ನಟ ದರ್ಶನ್ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಲ್ಲ- ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ.
ಬೆಂಗಳೂರು : ನಟ ದರ್ಶನ್ ಪ್ರಕರಣದಲ್ಲಿ ನಾವು ಮಧ್ಯ ಪ್ರವೇಶ ಮಾಡಲ್ಲ, ಪ್ರಕರಣ ಸಂಬಂಧ ಕಾನೂನಿನಡಿ ತನಿಖೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ […]

