ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಹಕಾರಿ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ. ಜಪ್ತಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ ಮಾಡಿದೆ. ಬಂಧಿತ […]

