ಉಪಯುಕ್ತ ಸುದ್ದಿ

ಬಾಯಲ್ಲಿ ನೀರು ಸುರಿಸೋ ಬಿರಿಯಾನಿ ಹುಟ್ಟಿದ್ದೆಲ್ಲಿಂದ ಗೊತ್ತಾ?

ಬಿರಿಯಾನಿ ಎಂಬ ಪದ ಕೇಳಿದ ತಕ್ಷಣವೇ ಅನೇಕರ ಬಾಯಲ್ಲಿ ನೀರು ಬರುತ್ತದೆ. ಬಿರಿಯಾನಿ ಎಲ್ಲರ ಮೆಚ್ಚುಗೆಯ ಆಹಾರ ಪದಾರ್ಥವಾಗಿದೆ. ಕೆಲವರಂತೂ ವಾರಕ್ಕೆ ಎರಡು ಮೂರು ಬಾರಿ ಬಿರಿಯಾನಿಯನ್ನು ತಿನ್ನಲೆ ಬೇಕು ಎಂಬ ವ್ರತವನ್ನು ಪಾಲಿಸುತ್ತಿರುತ್ತಾರೆ. […]

ರಾಜಕೀಯ ಸುದ್ದಿ

ಬೆಂಗಳೂರು ದಕ್ಷಿಣ ಜಿಲ್ಲೆ: ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ […]

ಸುದ್ದಿ

ನಾಲತವಾಡ : ಮಹಮದಿಯರ ಮೊಹರಂ ಸಂಭ್ರಮ

ನಾಲತವಾಡ : ಮೊಹರಂ ಎಂದರೆ ಮಹಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ.ಇದು ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಮೊಹರಂ. ಯಾವುದೇ […]

ಅಪರಾಧ ಸುದ್ದಿ

ಅಕ್ರಮ ಕೀಟನಾಶಕ ಮಾರಾಟ : ಅಧಿಕಾರಿಗಳ ದಾಳಿ

ತುಮಕೂರು : ಕೀಟನಾಶಕ ಮಾರಾಟ ಅಂಗಡಿ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ನೋಂದಾಯಿತವಲ್ಲದ ಕೀಟನಾಶಕವನ್ನು ವಶಪಡಿಸಿಕೊಂಡಿದ್ದಾರೆ. ಗುಬ್ಬಿ ಪಟ್ಟಣದ ಶ್ರೇಯಾಂತ್ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಇಲಾಖಾ […]

ಸಿನಿಮಾ ಸುದ್ದಿ

Golden Star Ganesh:’ಕೃಷ್ಣಂ ಪ್ರಣಯ ಸಖಿ’ ನನ್ನ ವೃತ್ತಿಯ ಬಿಗ್ ಬಜೆಟ್ ಚಿತ್ರ, ಎಂದ ಗೋಲ್ಡನ್ ಬಾಯ್!

ಕೃಷ್ಣಂ ಪ್ರಣಯ ಸಖಿ ಚಿತ್ರವು ಆಗಸ್ಟ್ 15 ರಂದು ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾ ಗೋಷ್ಠಿಯನ್ನು ಆಯೋಜನೆ ಮಾಡಿದ್ದ ಚಿತ್ರ ತಂಡ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿತು. ಈ ಚಿತ್ರವನ್ನು […]

ಅಪರಾಧ ಸುದ್ದಿ

ಜನನಿಬಿಡ ಎಂಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ

ಬೆಂಗಳೂರು: ಬೆಂಗಳೂರಿನ ಜನನಿಬಿಡ ಪ್ರದೇಶವಾದ ಎಂ.ಜಿ.ರಸ್ತೆಯಲ್ಲಿ ಬಿಎಂಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ನಲ್ಲಿ ಬರುತ್ತಿದ್ದ ಬಸ್ ನ ಕೆಳ ಭಗದಲ್ಲಿ ಬೆಂಕಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆಗೆ ಬಳಸಿದ್ದು ಒಂಬತ್ತು ವಾಹನಗಳು !

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಪೊಲೀಸರು ಈವರೆಗೆ ಒಂಬತ್ತು ವಾಹನಗಳನ್ನು ಬಳಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಯೋ ಬೈಕ್, ಹೊಂಡಾ ಆಕ್ಟಿವಾ, ಆಟೋ, ದುಬಾರಿ ಜೀಪ್, ಸ್ಕಾರ್ಪಿಯೋ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಸೋಮವಾರ ಡೆಂಗ್ಯು ಜ್ವರದಿಂದ ಓರ್ವ ಸಾವು, 197 ಮಂದಿಗೆ ಸೋಂಕು

ಬೆಂಗಳೂರು: ಮಾರಣಾಂತಿಕ ರೋಗ ಡೆಂಗ್ಯೂ ಹಾವಳಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ (ಜು.8) 197 ಜನರಿಗೆ ಡೆಂಗ್ಯು ವಕ್ಕರಿಸಿದೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. 7,362 ಡೆಂಗ್ಯು […]

ಆರೋಗ್ಯ ಸುದ್ದಿ

ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆ ನಿಲ್ಲಿಸಿ: ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು : ಬಾಣಂತಿಯರನ್ನು ಮನೆಯಿಂದ ಹೊರಗಡೆ ಇಡುವ ಕೆಟ್ಟ ಆಚರಣೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಿಕೊಂಡು ಹೋಗದೆ ತಮ್ಮ ಮನೆಗಳಲ್ಲೇ ಬಾಣಂತಿ ಹಾಗೂ ಮಕ್ಕಳನ್ನು ಸುರಕ್ಷಿತವಾಗಿ ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. […]

ಉಪಯುಕ್ತ ಸುದ್ದಿ

Job alert: ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು : ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಗಳಲ್ಲಿ ತುಮಕೂರು (ದ) ಜಿಲ್ಲಾ ವ್ಯಾಪ್ತಿಯ ಚಿ.ನಾ.ಹಳ್ಳಿ, ಗುಬ್ಬಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ ತಾಲ್ಲೂಕುಗಳ ಶಾಲಾ ಸಿದ್ದತಾ […]

ಅಪರಾಧ ರಾಜಕೀಯ ಸುದ್ದಿ

ಬಿ.ಸಿ.ಪಾಟೀಲ್ ಅಳಿಯನ ಆತ್ಮಹತ್ಯೆ: ಶಿವಮೊಗ್ಗ ಎಸ್ಪಿ ಹೇಳಿದ್ದೇನು?

ಶಿವಮೊಗ್ಗ/ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು […]

ಉಪಯುಕ್ತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ PUC ಕಾಲೇಜುಗಳವರೆಗೆ ಮಂಗಳವಾರ ರಜೆ ಘೋಷಣೆ

ಮಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ […]

ಕ್ರೀಡೆ ಸುದ್ದಿ

ಮಹಿಳಾ ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ

ಕಳೆದ ಬಾರಿಯ ಏಷ್ಯಾ ಕಪ್ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ್ದ ಭಾರತ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಮತೊಮ್ಮೆ ಶ್ರೀಲಂಕಾದಲ್ಲೇ ನೆಡೆಯಲಿರುವ ಟಿ 20 ಏಷ್ಯಾ ಕಪ್ ಗೆ 15 ಜನರ ತಂಡವನ್ನು […]

ಆರೋಗ್ಯ ಸುದ್ದಿ

Home remedies for Dengue : ಡೆಂಗ್ಯೂ ನಿಂದ ಪಾರಾಗಲು ಇವುಗಳನ್ನ ಬಳಸಿದ್ರೆ ಸಾಕು

ಮಳೆ ಹೆಚ್ಚಾದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಮುಖ್ಯವಾಗಿ ಮಳೆಗಾಲದಲ್ಲಿ ಸೊಳ್ಳೆಗಳು ನೀರಿನಲ್ಲಿ ಹೆಚ್ಚು ಹೆಚ್ಚು ಮೊಟ್ಟೆ ಇಡುತ್ತವೆ. ಅತಿಯಾದ ಸೊಳ್ಳೆಯಿಂದ ಡೆಂಗ್ಯೂ ರೋಗವು ಬರುತ್ತದೆ. ತುಸು ಎಚ್ಚರ ತಪ್ಪಿದರೆ ಸಾವು ಸಂಭವಿಸುವ […]

ರಾಜಕೀಯ ಸುದ್ದಿ

3 ಅಸೆಂಬ್ಲಿ ಸೀಟುಗಳ ಬೈ-ಎಲೆಕ್ಷನ್ ಜು.13 ಕ್ಕೆ ಘೋಷಣೆ?

ಬೆಂಗಳೂರು: ಇದೇ ಜುಲೈ 13 ರಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದು ಮಾಧ್ಯಮ ‌ಪ್ರತಿನಿಧಿಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ‌ಆಯೋಗ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಬಿ‌.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ(ಅಳಿಯ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿತಡವಾಗಿ ಬೆಳಕಿಗೆ ಬಂದಿವೆ. ಹಿಂದಿನ ರಾಜ್ಯ ಬಿಜೆಪಿ […]

ಉಪಯುಕ್ತ ರಾಜಕೀಯ ಸುದ್ದಿ

DC ಗಳು ಎಂದರೆ ಮಹಾರಾಜರಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಬೆಂಗಳೂರು : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು […]

ಆರೋಗ್ಯ ಸುದ್ದಿ

ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯು ಹಾವಳಿ!

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಡೆಂಗ್ಯು ಜ್ವರ ತನ್ನ ವ್ಯಾಪ್ತಿಯನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 159 ಜನರಿಗೆ ಡೆಂಗ್ಯು ಜ್ವರ ಕಾಣಿಸಿಕೊಂಡಿದೆ‌. ಈ ಪೈಕಿ ಬೆಂಗಳೂರಿನಲ್ಲೇ ಬರೋಬ್ಬರಿ […]

ಸುದ್ದಿ

ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ: ಈಶ್ವರಪ್ಪ

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಇನ್ನು ನಿರ್ಧಾರ ಕೈಗೊಂಡಿಲ್ಲ. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು […]

ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರ ಸಂಸದರ ಎಣ್ಣೆ ಪಾರ್ಟಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ

ಬೆಂಗಳೂರು:”ಬಿಜೆಪಿ ಸಂಸದ ಡಿ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಈ ವಿಚಾರವಾಗಿ […]

You cannot copy content of this page