು, ಬ್ಯಾಡರಹಳ್ಳಿ ಪೊಲೀಸ್ […]

ಅಪರಾಧ ಸುದ್ದಿ

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]

You cannot copy content of this page