ನಿಮ್ಮಲ್ಲಿ ಈ ಲಕ್ಷಣ ಇದ್ರೆ ತಕ್ಷಣ ವೈದ್ಯರ ಭೇಟಿ ಮಾಡಿ!!ಇವು ಅಪಾಯದ ಮುನ್ಸೂಚನೆ
ಇಂದು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಹೃದಯಾ ಘಾತವು ಸಾಮಾನ್ಯವಾಗಿ ಬಿಟ್ಟಿದೆ. ಹೃದಯಾ ಘಾತವು ಸಂಭವಿಸುವುದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ ಮುಖ್ಯವಾಗಿ ಕೊಲೆಸ್ಟ್ರಾಲ್ ಹೆಚ್ಚಳ ಹೆಚ್ಚು ಪರಿಣಾಮ ಬೀರುತ್ತದೆ. ಪುರುಷರಲ್ಲಿ ಹೃದಯಾಘಾತ ಸಂಭವಿಸಲು ಪ್ರಮುಖ ಕಾರಣಗಳೇನು […]

