ಅಶ್ಲೀಲ ವಿಡಿಯೋ ವೈರಲ್: ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ವಿರುದ್ಧ ಎಫ್ಐಆರ್
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ […]
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ […]
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ನಿಂದ ಹತ್ಯೆಯಾಗಿರುವ ರೇಣುಕಾ ಸ್ವಾಮಿ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಗೋಳು ತೋಡಿಕೊಂಡರು. ನಮ್ಮ ಮಗ ಏನಾದರೂ ತಪ್ಪು ಮಾಡಿದ್ದರೆ, ಕರೆದು ಬುದ್ದಿ ಹೇಳಬಹುದಿತ್ತು. […]
ನವದೆಹಲಿ: ಕಳೆದ 72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಸ್ಪೀಕರ್ […]
ರಾಯಚೂರು:ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಮಹಿಳೆಯೊಬ್ಬರು ಕೇಂದ್ರದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ವಿನಯ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದ ಮಹಿಳೆ ಅನುರಾಧ ಆತನೊಂದಿಗೆ ಮನೆಬಿಟ್ಟು ಹೋಗಿದ್ದರು. […]
ಬೆಂಗಳೂರು: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ ೨೦ ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಇಂದು […]
ಕಲಬುರಗಿ: ಡಿಸಿಎಂ ಹುದ್ದೆ ರಾಜ್ಯದ ಅಭಿವೃದ್ಧಿಗೆ ವೇಗ ಹೆಚ್ಚಿಸಲು ಸೃಷ್ಠಿಸುತ್ತಿರುವುದಲ್ಲ. ಡಿಸಿಎಂ ಡಿಕೆಶಿ ವೇಗಕ್ಕೆ ಬ್ರೇಕ್ ಹಾಕಲು ಹೆಚ್ಚಿಸುತ್ತಿದ್ದಾರೆ ಅಷ್ಟೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಹೇಳಿದ್ದಾರೆ. […]
ಬೆಂಗಳೂರು: ಹೌದು, ಈ ನ್ಯೂಸ್ ಕರ್ನಾಟಕದ ಮೂಲೆಮೂಲೆಗಳಲ್ಲಿ ರಾಜ್ಯಸರ್ಕಾರದ ಕ್ರಮಕ್ಕೆಭಾರಿ ಟೀಕೆಗೆ ಗುರಿಯಾಗುವ ನ್ಯೂಸ್. ಇಂದು ಮಂಗಳವಾರ ಜೂ.25 ಕರ್ನಾಟಕ ಹಾಲು ಒಕ್ಕೂಟ ಮಂಡಳಿ (KMF) ರಾಜ್ಯದ ಜನರಿಗೆ ಭಾರಿ ಆಘಾತಕಾರಿ ನ್ಯೂಸ್ ನೀಡಿ […]
ಅಯೋಧ್ಯೆ: ಅಯೋಧ್ಯೆಯಲ್ಲಿ ತರಾತುರಿಯಲ್ಲಿ ನಿರ್ಮಾಣವಾಗಿ 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ ಮುಂಗಾರು ಮಳೆಯ ಆರಂಭದಲ್ಲೇ ಸೋರುತ್ತಿದೆ. ರಾಮಮಂದಿರ ಟ್ರಸ್ಟ್ ಮುಖ್ಯ ಪೂಜಾರಿ ಸತ್ಯೇಂದ್ರ ದಾಸ್, ರಾಮಮಂದಿರ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ಸೋರಿಕೆ […]
ಅರ್ನೋಸ್ ವೇಲ್ಜಾಸ್ : 2024 ರ T20 ವಿಶ್ವಕಪ್ ನ ರೋಚಕ ಪಂದ್ಯದಲ್ಲಿ ನವೀನ್ ಉಲ್ಲಕ್ ಹಾಗೂ ರಶೀದ್ ಖಾನ್ ನ ಮಾರಕ ಬೌಲಿಂಗ್ ದಾಳಿಯಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಅಫ್ಘಾನಿಸ್ತಾನ್ ತಂಡ ಸೆಮಿ […]
ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂಗಳನ್ನು ನೇಮಕ ಮಾಡುವಂತೆ ಪಕ್ಷದ ಹಿರಿಯ ಶಾಸಕರು ಹೈಕಮಾಂಡ್ ಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೀಗೆಂದಿದ್ದಾರೆ. ನೋಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಜಾತಿ, ಧರ್ಮದಿಂದ ಆಧಾರದ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಭೇಟಿಗೆ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಆಗಮಿಸಿದ್ದು, ಆ ವೇಳೆ ದರ್ಶನ್ ಕಣ್ಣೀರಿಟ್ಟಿದ್ದಾರೆ ಎಂಬ ಮಾಹಿತಿ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಅವರ ಪರ ಅವರ ಅಭಿಮಾನಿಗಳು ಪ್ರಚೋದನಕಾರಿಯಾಗಿ ಮಾತನ್ನಾಡುತ್ತಿದ್ದು, ನಿರ್ಮಾಪಕ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಥಮ್ ಮತ್ತು ಉಮಾಪತಿ […]
ಬೆಂಗಳೂರು: ಇನ್ನು ಮುಂದೆ ಕಲರ್ ಕಲರ್ ಕಬಾಬ್ ಕೊಟ್ಟರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅವಕಾಶವಿದೆ. ಕಲರ್ ಇಲ್ಲದೆ ಆರೋಗ್ಯಕರ ಕಬಾಬ್ ಮಾಡುವುದು ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮವಾಗಿದೆ. ನಿಯಮಬಾಹಿರವಾಗಿ ಕಬಾಬ್ ಗೆ […]
ಬೆಂಗಳೂರು: ನಟಿ ಸಂಜನಾ ಗರ್ಲಾನಿ ಮತ್ತು ಶಿವಕುಮಾರ್ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಎಫ್ ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ ಗಂಡ ಹೆಂಡತಿ ಸಿನಿಮಾ ಖ್ಯಾತಿಯ ನಟಿ ಸಂಜನಾ ಗರ್ಲಾನಿ ಸೇರಿದಂತೆ […]
ಕೋಲಾರ : ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್’ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಗುವಿನ ತಾತ ಎಸ್‌ಜಿ […]
ಟಿ20 ವಿಶ್ವಕಪ್ ನ ಸೂಪರ್ 8 ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 24 ರನ್ ಗಳ ಗೆಲುವು ಸಾಧಿಸುವ ಜತೆಗೆ ನೆರೆಯ ರಾಷ್ಟ್ರ ಆಫ್ಘಾನಿಸ್ತಾನ ದ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಮೊದಲು ಬ್ಯಾಟ್ ಮಾಡಿದ […]
ಬೆಂಗಳೂರು: ಜುಲೈ 6ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ-20 ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸೋಮವಾರ ನಡೆದ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಜುಲೈ 6ರಿಂದ 14ರವರೆಗೆ […]
ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.ಗಳಂತೆ […]
ದೆಹಲಿಯ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ಅಂತ್ಯವಾಗಿ ತೀರ್ಪನ್ನು ಕಾಯ್ದಿರಿಸಿದ್ದ ತೀರ್ಪನ್ನು ನಾಳೆ ಮಂಗಳವಾರ ದೆಹಲಿ ಹೈಕೋರ್ಟ್ ನೀಡಲಿದೆ. ಸದ್ಯ ಅಕ್ರಮ […]
ತುಮಕೂರು: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸುವಂತೆ ಈಗಾಗಲೇ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ನಾಳೆ ತುಮಕೂರು ಜಿಲ್ಲೆ ಬಂದ್ ನಡೆಸುವುದಾಗಿ ಕರೆ ನೀಡಿರುವ ಹಿನ್ನೆಲೆಯಲ್ಲಿ ನೆಲ. ಜಲದ […]
You cannot copy content of this page