ರಾಜಕೀಯ ಸುದ್ದಿ

ಅಧಿವೇಶನಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ

ವಿಧಾನ ಮಂಡಲ ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ಬೆಂಗಳೂರು: ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು […]

ರಾಜಕೀಯ ಸುದ್ದಿ

ಶಕ್ತಿ ಯೋಜನೆಯಿಂದ ಭಾರಿ ನಷ್ಟ: ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ!

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಸಂಚರಿಸುತ್ತಿದ್ದಾರೆ. ಆದರೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. […]

ಸುದ್ದಿ

ಕಿತ್ತೂರು ನಕಲಿ ವೈದ್ಯನಿಗೆ ಹೂ ಮಾಲೆ ಹಾಕಿ ಭರ್ಜರಿ ಸ್ವಾಗತ

ಬೆಳಗಾವಿ: ಶಿಶು ಮಾರಾಟ ಮತ್ತು ಭ್ರೂಣ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಪಾಲಾಗಿದ್ದ ಆರೋಪಿಗೆ ಇದೀಗ ಸಂಭ್ರಮದಿಂದ ಹೂ ಮಾಲೆ ಹಾಕಿ ಸ್ವಾಗತ ಕೋರಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಜೈಲು ಪಾಲಾಗಿದ್ದ ನಕಲಿ ವೈದ್ಯ […]

ರಾಜಕೀಯ ಸುದ್ದಿ

7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: INDIA ಮೈತ್ರಿಕೂಟಕ್ಕೆ ಭಾರಿ ಗೆಲುವು, ಬಿಜೆಪಿಗೆ ಮುಖಭಂಗ

ನವದೆಹಲಿ: ದೇಶದ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಈ ವಾರದ ಆರಂಭದಲ್ಲಿ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, INDIA ಮೈತ್ರಿಕೂಟ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ 2 ಹಾಗೂ ಪಕ್ಷೇತರ […]

ರಾಜಕೀಯ ಸುದ್ದಿ

ಮಂತ್ರಿ ಆಗೋಕೆ ಯಾರ್ ಕಾಲಿಗೂ ಬೀಳಲ್ಲ: ಸವದಿ

ಬೆಳಗಾವಿ : ಮಂತ್ರಿಯಾಗಲು ನಾನು ಯಾರ ಕಾಲು ಬೀಳುವ ಮನುಷ್ಯನಲ್ಲ ಎಂದು ಮಾಜಿ ಡಿಸಿಎಂ ಹಾಗೂ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸನದಿ ಹೇಳಿದರು. ಅಥಣಿಯಲ್ಲಿ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಥಣಿಗೆ ಶಿಕ್ಷಣ […]

ಸಿನಿಮಾ ಸುದ್ದಿ

ಶಿವಣ್ಣನ ಬರ್ತಡೇಗೆ “ಬೈರತಿ ರಣಗಲ್” ಟೀಸರ್: ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಜನ್ಮದಂದೇ ಅವರ ಬಹುನಿರೀಕ್ಷೆಯ ಬೈರತಿ ರಣಗಲ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಖತ್ ವೈರಲ್ ಆಗಿದೆ. ಇದರಿಂದ ಅಭಿಮಾನಿಗಳು ಹುಚ್ಚೆದ್ದು ಕುಣಿದಾಡಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ಹಾಗೂ […]

ಅಪರಾಧ ರಾಜಕೀಯ ಸುದ್ದಿ

ಮಂಡ್ಯ: ಬೇಬಿ‌ ಬೆಟ್ಟದಲ್ಲಿಅಕ್ರಮ ಗಣಿಗಾರಿಕೆ: ಸಿಎಂ ಅಪರ ಕಾರ್ಯದರ್ಶಿ ಸೇರಿ 12 ಅಧಿಕಾರಿಗಳ ಸಾಥ್!

ಬೆಂಗಳೂರು: ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಸಾವಿರಾರು ಕೋಟಿ ನಷ್ಟವಾಗಿರುವುದರ ಜತೆಗೆ ಕೆಆರ್​ಎಸ್ ಜಲಾಶಯಕ್ಕೆ ಗಂಡಾಂತರ ಭೀತಿಯೂ ಎದುರಾಗಿತ್ತು. ಇದೀಗ ಮತ್ತೆ ಬೇಬಿ ಬೆಟ್ಟದಲ್ಲಿ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್​​ಗೆ ಸಿದ್ಧತೆ ನಡೆಯುತ್ತಿದೆ. […]

ಆರೋಗ್ಯ ರಾಜಕೀಯ ಸುದ್ದಿ

ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯು ಹಾವಳಿ!

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಡೆಂಗ್ಯು ಜ್ವರ ತನ್ನ ವ್ಯಾಪ್ತಿಯನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 159 ಜನರಿಗೆ ಡೆಂಗ್ಯು ಜ್ವರ ಕಾಣಿಸಿಕೊಂಡಿದೆ‌. ಈ ಪೈಕಿ ಬೆಂಗಳೂರಿನಲ್ಲೇ ಬರೋಬ್ಬರಿ […]

ರಾಜಕೀಯ ಸುದ್ದಿ

ತುರ್ತು ಪರಿಸ್ಥಿತಿ ಹೇರಿದ ದಿನ ‘ಸಂವಿಧಾನ್ ಹತ್ಯಾ ದಿವಸ್’ : ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ತುರ್ತುಪರಿಸ್ಥಿತಿ ಹೇರಿಕೆ ದಿನವನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲಾಗುವುದು ಎಂದು ಸರ್ಕಾರ ಹೇಳಿದೆ. 1975 ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಹೇರಿದ ಜೂನ್ 25 ಅನ್ನು ಇನ್ನು […]

ಅಪರಾಧ ಸುದ್ದಿ

ಮರಕ್ಕೆ ಡಿಕ್ಕಿ ಹೊಡೆದ ಕಾರು : ಬೈಲಹೊಂಗಲಕ್ಕೆ ಹೊರಟಿದ್ದ ಯುವಕರಿಬ್ಬರ ದುರ್ಮರಣ

ಬೆಳಗಾವಿ: ಬೈಲಹೊಂಗಲಕ್ಕೆ ಹೊರಟಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಸವಣೂರು ತಾಲೂಕಿನ ಬೇವಿನಹಳ್ಳಿಯ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಬಿ. ನಾಗೇಂದ್ರ ಜು .18 ರವೆರೆಗೆ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ನ್ಯಾಯಾಲಯ ಜು.18 ರವರೆಗೆ ಇಡಿ ಕಸ್ಟಡಿಗೆ ನೀಡಿದೆ. ಶುಕ್ರವಾರ ನಾಗೇಂದ್ರ ಅವರನ್ನು ಬಂಧಿಸಿದ ಇಡಿ ಅಧಿಕಾರಿಗಳು, […]

ಉಪಯುಕ್ತ ಸುದ್ದಿ

ಮುಂದುವರಿದ ಮುಂಗಾರು ಅಬ್ಬರ; ಕರಾವಳಿ, ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹೈ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ ಮುಂದುವರಿದಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ […]

ರಾಜಕೀಯ ಸುದ್ದಿ

ರಾಮನಗರ ಮರು ನಾಮಕರಣ: ಸಿಎಂಗೆ ಪತ್ರ ಬರೆದ ಸಂಸದ ಡಾ.ಸಿ.ಎನ್. ಮಂಜುನಾಥ್

ರಾಮನಗರ : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಂಸದ ಡಾ.ಸಿಎನ್ ಮಂಜುನಾಥ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಸಮಂಜಸವಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಕ್ರೀಡೆ ಸುದ್ದಿ

ಭವಿಷ್ಯದ ಕ್ರಿಕೆಟ್ ಸ್ಟಾರ್ ಗಳಿಗಾಗಿ ಪ್ರತಿಭಾನ್ವೇಷಣೆ ಮಾಡಿದ ಮೈಸೂರು ವಾರಿಯರ್ಸ್

ಬೆಂಗಳೂರು : ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್‌ನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಕರ್ನಾಟಕದಲ್ಲಿ ನಡೆಯುವ ಮುಂದಿನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲು ಬೆಂಗಳೂರಿನಲ್ಲಿ ಯುವ ಆಟಗಾರರ ಪ್ರತಿಭಾನ್ವೇಷಣೆ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಇಡಿಯಿಂದ ಮಾಜಿ ಸಚಿವ ಬಿ.ನಾಗೇಂದ್ರ ಅಧಿಕೃತವಾಗಿ ಅರೆಸ್ಟ್!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು […]

ಸುದ್ದಿ

ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಿ ನೌಕರರು ಮನವಿ: ಮಲ್ಲಿಕಾರ್ಜುನ್

ಕಡೂರು: ಕಡೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ನೌಕರ ಸಂಘದ ಅಧ್ಯಕ್ಷ ಅರೇಹಳ್ಳಿ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ತಹಸೀಲ್ದಾರ್ ಅವರಿಗೆ […]

ರಾಜಕೀಯ ಸುದ್ದಿ

ನೇಪಾಳ ಸಂಸತ್ತಿನಲ್ಲಿ ವಿಶ್ವಾಸಮತ ಕಳೆದುಕೊಂಡ ಪ್ರಧಾನಿ ಪ್ರಚಂಡ

ನೇಪಾಳಿ ಕಾಂಗ್ರೆಸ್ ಬೆಂಬಲಿತ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ ಪಿ ಶರ್ಮಾ ಒಲಿ ನೂತನ ಪ್ರಧಾನಿ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಶುಕ್ರವಾರ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಕಳೆದುಕೊಂಡರು, ನೇಪಾಳದ ಕಮ್ಯುನಿಸ್ಟ್ ಪಾರ್ಟಿ […]

ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು […]

ರಾಜಕೀಯ ಸುದ್ದಿ

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಜುಲೈ 14 ರಂದು ಸರ್ವಪಕ್ಷ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು […]

ರಾಜಕೀಯ ಸುದ್ದಿ

ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಬಳಕೆ ನಿಲ್ಲಿಸಿ: ರಾಹುಲ್ ಗಾಂಧಿ

ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ ಮತ್ತು ಚುನಾವಣಾ ಚೊಚ್ಚಲ ಕಿಶೋರಿ ಲಾಲ್ ಶರ್ಮಾ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ 1.6 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ಲೋಕಸಭೆ […]

You cannot copy content of this page