ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ; ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ತುಮಕೂರು: “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಬಿ. ನಾಗೇಂದ್ರ ಪಿಎ ಅರೆಸ್ಟ್: ಮುಖಕ್ಕೆ ಮಾಸ್ಕ್ ಹಾಕಿ ಕರೆದೊಯ್ದು ಇಡಿ ಅಧಿಕಾರಿಗಳು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಸಹಾಯಕನನ್ನು ಇಡಿ ಬಂಧಿಸಿದೆ. ಬೆಂಗಳೂರು ಮತ್ತು ಬಳ್ಳಾರಿಯ ಲ್ಲಿ ಇಡಿ ಬೆಳಗ್ಗೆ ಇದ್ದಕ್ಕಿದ್ದಂತೆ ದಾಳಿ ನಡೆಸಿತ್ತು. ದಾಳಿ ವೇಳೆ […]

ಆರೋಗ್ಯ ಉಪಯುಕ್ತ ಸುದ್ದಿ

ಡೆಂಘಿ ಹೆಚ್ಚಳ ಕುರಿತು ಹೈಕೋರ್ಟ್ ಆತಂಕ: ಸರಕಾರಕ್ಕೆ ತುರ್ತು ನೊಟೀಸ್

ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಸಾವಿನ ಸಂಖ್ಯೆಯ ಹೆಚ್ಚಳದ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಡೆಂಘಿ ಪ್ರಕರಣ ಹೆಚ್ಚಳಕ್ಕೆ ಆತಂಕ ವ್ಯಕ್ತಪಡಿಸಿದೆ. ರಾಯಚೂರು ಮೂಲದ ವ್ಯಕ್ತಿಯೊಬ್ಬರು ಪತ್ರಿಕೆಯೊಂದಕ್ಕೆ ಪತ್ರ […]

ರಾಜಕೀಯ ಸುದ್ದಿ

ಬಿಜೆಪಿ ಎಂದಿಗೂ ದಲಿತ ವಿರೋಧಿ: ಬಿಜೆಪಿ ಸಂಸದರಿಂದಲೇ ಆಕ್ರೋಶ

ಬೆಂಗಳೂರು: ಬಿಜೆಪಿ ದಲಿತ ವಿರೋಧಿ, ಇಲ್ಲಿ ಆ್ ಎಸ್ ಎಸ್ ಮತ್ತು ಬಿಜೆಪಿ ದಲಿತರನ್ನು ಅಧಿಕಾರದಿಂದ ದೂರಯಿಡುವ ಕೆಲಸ ಮಾಡುತ್ತವೆ ಎಂಬುದು ಸಾಮಾನ್ಯವಾಗಿ ಕಾಂಗ್ರೆಸ್ ನಾಯಕರ ಆಕ್ರೋಶ. ಆದರೆ, ಬಿಜೆಪಿಯಿಂದಲೇ ಏಳು ಬಾರಿ ಸಂಸದರಾಗಿ […]

ರಾಜಕೀಯ ಸುದ್ದಿ

ದೇಶದ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ

ದೇಶದ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 2024 ರ ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ನಡೆಯುತ್ತಿರುವ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪದಲ್ಲಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ಅಪಾರ್ಟ್ಮೆಂಟ್ ಮತ್ತು […]

ಸುದ್ದಿ

ಬೆಳಗಾವಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳರ ಬಂಧನ

ಬೆಳಗಾವಿ: ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೆಳಗಾವಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕಿಣಿಯೇ ಗ್ರಾಮದ, ಹಾಲಿ ಗಣೇಶಪುರದ ಚೇತನ್ ಮಾರುತಿ ಶಿಂದೆ( 26 )ಮತ್ತು […]

ಕ್ರೀಡೆ ಸುದ್ದಿ

ಇಂದು ಭಾರತ ಮತ್ತು ಜಿಂಬಾಂಬೆ ನಡುವಿನ ಮೂರನೇ ಟಿ 20 ಪಂದ್ಯ

ಹರಾರೆ (ಜಿಂಬಾಂಬೆ) : ಭಾರತ ಮತ್ತು ಜಿಂಬಾಂಬೆ ನಡುವಿನ ಐದು ಟಿ 20 ಪಂದ್ಯ ಗಳ ಸರಣಿಯ ಮೂರನೇ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಎರಡು ಪಂದ್ಯಗಳನ್ನು ಆಡಿರುವ ತಂಡಗಳು 1-1 ಅಂತರದಲ್ಲಿ ಸಮಬಲ […]

ಕ್ರೀಡೆ ಸುದ್ದಿ

ಟೀಮ್ ಇಂಡಿಯಾದ ಹೊಸ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಮ್ ಇಂಡಿಯಾ ಟಿ 20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಹೆಡ್ ಕೋಚ್ ಹುದ್ದೆಗೆ ಕನ್ನಡಿಗ ರಾಹುಲ್ ದ್ರಾವಿಡ್ ವಿದಾಯ ಹೇಳಿದ್ದರು. ಇದರಿಂದ ಭಾರತೀಯ ತಂಡದ ಹೆಡ್ ಕೋಚ್ ಹುದ್ದೆಗೆ ಬಿಸಿಸಿಐ, ಮಾಜಿ ಕ್ರಿಕೆಟಿಗ, […]

ಅಪರಾಧ ಸಿನಿಮಾ ಸುದ್ದಿ

ಜೈಲೂಟ ಸಾಕೆಂದ ದಾಸ:ಮನೆ ಊಟಕ್ಕೆ ಮನವಿ

ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಸೆಂಟ್ರಲ್ ಜೈಲು ಸೇರಿರೋ ಡಿ ಬಾಸ್ ದರ್ಶನ್ ಗೆ ಜೈಲೂಟ ಸಾಕುಸಾಕೆನಿಸಿದೆಯಂತೆ. ಹೀಗಾಗಿ, ಮನೆ ಊಟಕ್ಕೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜೈಲು ಸೇರುವ ಮೊದಲು ನಟ ದರ್ಶನ್ ರದ್ದು […]

ಉಪಯುಕ್ತ ಸುದ್ದಿ

ಗೋಶಾಲೆಗಳಿಗೆ 51 ಲಕ್ಷ ರು. ದಾನ ನೀಡಿದ ಮಹೇಂದ್ರ ಮುನ್ನೋತ್

ಬೆಂಗಳೂರು: ನಿರ್ಮಾಪಕ, ಉದ್ಯಮಿ ಹಾಗೂ ಸಮಾಜ ಸೇವಕ ಮಹೇಂದ್ರ ಮುನ್ನೋತ್ ಗೋಶಾಲೆಗಳ ನಿರ್ವಹಣೆಗಾಗಿ ಸುಮಾರು 51 ಲಕ್ಷ ರು. ದಾನ ನೀಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿದ್ದು, ಬೆಂಗಳೂರಿನಲ್ಲಿ ವಿವಿಧ ಉದ್ಯಮ ನಡೆಸುವ ಮುನ್ನೋತ್ ತಮ್ಮ ಸಾಮಾಜಿಕ […]

ಉಪಯುಕ್ತ ಸುದ್ದಿ

ಬೆಂಗಳೂರಿನ 205 ಕೆರೆಗಳ ನಿರ್ವಹಣೆಯ ಹೊಣೆ ಖಾಸಗಿ ಸಂಸ್ಥೆಗಳ ಪಾಲು !

ಬೆಂಗಳೂರು: ನಗರದ 205 ಕೆರೆಗಳನ್ನು ಇನ್ನು ಮುಂದೆ ಖಾಸಗಿ ಸಂಘ ಸಂಸ್ಥೆಗಳು ನಿರ್ವಹಣೆ ಮಾಡಲಿದ್ದು, ಈ ಸಂಬಂಧ ಸರಕಾರ ಹೊಸ ನೀತಿಯೊಂದನ್ನು ಜಾರಿಗೆ ತರಲು ಮುಂದಾಗಿದೆ. ನಗರದಲ್ಲಿನ ಕೆರೆಗಳ ನಿರ್ವಹಣೆಯಲ್ಲಿ ಬಿಡಿಎ, ಬಿಬಿಎಂಪಿ ಜಲಮಂಡಳಿ […]

ಉಪಯುಕ್ತ ರಾಜಕೀಯ ಸುದ್ದಿ

ಮಳೆ ಹಾನಿ ಎಲ್ಲೆಲ್ಲಿ? ಸಂಪೂರ್ಣ ಮಾಹಿತಿ ನೀಡಿದ ಸಿಎಂ

ಬೆಂಗಳೂರು : ಅಧಿಕಾರಿಗಳ ಜೊತೆ ವಿಪತ್ತು ನಿರ್ವಹಣೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ಈ ಹಿಂದೆ 177 ತಾಲೂಕುಗಳಲ್ಲಿ 1,200 ಗ್ರಾಮ ಪಂಚಾಯತಿ ವ್ಯಾಪ್ತಿಯ 2205 […]

ಉಪಯುಕ್ತ ಸುದ್ದಿ

ಶಾಲಾ ಮಕ್ಕಳಿಗೆ IAS foundation ಕೋರ್ಸ್

ಬೆಳಗಾವಿ : ಸಮುತ್ಕರ್ಷ ಐಎಎಸ್ ಸಂಸ್ಥೆಯು ಕರ್ನಾಟಕದಲ್ಲಿ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಲ್ಲಿ ಐಎಎಸ್/ ಐಪಿಎಸ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮತ್ತು ಈಗಿನಿಂದಲೇ ತಯಾರಿ ಮಾಡಲು ಅನೇಕ ಕೋರ್ಸಗಳನ್ನು ನಡೆಸುತ್ತಿದೆ. […]

ರಾಜಕೀಯ ಸುದ್ದಿ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ವಿಫಲ

ಬೆಂಗಳೂರು:ದಲಿತರ ಮೇಲಿನ ದೌರ್ಜನ್ಯ ತಡೆಯಲು ರೂಪಿಸಿರುವ AC ನೇತೃತ್ವದ ದೌರ್ಜನ್ಯ ತಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸದಿರುವುದಕ್ಕೆ ಸಿಎಂ ಗರಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಸಭೆ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ […]

ಅಪರಾಧ ರಾಜಕೀಯ ಸುದ್ದಿ

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ ಪೊಲೀಸರು

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಧಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಎಂಬವರ ಪುತ್ರಿ ನೇಹಾ ಹಿರೇಮಠ ಎಂಬಾಕೆಯನ್ನು […]

ಅಪರಾಧ ಕ್ರೀಡೆ ಸುದ್ದಿ

ವಿರಾಟ್ ಕೋಹ್ಲಿಯ ಬೆಂಗಳೂರಿನ ಪಬ್ ವಿರುದ್ಧ ಎಫ್ ಐಆರ್

ಬೆಂಗಳೂರು: ಸ್ಟಾರ್ ಆಟಗಾರ ವಿರಾಟ್ ಕೋಹ್ಲಿ ಒಡೆತನದ ಬೆಂಗಳೂರಿನ ಒನ್-8 ಪಬ್ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಒನ್-8 ಕ್ಲಬ್ ವಿರಾಟ್ ಕೋಹ್ಲಿ ಅವರ ಒಡೆತನದಲ್ಲಿ ನಡೆಯುತ್ತಿದೆ. […]

ಆರೋಗ್ಯ ರಾಜಕೀಯ ಸುದ್ದಿ

DC-CEO-DHO ಗಳು ಪ್ರತಿದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯು ಹರಡದಂತೆ ಕ್ರಮ ಕೈಗೊಳ್ಳಿ

ಬೆಂಗಳೂರು: ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ ನೀಡಿದ್ದು, ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಏನು […]

ಉಪಯುಕ್ತ ರಾಜಕೀಯ ಸುದ್ದಿ

ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಿ: ಸಿಎಂ ಸೂಚನೆ

ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆದ ಘಟನೆ ಜಿಲ್ಲಾಧಿಕಾರಿಗಳ ಸಭೆಯ ವೇಳೆ ನಡೆಯಿತು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ […]

ಅಪರಾಧ ರಾಜಕೀಯ ಸುದ್ದಿ

ಬಿ.ಸಿ.ಪಾಟೀಲ್ ಬಲಗೈನಂತಿದ್ದ ಅಳಿಯನ ಆತ್ಮಹತ್ಯೆಯ ಸುತ್ತಲಿನ ಘಟನೆಗಳಿವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದ ಮೂಲದ ಕೆ.ಜಿ.ಪ್ರತಾಪ್ ಕುಮಾರ್ ನಿನ್ನೆ ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಮಾರನಹಳ್ಳಿ-ಅರಕೆರೆ ಮಧ್ಯೆ ವಾಹನವೊಂದರಲ್ಲಿ ವಿಷ ಸೇವಿಸಿದ್ದಾರೆ ಎಂಬ […]

You cannot copy content of this page