ವಾಲ್ಮೀಕಿ ನಿಗಮದ ಹಗರಣ: ಶಾಸಕ ಬಸನಗೌಡ ದದ್ದಲ್ ಗೆ ಇಡಿ ನೋಟಿಸ್ !
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣ ಪ್ರಕರಣದಲ್ಲಿ ನನಗೆ ಕೇಂದ್ರ ಜಾರಿ ನಿರ್ದೇಶನಾಲಯದ ನೋಟಿಸ್ ಬಂದೇ ಇಲ್ಲ, ಹಾಗಾಗಿ ನಾನು ಇಡಿ ವಿಚಾರಣೆಗೆ ಹೆದರಿ ತಲೆಮರೆಸಿಕೊಳ್ಳಲು ಹೇಗೆ ಸಾಧ್ಯ? ಎಂದು ಪ್ರತಿಕ್ರಿಯೆ […]
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣ ಪ್ರಕರಣದಲ್ಲಿ ನನಗೆ ಕೇಂದ್ರ ಜಾರಿ ನಿರ್ದೇಶನಾಲಯದ ನೋಟಿಸ್ ಬಂದೇ ಇಲ್ಲ, ಹಾಗಾಗಿ ನಾನು ಇಡಿ ವಿಚಾರಣೆಗೆ ಹೆದರಿ ತಲೆಮರೆಸಿಕೊಳ್ಳಲು ಹೇಗೆ ಸಾಧ್ಯ? ಎಂದು ಪ್ರತಿಕ್ರಿಯೆ […]
ತೀರ್ಥಹಳ್ಳಿ :ಶಿವಮೊಗ್ಗ ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೀರ್ಥಹಳ್ಳಿ ಮಾಸ್ತಿಕಟ್ಟೆ. ಕುಂದಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಂಗಳೂರು, ಉಡುಪಿ, ಕುಂದಾಪುರ. ಮಣಿಪಾಲ್ […]
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಸಿಬಿಐ ಎಫ್‌ಐಆರ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಬೇಲಾ ಎಂ. ತ್ರಿವೇದಿ ಮತ್ತು ಎಸ್.ಸಿ ಶರ್ಮಾ ಅವರಿದ್ದ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸದ್ಯನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರ ಪರವಾಗಿ ಕುಟುಂಬದವರು ಕಾನೂನಿನ ಹೋರಾಟ ನಡೆಸುತ್ತಿದ್ದಾರೆ. ಆರಂಭದಲ್ಲಿ ದರ್ಶನ್ ಅವರು ಅರೆಸ್ಟ್ […]
ಬೆಂಗಳೂರು: ಈ ಬಾರಿ ಮುಂಗಾರು ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ದೈನಂದಿನ ಜನಜೀವನ ಅಸ್ತವ್ಯಸ್ತವಾಗಿ ಜನರು ಓಡಾಡಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿರುವ ಉಡುಪಿ, […]
ಬೆಂಗಳೂರು: ಆಗಸ್ಟ್ 1 ರಿಂದ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 […]
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಹಾಲಿನ ದರ ಏರಿಕೆ ಬೆನ್ನಲ್ಲೇ ಸಾಮಾನ್ಯ ಜನರು ಪ್ರಯಾಣಿಸುವ ಬಸ್ ಟಿಕೆಟ್ ದರ ಏರಿಕೆಯಾಗುತ್ತದೆ ಎಂಬ ಸುದ್ದಿಯಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸದ್ಯಕ್ಕೆ […]
ಬೆಂಗಳೂರು : ಭಾರಿ ಮಳೆ ಹಿನ್ನೆಲೆಯಲ್ಲಿ ತಹಸೀಲ್ದಾರ್ ಸೂಚನೆ ಮೇರೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜುಲೈ 16 ರಂದು ಸಾಗರ ತಾಲೂಕಿನ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಸಾಗರ ತಹಸೀಲ್ದಾರ್ ಚಂದ್ರಶೇಖರ […]
ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್ ಭರ್ತಿಹೊಸ ಹುದ್ದೆಗಳ ಸೃಷ್ಟಿಗೆ ಸಿಎಂ ಎದುರು ಪ್ರಸ್ತಾವನೆ ಬೆಂಗಳೂರು: ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು […]
*ರಾಜ್ಯದಿಂದ ಸಿಎಂ ಸೇರಿದಂತೆ ಮನವಿ ಮಾಡಿದರೂ ಪ್ರಯೋಜನವಿಲ್ಲಾ *ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಸಿದ್ಧ *ನೀಟ್ ಪರೀಕ್ಷೆಯಲ್ಲಿ ಕೇಂದ್ರದಿಂದ ಪ್ರಮಾದವಾಗಿರುವುದು ನಿಜ ಬೆಂಗಳೂರು : ಹಿಂದುಳಿದ ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ಅಖಿಲ […]
ಬೆಳಗಾವಿ: ಇಡೀ ದೇಶದಲ್ಲಿ ನೀಟ್ ಇದೀಗ ಭಾರಿ ಸದ್ದು ಮಾಡುತ್ತಿದೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನು ಗುರಿಯಾಗಿಸಿ ನಿಮಗೆ ಮೆಡಿಕಲ್ ಸೇರಿದಂತೆ ಇತರ ಸೀಟ್ […]
ಬೆಂಗಳೂರು: “ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ […]
ಮಂಡ್ಯ: ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನು ಆತನ ಹೆಂಡತಿ ಗಂಡನ ಪ್ರಿಯತಮೆಗೆ 5 ಲಕ್ಷ ರೂಪಾಯಿಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ರಮ್ಯ ಎಂಬುವಳ ಜೊತೆ […]
ಮಂಗಳೂರು: ತುಳುನಾಡಿನ ಅತ್ಯಂತ ಕಾರಣಿಕ ದೈವವಾಗಿರುವ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಹಾಗೂ ಭಾರತೀಯ ಕ್ರಿಕೆಟ್ ತಂಡದ ಖ್ಯಾತನಾಮ ಆಟಗಾರ ಕೆ.ಎಲ್. ರಾಹುಲ್, […]
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, […]
ಹೊನ್ನಾವರ: ಹೊನ್ನಾವರ – ತಾಳಗುಪ್ಪ ರೈಲ್ವೆ ಮಾರ್ಗ ನಿರ್ಮಿಸುವಂತೆ ಕೇಂದ್ರ ರೈಲ್ವೆ ಇಲಾಖೆ ಮೇಲೆ ಒತ್ತಡ ಹೇರುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಪತ್ರ ನೀಡಲಾಯಿತು. ಮನವಿಯಲ್ಲಿ ಏನಿದೆ : ಹೊನ್ನಾವರ […]
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆರೋಪ ಕಾಎಳಿಬಂದಿರುವ ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗ ಆರು ತಿಂಗಳಲ್ಲಿ […]
ಹರಾರೆ: 5 ಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲಿನಿಂದ ಚೇತರಿಸಿಕೊಂಡ ಶುಭ್ಮನ್ ಗಿಲ್ ಸಾರಥ್ಯದ ಯುವ ಭಾರತ ತಂಡ, ಆತಿಥೇಯ ಜಿಂಬಾಬ್ವೆಯನ್ನು 4-1 ಅಂತರದಿಂದ ಸೋಲಿಸಿ ಸರಣಿ ಕೈವಶ ಮಾಡಿಕೊಂಡಿದೆ. ಹರಾರೆ […]
ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯ ಪತ್ರಕರ್ತ ಹಾಗೂ ಶಿಕ್ಷಕ ಅಯ್ಯಣ್ಣ ಬಡಿಗೇರ ಅವರಿಗೆ ಭಾರತ ವೈಭವ ಬೆಸ್ಟ್ ರಿಪೋರ್ಟರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಳಗಾವಿ ಮೂಲದ ಭಾರತ ವೈಭವ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಅವರಿಗೆ […]
ಬೆಳಗಾವಿ: ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಮನೆಗಳ್ಳತನ ಹಾಗೂ ಸರಗಳ್ಳತನ ಪ್ರಕರಣಗಳಿಗೆ ಸಂಬಂದಿಸಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾ ಗ್ ಬೆಳಗಾವಿ ನಗರ, ಸ್ನೇಹ ಪಿ ವಿ ಉಪ-ಪೊಲೀಸ್ ಆಯುಕ್ತರು (ಅ&ಸಂ) ಬೆಳಗಾವಿ […]
You cannot copy content of this page