ಗ್ಯಾರಂಟಿ ಫಲಾನುಭವಿಗಳ ಜತೆ ಸಂವಾದ: ಪ್ರಮೋದ್ ಶ್ರೀನಿವಾಸ್ ಅವರಿಂದ ವಿನೂತನ ಪ್ರಯತ್ನ
ಬೆಂಗಳೂರು: ಕಾಂಗ್ರೆಸ್ ಸರಕಾರ ನೀಡುತ್ತಿರುವ ಗ್ಯಾರಂಟಿಗಳ ಲಾಭ ಪಡೆಯುತ್ತಿರುವವರ ಮನದಾಳದ ಮಾತುಗಳನ್ನು ಕೇಳುವ ವಿನೂತನ ಪ್ರಯತ್ನವನ್ನು ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ನಡೆಸಿದ್ದಾರೆ. ಇಂದು ಕುಮಾರಸ್ವಾಮಿ […]

