ರೇಣುಕಾಸ್ವಾಮಿ ಕೊಲೆ ಕೇಸ್: DNA ಟೆಸ್ಟ್ ನಡೆದೇ ಇಲ್ಲವೆಂದ ದರ್ಶನ್ ಪರ ವಕೀಲರು!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಡಿಎನ್ಎ ಟೆಸ್ಟ್ ಮಾಡಿಸಲು ಕರೆದುಕೊಂಡು ಹೋಗಿದ್ದಾರೆ ಎಂದು ವರದಿ ಆಗಿತ್ತು. ಈ ವಿಚಾರವನ್ನು ದರ್ಶನ್ ಪರ ವಕೀಲರು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ದರ್ಶನ್ […]

