ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಿಸಬೇಕೋ ಬೇಡವೋ?
ಬಳ್ಳಾರಿ : ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಗ್ಯಾರಂಟಿಗಳನ್ನು […]

