ಛಲವಾದಿ ನಾರಾಯಣಸ್ವಾಮಿ ಪರಿಷತ್ ವಿ.ಪಕ್ಷ ನಾಯಕ!
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು […]

