ರಾಜ್ಯ ಬಿಜೆಪಿಗೆ ಹೊಸ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಇದೀಗ ರಾಜ್ಯ ಬಿಜೆಪಿ […]

