ರೌಡಿಶೀಟರ್ ಗಳ ಕಾಲಿಗೆ ಗುಂಡೇಟು: ಕನಕಪುರ ಪೊಲೀಸರ ಕಾರ್ಯಾಚರಣೆ
ಕನಕಪುರ: ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ಅಡ್ಡಾಡಡುತ್ತಿದ್ದ ರೌಡಿಶೀಟರ್ ಗಳ ಕಾಲಿಗೆ ಕನಕಪುರ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಕಗ್ಗಲೀಪುರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ಪೊಲೀಸರು ಬಂಧಿಸಲು ಬಂದಾಗ ಅವರ ಮೇಲೆ ಹಲ್ಲೆ […]

